Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:48 - ದೆವಾಚಿ ಖರಿ ಖಬರ್

48 ಹ್ಯಾ ಜಿಮ್ನಿಚಿ ಮನುನ್ ಅಸಲ್ಲಿ ಲೊಕಾ ಜಿಮ್ನಿಚ್ಯಾ ಧುಳಿನಿ ಕರಲ್ಲ್ಯಾ ಮಾನ್ಸಾಚ್ಯಾ ಸರ್ಕಿ. ಸರ್ಗಾ ವೈನಾ ಯೆಲ್ಲೆ ಸರ್ಗಾ ವೈನಾ ಯೆಲ್ಲ್ಯಾಕ್ನಾ ಯೆಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಮಣ್ಣಿಗೆ ಸಂಬಂಧಪಟ್ಟವರು ಮಣ್ಣಿನಿಂದ ಆದವನಂತೆಯೇ ಇರುತ್ತಾರೆ. ಸ್ವರ್ಗಕ್ಕೆ ಸಂಬಂಧಪಟ್ಟವರು ಸ್ವರ್ಗದಿಂದ ಬಂದವನಂತೆಯೇ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ; ಪರಲೋಕದಿಂದ ಬಂದಾತನು ಎಂಥವನೋ ಪರಲೋಕಸಂಬಂಧಪಟ್ಟವರೂ ಅಂಥವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಜನರು ಭೂಮಿಗೆ ಸಂಬಂಧಪಟ್ಟವರು. ಅವರು ಭೂಮಿಯ ಮೊದಲನೆ ಮನುಷ್ಯನಂತಿದ್ದಾರೆ. ಆದರೆ ಪರಲೋಕಕ್ಕೆ ಸಂಬಂಧಪಟ್ಟವರು ಪರಲೋಕದ ಮನುಷ್ಯನಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಮಣ್ಣಿನ ಮನುಷ್ಯನು ಎಂಥವನೋ, ಮಣ್ಣಿಗೆ ಸೇರಿದವರೂ ಅಂಥವರೇ. ಪರಲೋಕದ ಮನುಷ್ಯನು ಎಂಥವನೋ, ಪರಲೋಕಕ್ಕೆ ಸಂಬಂಧಿಸಿದವರೂ ಅಂಥವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:48
7 ತಿಳಿವುಗಳ ಹೋಲಿಕೆ  

ಎಕ್ ಮಾನುಸ್ ಆಂಗಾ-ಮಾಸಾನಿ ಮಾನ್ಸಾಚ್ಯಾ ಪೊಟಾನ್ ಉಪಜ್ತಾ, ಖರೆ ಅತ್ಮಿಕ್ ರಿತಿನ್ ತೊ ಆತ್ಮ್ಯಾಚ್ಯಾ ವೈನಾ ಉಪಜ್ತಾ.


ಕಸೊ ಸರ್‍ಗಾ ವೈಲೊ ತುಮ್ಚೊ ಬಾಬಾ ಸಗ್ಳ್ಯಾ ರಿತಿನ್ ಪರಿಪುರ್ನ್, ತಸೆ ತುಮಿಬಿ ಸಗ್ಳ್ಯಾ ರಿತಿನ್ ಪರಿಪುರ್ನ್ ಹೊವ್ನ್ ರ್‍ಹಾವಾ!.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು