1 ಕೊರಿಂಥದವರಿಗೆ 15:51 - ದೆವಾಚಿ ಖರಿ ಖಬರ್51 ಅತ್ತಾ ಎಕ್ ಘುಟ್ ಮಿಯಾ ತುಮ್ಕಾ ಸಾಂಗ್ತಾ; ಅಮಿ ಸಗ್ಳೆ ಜಾನಾ ಮರಿನಾವ್, ಖರೆ ಅಮ್ಚೆ ಸಗ್ಳ್ಯಾಂಚೆ ರುಪ್ ಬದಲ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51-52 ಇಗೋ, ಕೇಳೀ! ಇದುವರೆಗೂ ನಿಗೂಢವಾಗಿದ್ದ ರಹಸ್ಯವನ್ನು ನಾನು ನಿಮಗೆ ತಿಳಿಸುತ್ತೇನೆ. ನಾವೆಲ್ಲರೂ ಸಾಯುವುದಿಲ್ಲ. ಅಂತಿಮ ಕಹಳೆಯು ಮೊಳಗಿದಾಗ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರಲ್ಲಿ ನಾವೆಲ್ಲರೂ ಮಾರ್ಪಡುವೆವು. ಹೌದು, ಕಹಳೆ ಮೊಳಗುವುದು. ಸತ್ತವರು ಪುನರುತ್ಥಾನಹೊಂದಿ ಅಮರರಾಗುವರು ಮತ್ತು ನಾವು ಮಾರ್ಪಡುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಕೇಳಿರಿ, ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಿಮಗೆ ತಿಳಿಸುತ್ತೇನೆ - ನಾವೆಲ್ಲರೂ ನಿದ್ರೆ ಹೋಗುವದಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಆದರೆ ಕೇಳಿರಿ, ನಾನು ನಿಮಗೆ ಈ ರಹಸ್ಯವೊಂದನ್ನು ತಿಳಿಸುತ್ತೇನೆ. ನಾವೆಲ್ಲರೂ ಸಾಯುವುದಿಲ್ಲ. ಆದರೆ ನಾವೆಲ್ಲರೂ ಮಾರ್ಪಾಟಾಗುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ನಾನು ರಹಸ್ಯವಾಗಿದ್ದ ಸಂಗತಿಯನ್ನು ನಿಮಗೆ ಹೇಳುತ್ತೇನೆ ಕೇಳಿರಿ: ನಾವೆಲ್ಲರೂ ನಿದ್ರೆ ಹೋಗುವುದಿಲ್ಲ, ನಾವೆಲ್ಲರೂ ರೂಪಾಂತರವಾಗುವೆವು. ಅಧ್ಯಾಯವನ್ನು ನೋಡಿ |