1 ಕೊರಿಂಥದವರಿಗೆ 15:44 - ದೆವಾಚಿ ಖರಿ ಖಬರ್44 ಉಗಾತ್ ಘಾಲ್ತಾತ್ ತೆ ಪ್ರಾಕೃತಿಕ್ ಆಂಗ್, ಝಿತ್ತೆ ಹೊವ್ನ್ ಉಟ್ತಾ ತೆ ಆತ್ಮಿಕ್ ಆಂಗ್. ಪ್ರಾಕೃತಿಕ್ ಆಂಗ್ ಹಾಯ್ ಮನುನ್ ಹೊಲ್ಯಾರ್, ಆತ್ಮಿಕ್ ಆಂಗ್‍ಬಿ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಬಿತ್ತಿದ್ದು ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಪುನರುತ್ಥಾನಹೊಂದುವಂಥದ್ದು ಆತ್ಮೀಕ ದೇಹ. ಪ್ರಾಕೃತದೇಹ ಇರುವುದಾದರೆ ಆತ್ಮೀಕ ದೇಹವೂ ಇರುವುದು ಸತ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಬಿತ್ತಿದ್ದು ಭೌತಿಕ ದೇಹ; ಪುನರುತ್ಥಾನ ಹೊಂದುವಂಥದ್ದು ಆಧ್ಯಾತ್ಮಿಕ ದೇಹ. ಭೌತಿಕ ದೇಹ ಇರುವುದು ಸತ್ಯವಾದರೆ ಆಧ್ಯಾತ್ಮಿಕ ದೇಹ ಇರುವುದೂ ಸತ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎದ್ದು ಬರುವದು. ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಬಿತ್ತಲ್ಪಟ್ಟ ದೇಹವು ಭೌತಿಕವಾದದ್ದು. ಆದರೆ ಅದು ಎದ್ದುಬಂದಾಗ, ಆತ್ಮಿಕ ದೇಹವಾಗಿರುತ್ತದೆ. ಭೌತಿಕ ದೇಹವಿದೆ. ಆದ್ದರಿಂದ ಆತ್ಮಿಕ ದೇಹವೂ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಪ್ರಾಕೃತ ದೇಹವಾಗಿ ಬಿತ್ತಲಾಗುತ್ತದೆ, ಆತ್ಮಿಕ ದೇಹವಾಗಿ ಎದ್ದು ಬರುವುದು. ಪ್ರಾಕೃತ ದೇಹವಿರುವುದಾದರೆ, ಆತ್ಮಿಕ ದೇಹವೂ ಇರುವುದು. ಅಧ್ಯಾಯವನ್ನು ನೋಡಿ |