1 ಕೊರಿಂಥದವರಿಗೆ 15:47 - ದೆವಾಚಿ ಖರಿ ಖಬರ್47 ಪಯ್ಲೆಚೊ ಮಾನುಸ್ ಜಿಮ್ನಿಚೊ ಜಿಮ್ನಿಚ್ಯಾ ಧುಳಿನ್ ಕರಲ್ಲೊ; ದೊನ್ವೆಚೊ ಮಾನುಸ್ ಸರ್ಗಾ ವೈನಾ ಯೆಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಮೊದಲನೆಯ ಮನುಷ್ಯನು ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಮೊದಲನೆಯ ಮನುಷ್ಯನು ಭೂವಿುಯೊಳಗಿಂದ ಉತ್ಪನ್ನನಾಗಿ ಮಣ್ಣಿಗೆ ಸಂಬಂಧಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಮೊದಲನೆಯ ಮನುಷ್ಯನು ಭೂಮಿಯ ಧೂಳಿನಿಂದ ಬಂದನು. ಆದರೆ ಎರಡನೆಯ ಮನುಷ್ಯನು (ಕ್ರಿಸ್ತನು) ಪರಲೋಕದಿಂದ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಮೊದಲನೆಯ ಮನುಷ್ಯ, ಭೂಮಿಯ ಮಣ್ಣಿನವನಾಗಿದ್ದಾನೆ, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು. ಅಧ್ಯಾಯವನ್ನು ನೋಡಿ |
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.