Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:37 - ದೆವಾಚಿ ಖರಿ ಖಬರ್

37 ತಿಯಾ ಉಗಾತ್ ಘಾಲ್ತಾನಾ ಫಿಡೆ ಹೊತಲೆ ಹಾಯ್ ತೆ ಮೊಟೆ ನಾಹೊಲ್ಯಾರ್ ಬಾರಿಕ್ಲೆ ಝಾಡ್ ಉಗಾತ್ ಘಾಲ್ತೆ ಕಾಯ್, ದುಸ್ರೆ ಕಸ್ಲೆ ತರ್ ಬಿಂಯ್ ಉಗಾತ್ ಘಾಲ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನೋಡು; ಒಂದು ವೇಳೆ ಗೋದಿಯಕಾಳನ್ನಾಗಲಿ ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಬೆಳೆಯಬೇಕಾದ ಗಿಡವನ್ನು ಬಿತ್ತುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನೀನು ಬಿತ್ತುವುದು ಗೋದಿಯನ್ನು ಅಥವಾ ಇನ್ನಾವುದೋ ಕಾಳನ್ನು; ಮುಂದಕ್ಕೆ ಬೆಳೆಯಲಿರುವ ಇಡೀ ಗಿಡವನ್ನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಒಂದು ವೇಳೆ ಗೋದಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನೀವು ಬೀಜವನ್ನು ಬಿತ್ತುವಾಗ, ಆ ಬೀಜವು ಕೇವಲ ಕಾಳಾಗಿರುತ್ತದೆಯೇ ಹೊರತು ಮುಂದೆ ಹುಟ್ಟಿ ಬರಲಿರುವ ಗಿಡವಾಗಿರುವುದಿಲ್ಲ. ನೀವು ಬಿತ್ತುವ ಬೀಜವು ಕೇವಲ ಕಾಳಷ್ಟೆ. ಅದು ಗೋಧಿಯಾಗಿರಬಹುದು ಅಥವಾ ಬೇರೆ ಕಾಳಾಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನೀನು ಒಂದು ವೇಳೆ ಗೋಧಿಯನ್ನಾಗಲಿ, ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ, ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:37
5 ತಿಳಿವುಗಳ ಹೋಲಿಕೆ  

ಅರೆ ಪಿಶಾ! ತಿಯಾ ಉಗಾತ್ ಘಾಟಲ್ಲೆ ಬಿಂಯ್ ಮರುಚ್ಯಾ ಅದ್ದಿ ಉಗ್ವುನ್ ಯೆತಾ ಕಾಯ್


ಖರೆ ತ್ಯಾ ಬಿಂಯಾಕ್ ದೆವ್ ಅಪ್ನಾಚ್ಯಾ ಮರ್ಜಿ ಸರ್ಕೆ ಆಂಗ್ ದಿತಾ, ಅನಿ ಹರಿಎಕ್ ಬಿಂಯಾಕ್ ದುಸ್ರ್ಯಾ ದುಸ್ರ್ಯಾ ನಮುನ್ಯಾಚೆ ಆಂಗ್ ರ್‍ಹಾತಾ.


ತೊ ರಾಚ್ಚೆ ನಿಜ್ತಲೆ, ದಿಸಾಂಚೆ ಉಟ್ತಲೆ ಕರಿತ್ ರ್‍ಹಾತಾ, ಖರೆ, ತೆ ಭ್ಹಿಂಯ್ ಉಗಾವ್ತಾ, ಅನಿ ವಾಡ್ತಾ, ಅನಿ ಹೆ ಕಶೆ ಹೊತಾ, ಮನುನ್ ತೆಕಾ ಗೊತ್ತ್ ರ್‍ಹಾಯ್ನಾ.


ಖರೆ ದೆವಾಕ್ ಧನ್ಯವಾದ್; ತೊ ಅಮ್ಕಾ ಕ್ರಿಸ್ತಾಚ್ಯಾ ಎಕ್ವಟ್ಟಾ ವೈನಾ ಅಪ್ನಾಚ್ಯಾ ಜಿಕೆಚ್ಯಾ ಮೆರ್ವನ್ಗಿತ್ ಚಾಲ್ವುತಾ ಅನಿ ಅಮ್ಚ್ಯಾ ವೈನಾ ಕ್ರಿಸ್ತಾಚ್ಯಾ ವಳ್ಕಿಚಿ ಬರಿ ವಾಸ್ ಸಗ್ಳ್ಯಾಕ್ಡೆ ಫರ್ಗಟಿ ಸಾರ್ಕೆ ಕರ್‍ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು