Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:27 - ದೆವಾಚಿ ಖರಿ ಖಬರ್

27 ಕಶ್ಯಾಕ್ ಮಟ್ಲ್ಯಾರ್ ದೆವಾನ್ ಸಗ್ಳಿ ಜಿನ್ಸಾ ತೆಚ್ಯಾ ಪಾಯಾಂಚ್ಯಾ ಬುಡಿ ಘಾಟಲ್ಲಿ ಹಾತ್. ಮನುನ್ ಪವಿತ್ರ್ ಪುಸ್ತಕ್ ಮನ್ತಾ. ಸಗ್ಳಿ ಜಿನ್ಸಾ ಮನ್ತಾನಾ ಸಗ್ಳಿ ಜಿನ್ಸಾ ರಚುನ್ ಕ್ರಿಸ್ತಾಚ್ಯಾ ಖಾಲ್ತಿ ರ್‍ಹಾಯ್ ಸರ್ಕೆ ಕರಲ್ಲೊ ದೆವ್ ಖಾಲ್ತಿ ಹೊತಾ ಮನುನ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ.” ಆದರೆ “ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ” ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ದೇವರು ಎಲ್ಲವನ್ನು ಅಧೀನಪಡಿಸಿ ಆತನ ಪಾದಪೀಠವನ್ನಾಗಿಸಿದ್ದಾರೆ,” ಎಂದು ಲಿಖಿತವಾಗಿದೆ. “ಎಲ್ಲವನ್ನೂ ಅಧೀನಪಡಿಸಲಾಗಿದೆ,” ಎಂದು ಹೇಳುವಾಗ, ಹಾಗೆ ಅಧೀನಪಡಿಸಿದ ದೇವರು ಅವರಲ್ಲಿ ಸೇರಲಿಲ್ಲ ಎಂಬುದು ಸುಸ್ಪಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆಂಬದಾಗಿ ಹೇಳಿಯದೆಯಲ್ಲಾ. ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿ ಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ದೇವರು ಸಮಸ್ತವನ್ನು ಆತನಿಗೆ ಅಧೀನಗೊಳಿಸುತ್ತಾನೆ” ಎಂದು ಪವಿತ್ರಗ್ರಂಥವು ಹೇಳುತ್ತದೆ. “ಸಮಸ್ತವನ್ನು” ಕ್ರಿಸ್ತನಿಗೆ ಅಧೀನಗೊಳಿಸುತ್ತಾನೆಂದು ಹೇಳುವಾಗ, ಅದು ದೇವರನ್ನು ಒಳಗೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ. ಸಮಸ್ತವನ್ನು ಕ್ರಿಸ್ತನಿಗೆ ಅಧೀನಗೊಳಿಸಿದಾತನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿ ಅವರಿಗೆ ಅಧೀನಮಾಡಿದ್ದಾರೆ. “ಸಮಸ್ತವೂ ಅವರಿಗೆ ಅಧೀನ ಮಾಡಲಾಗಿದೆ” ಎಂದು ಹೇಳುವಾಗ, ಸಮಸ್ತವನ್ನೂ ಕ್ರಿಸ್ತನಿಗೆ ಅಧೀನಮಾಡಿಕೊಟ್ಟ ದೇವರು ಇದರಲ್ಲಿ ಒಳಪಡಲಿಲ್ಲ ಎಂಬುದು ಸ್ಪಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:27
14 ತಿಳಿವುಗಳ ಹೋಲಿಕೆ  

ತನ್ನಾ ಜೆಜುನ್ ಜಗ್ಗೊಳ್ ಯೆವ್ನ್, “ಸಗ್ಳ್ಯಾ ಸರ್‍ಗಾ ವರ್‍ತಿ ಅನಿ ಜಿಮ್ನಿ ವರ್‍ತಿ ಸಗ್ಳೊ ಅದಿಕಾರ್ ಮಾಕಾ ದಿಲ್ಲೊ ಹಾಯ್.


ಅನಿ ಸಗ್ಳ್ಯಾ ರಿತಿಚಿ ಸಾಮಾನಾ ತೆಚ್ಯಾ ಅಧಿಕಾರಾಚ್ಯಾ ಖಾಲ್ತಿ ಯೆಯ್ ಸಾರ್ಕೆ ಕರ್‍ಲೆಯ್ ಮಟ್ಲ್ಯಾರ್, ತೆಚ್ಯಾ ಅಧಿಕಾರಾಕ್ನಾ ಕಾಯ್ಬಿ ಭಾಯ್ರ್ ಹಾನುಕ್ ನಾ ಮನುನ್ ಹೊಲೆ, ಹೊಲ್ಯಾರ್ಬಿ ಸಗ್ಳ್ಯೆಬಿ ತೆಂಚ್ಯಾ ಅದಿಕಾರಾಚ್ಯಾ ಖಾಲ್ತಿ ಹೊತ್ತೆ ಅತ್ತಾ ಅಮ್ಕಾ ದಿಸುನ್ ಯೆಯ್ನಾ.


“ಮಾಜ್ಯಾ ಬಾಬಾನ್ ಮಾಕಾ ಸಗ್ಳೆ ದಿಲ್ಯಾನಾಯ್, ಬಾಬಾಕ್ ಸೊಡುನ್ ಕೊನಾಕ್ಬಿ ಲೆಕಾಚ್ಯಾ ವಿಶಯಾತ್ ಗೊತ್ತ್ ನಾ, ಅನಿ ಲೆಕಾನ್ ಬಾಬಾಚ್ಯಾ ವಿಶಯಾತ್ ಸಗ್ಳ್ಯಾಕ್ನಿ ಕಳ್ವುಕ್ ಮನುನ್ ಎಚುನ್ ಕಾಡಲ್ಯಾಕ್ನಿ ಸೊಡುನ್ ಕೊನಾಕ್‍ ಬಿ ಬಾಬಾಚ್ಯಾ ವಿಶಯಾತ್ ಗೊತ್ತ್ ನಾ”.


ದೆವಾನ್ ಹರ್ ಲೊಕಾಂಚ್ಯಾ ಕ್ರಿಸ್ತಾಚ್ಯಾ ಅಧಿಕಾರಾಚ್ಯಾ ಖಾಯ್ಲ್ ಭುತ್ತುರ್ ಕರ್ಲ್ಯಾನ್, ಅನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾ ಸಾಟ್ನಿ.


ಜೆಜುಕ್ ಗೊತ್ತ್ ಹೊತ್ತೆ ಬಾಬಾನ್ ಸಗ್ಳೊ ಅದಿಕಾರ್ ಅಪ್ನಾಕ್ ದಿಲ್ಯಾನಾಯ್, ಅನಿ ಅಪ್ನಿ ದೆವಾಕ್ನಾ ಯೆಲಾ, ಅನಿ ದೆವಾಕ್ಡೆಚ್ ಜಾವ್ಕ್ ಲಾಗ್ಲಾ ಮನ್ತಲೆ ಗೊತ್ತ್ ಹೊತ್ತೆ.


ಬಾಬಾ ಅಪ್ನಾಚ್ಯಾ ಲೆಕಾಚೊ ಪ್ರೆಮ್ ಕರ್‍ತಾ, ಅನಿ ತೆಂಕಾ ಸಗ್ಳ್ಯಾ ವರ್ತಿ ಅದಿಕಾರ್ ದಿಲಾ .


ಅತ್ತಾ ಜೆಜು ಸರ್‍ಗಾಕ್ ಗೆಲಾ, ತೊ ದೆವಾಚ್ಯಾ ಉಜ್ವ್ಯಾ ಭಾಜುಕ್ ಬಸ್ಲಾ, ಅನಿ ತೊ ದೆವ್‍ದುತಾ, ಅಧಿಕಾರಿಯಾ ಅನಿ ಅಜಾಪಾಂಚ್ಯಾ ವರ್ತಿ ರಾಜ್ವಟ್ಕಿ ಕರುಲ್ಲಾ.


ಮಿಯಾ ಝಿತ್ತೊ ಹಾಂವ್! ಮಿಯಾ ಮರಲ್ಲೊ, ಖರೆ ಅತ್ತಾ ಮಿಯಾ ಸದಾ ಸರ್ವತಾಕ್ ಝಿತ್ತೊ ಹಾಂವ್. ಮರ್ನಾಚೊ ಅನಿ ಪಾತಾಳಾಚೊ ಅಧಿಕಾರ್ ಮಾಜ್ಯಾ ಹಾತಿತ್ ಹಾಯ್


ದೆವಾನ್ ಕನ್ನಾಬಿ ಅಪ್ನಾಚ್ಯಾ ಖಲ್ಯಾಬಿ ದುತಾಕ್ನಿ, “ತುಜ್ಯಾ ದುಸ್ಮನಾಕ್ನಿ ತುಜ್ಯಾ ಪಾಯ್ ಥವ್ತಲ್ಯಾ ಮ್ಹನಿಚ್ಯಾ ಬುಡಿ ಹಾನಿ ಪತರ್ ಹಿತ್ತೆ ಮಾಜ್ಯಾ ಉಜ್ವ್ಯಾ ಬಾಜುಕ್ ಬಸ್” ಮನುಕ್‍ ನಾ.


ಖರೆ ಹ್ಯಾ ಯಾಜಕಾನ್ ಸಗ್ಳ್ಯಾ ಪಾಪಾಂಚ್ಯಾ ಪರಿಹಾರ್ ಸಾಟ್ನಿ ಎಗ್ದಾಚ್ ಎಕುಚ್ ಬಲಿ ಭೆಟ್ವುಲ್ಯಾನ್, ಅನಿ ತೊ ದೆವಾಚ್ಯಾ ಉಜ್ವ್ಯಾ ಭಾಜುಕ್ ಬಸ್ಲಾ.


ತೊಚ್ ಮೊಟೊ ಬಳ್ ತೆನಿ ವಾಪ್ರುನ್ ಕ್ರಿಸ್ತಾಕ್ ಮರಲ್ಲ್ಯಾಕ್ನಾ ಝಿತ್ತೊ ಕರ್ಲ್ಯಾನ್ ಅನಿ ಸರ್ಗಾಚ್ಯಾ ರಾಜಾತ್ ಅಪ್ನಾಚ್ಯಾ ಉಜ್ವ್ಯಾ ಭಾಜುಕ್ ತೆಕಾ ಬಸ್ವುಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು