1 ಕೊರಿಂಥದವರಿಗೆ 15:2 - ದೆವಾಚಿ ಖರಿ ಖಬರ್2 ಮಿಯಾ ತುಮ್ಕಾ ಪರ್ಗಟ್ ಕರಲ್ಲ್ಯಾ ಸರ್ಕೆಚ್ ತುಮಿ ತಿ ಖಬರ್ ಸಂಬಾಳುನ್ ಘೆವ್ನ್ ಗೆಲ್ಯಾಶಿ ತರ್, ತಿಚೆ ವೈನಾ ತುಮ್ಕಾ ಸುಟ್ಕಾ ಗಾವ್ತಾ. ನಾ ಹೊಲ್ಯಾರ್ ತುಮ್ಚೊ ವಿಶ್ವಾಸ್ ಬೆಕಾರ್ ಮನುನ್ ಹೊಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ಯಾವ ಸಂಗತಿಯನ್ನು ಹೇಳಿ ನಿಮಗೆ ಸುವಾರ್ತೆಯನ್ನು ತಿಳಿಸಿದೆನೋ ನೀವು ಅದನ್ನು ಗಟ್ಟಿಯಾಗಿ ಹಿಡುಕೊಂಡರೆ ಮತ್ತು ನಿಮ್ಮ ನಂಬಿಕೆಯು ನಿರಾಧಾರವಾಗದ ಪಕ್ಷಕ್ಕೆ ಆ ಸುವಾರ್ತೆಯಿಂದ ನಿಮಗೆ ರಕ್ಷಣೆಯಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀವು ಆ ಸಂದೇಶದ ಮೂಲಕ ರಕ್ಷಣೆ ಹೊಂದಿದ್ದೀರಿ. ನಾನು ನಿಮಗೆ ತಿಳಿಸಿದ ಸಂದೇಶದಲ್ಲಿ ನಿಮಗೆ ದೃಢವಾದ ನಂಬಿಕೆ ಇರಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮ ನಂಬಿಕೆಯು ನಿರರ್ಥಕವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾನು ಸಾರಿದ ಈ ಸುವಾರ್ತೆಯ ವಾಕ್ಯವನ್ನು ನೀವು ಬಿಗಿಯಾಗಿ ಹಿಡಿದುಕೊಂಡರೆ, ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ, ನಿಮ್ಮ ನಂಬಿಕೆ ವ್ಯರ್ಥವಾಗಿ ಹೋಗುತ್ತದೆ. ಅಧ್ಯಾಯವನ್ನು ನೋಡಿ |
ಗುಂಡಾಡ್ ಜಮ್ನಿ ವರ್‍ತಿ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್, ಅನಿ ಕುಶಿನ್ ಅಪ್ನಾಚ್ಯಾ ಮನಾತ್ ಥವ್ನ್ ಘೆತ್ಯಾತ್, ಖರೆ ತ್ಯಾ ಗೊಸ್ಟಿಯಾ ತೆಂಚ್ಯಾ ಮನಾತ್ ಎಗ್ದಮ್ ಭುತ್ತುರ್ ಗೆಲ್ಲ್ಯಾ ರಾಯ್ನ್ಯಾತ್. ತೆನಿ ವಿಶ್ವಾಸ್ ಕರ್‍ತ್ಯಾತ್ ಹೊಯ್ ಖರೆ ಕಾಯ್,ತರ್ ಕಸ್ಟ್ ಯೆಲೊ ಮಟ್ಲ್ಯಾರ್ ತೆನಿ ತ್ಯಾ ದೆವಾಚ್ಯಾ ಗೊಸ್ಟಿಯಾ ಸೊಡುನ್ ಸೊಡ್ತ್ಯಾತ್.