1 ಕೊರಿಂಥದವರಿಗೆ 15:4 - ದೆವಾಚಿ ಖರಿ ಖಬರ್4 ತೆಕಾ ಮಾಟಿ ದಿವ್ನ್ ಹೊಲಿ, ಅನಿ ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸಾರ್ಕೆ ತಿನ್ವ್ಯಾ ದಿಸಿ ತೊ ಅನಿಪರ್ತುನ್ ಝಿತ್ತೊ ಹೊವ್ನ್ ಉಟ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ಥಾನ ಹೊಂದಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಹೂಳಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಹೂಣಿಡಲಾದರು, ಪವಿತ್ರ ವೇದದ ಪ್ರಕಾರವೇ ಮೂರನೆಯ ದಿನದಲ್ಲಿ ಎದ್ದು ಬಂದರು. ಅಧ್ಯಾಯವನ್ನು ನೋಡಿ |
ತ್ಯಾ ದಿಸಾಕ್ನಾ ಪಿಢೆ ಜೆಜು ಅಪ್ನಾಚ್ಯಾ ಶಿಸಾಕ್ನಿ, “ಮಿಯಾ ಜೆರುಜಲೆಮಾಕ್ ಜಾವ್ಕ್ ಪಾಜೆ ಅನಿ ಥೈ ಮುಖಂಡಾನಿಕ್ನಾ, ಮುಖ್ಯ ಯಾಜಕಾನಿಕ್ನಾ ಅನಿ ಖಾಯ್ದೆ ಶಿಕ್ವುತಲ್ಯಾನಿಕ್ನಾ ಮಿಯಾ ಲೈ ತರಾಸ್ ಸೊಸುಕ್ ಪಾಜೆ. ಮಾಕಾ ಜಿವಾನಿ ಮಾರುನ್ ಹೊತಾ; ಖರೆ ತಿನ್ ದಿಸಾಂಚ್ಯಾ ಮಾನಾ ಮಿಯಾ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಕಾಯ್ಬಿ ಧಾಪುನ್ ಘೆಯ್ನಸ್ತಾನಾ ಫೊಡುನ್ ಸಾಂಗುಕ್‍ಲಾಲೊ.
ಹೆಚ್ಯಾ ಮಾನಾ, ಅರೆಮಾತಿಯಾ ಮನ್ತಲ್ಯಾ ಗಾಂವಾಂಚ್ಯಾ ಜುಜೆನ್ ಪಿಲಾತಾಕ್ಡೆ ಜೆಜುಚೆ ಮಡೆ ಘೆವ್ನ್ ಜಾವ್ಕ್ ಪರವಾನ್ಗಿ ಇಚಾರ್‍ಲ್ಯಾನ್. ಜುಜೆ ಎಕ್ ಜೆಜುಚ್ಯಾ ಫಾಟ್ನಾ ಹೊತ್ತೊ ಮಾನುಸ್, ಖರೆ ಹೆ ಕೊನಾಕ್ಬಿ ಗೊತ್ತ್ ನತ್ತೆ, ಕಶ್ಯಾಕ್ ಮಟ್ಲ್ಯಾರ್ ತೊ ಬಿ ಜುದೆವಾಚ್ಯಾ ಅದಿಕಾರ್‍ಯಾಕ್ನಿ ಭಿಂಯ್, ಪಿಲಾತಾನ್ ಜೆಜುಚೆ ಮಡೆ ಘೆವ್ನ್ ಜಾವ್ಕ್ ಹೊತಾ ಮಟ್ಲ್ಯಾನ್, ತಸೆಮನುನ್ ಜುಜೆ ಗೆಲೊ, ಅನಿ ಜೆಜುಚೆ ಮಡೆ ತೆನಿ ಘೆವ್ನ್ ಗೆಲ್ಯಾನ್.