1 ಕೊರಿಂಥದವರಿಗೆ 15:46 - ದೆವಾಚಿ ಖರಿ ಖಬರ್46 ಹೊಲ್ಯಾರ್ಬಿ ಹೆ ಚಿಂತುನ್ ಬಗಾ, ಆತ್ಮಿಕ್ ಆಂಗ್ ಪಯ್ಲೆ ಹೊಲ್ಲೆ ನ್ಹಯ್, ಪ್ರಾಕೃತಿಕ್ ಆಂಗ್ ಪಯ್ಲೆ ಹೊಲ್ಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಆತ್ಮೀಕವಾದದ್ದು ಮೊದಲು ಬಂದದ್ದಲ್ಲಾ, ಪ್ರಾಕೃತವಾದದ್ದು ಮೊದಲನೆಯದು; ಅನಂತರ ಆತ್ಮೀಕವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಮೊದಲು ಆದುದು ಆಧ್ಯಾತ್ಮಿಕವಾದುದಲ್ಲ, ಪ್ರಾಕೃತವಾದುದು. ಅನಂತರ ಆದುದು ಆಧ್ಯಾತ್ಮಿಕವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಆತ್ಮಿಕವಾದದ್ದು ಮೊದಲನೇದಲ್ಲ, ಪ್ರಾಕೃತವಾದದ್ದು ಮೊದಲನೇದು; ಆಮೇಲೆ ಆತ್ಮಿಕವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಮೊದಲು ಬಂದವನು ಆತ್ಮಿಕ ಮನುಷ್ಯನಲ್ಲ, ಅವನು ಪ್ರಾಕೃತ ಮನುಷ್ಯ. ಅನಂತರ ಆತ್ಮಿಕ ಮನುಷ್ಯನು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಆತ್ಮಿಕವಾದದ್ದು ಮೊದಲು ಬರಲಿಲ್ಲ, ಪ್ರಾಕೃತವಾದದ್ದೇ ಮೊದಲನೆಯದು, ಅನಂತರ ಆತ್ಮಿಕವಾದದ್ದು. ಅಧ್ಯಾಯವನ್ನು ನೋಡಿ |