1 ಕೊರಿಂಥದವರಿಗೆ 15:19 - ದೆವಾಚಿ ಖರಿ ಖಬರ್
19 ಖಾಲಿ ಹ್ಯಾ ಜಲ್ಮಾಚ್ಯಾ ಸಾಟ್ನಿ ಎವ್ಡೆಚ್ ಕ್ರಿಸ್ತಾಚ್ಯಾ ವರ್‍ತಿ ಅಮಿ ಬರೊಸೊ ಥವ್ತಾವ್ ಹೊಲ್ಯಾರ್, ಅಮ್ಚಿ ಗತ್ ಹುರಲ್ಲ್ಯಾ ಸಗ್ಳ್ಯಾ ಲೊಕಾಂಚ್ಯಾನ್ಬಿ ಬುರ್ಶಿ.
ಅಧ್ಯಾಯವನ್ನು ನೋಡಿ ನಕಲು ಮಾಡಿ
19 ಕ್ರಿಸ್ತನಲ್ಲಿ ನಮಗಿರುವ ನಿರೀಕ್ಷೆಯು ಕೇವಲ ಈ ಬದುಕಿಗೆ ಮಾತ್ರ ಸೀಮಿತವಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ಹೀನರಾಗುತ್ತೇವೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
19 ಕ್ರಿಸ್ತಯೇಸುವಿನಲ್ಲಿ ನಮಗಿರುವ ನಂಬಿಕೆ ಕೇವಲ ಬದುಕಿಗೆ ಸೀಮಿತವಾಗಿದ್ದರೆ ಜಗತ್ತಿನಲ್ಲಿ ನಮಗಿಂತ ನಿರ್ಭಾಗ್ಯರು ಬೇರೆ ಯಾರೂ ಇಲ್ಲ.
ಅಧ್ಯಾಯವನ್ನು ನೋಡಿ ನಕಲು ಮಾಡಿ
19 ಈ ಜೀವಮಾನಕಾಲದ ಪೂರ್ತಿಗೆ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡದ್ದೇ ಹೊರತು ಮತ್ತೇನೂ ಇಲ್ಲದಿದ್ದರೆ ಎಲ್ಲಾ ಮನುಷ್ಯರಲ್ಲಿಯೂ ನಿರ್ಭಾಗ್ಯರೇ ಸರಿ.
ಅಧ್ಯಾಯವನ್ನು ನೋಡಿ ನಕಲು ಮಾಡಿ
19 ನಮಗೆ ಕ್ರಿಸ್ತನಲ್ಲಿರುವ ನಿರೀಕ್ಷೆಯು ಈ ಲೋಕಕ್ಕೆ ಮಾತ್ರ ಸೀಮಿತವಾಗಿದ್ದರೆ, ನಾವು ಬೇರೆಲ್ಲ ಜನರಿಗಿಂತಲೂ ದುಃಖಕ್ಕೆ ಪಾತ್ರರಾಗಿದ್ದೇವೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
19 ನಾವು ಈ ಜೀವನದಲ್ಲಿ ಮಾತ್ರ ಕ್ರಿಸ್ತ ಯೇಸುವಿನಲ್ಲಿ ನಿರೀಕ್ಷೆಯಿಟ್ಟು ಕೊಂಡಿರುವವರಾಗಿದ್ದರೆ, ನಾವು ಎಲ್ಲಾ ಮನುಷ್ಯರಲ್ಲಿಯೂ ಕನಿಕರಪಡತಕ್ಕವರೇ ಆಗುತ್ತೇವೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ