1 ಕೊರಿಂಥದವರಿಗೆ 15:55 - ದೆವಾಚಿ ಖರಿ ಖಬರ್
55 ಎ ಮರ್ನಾ ಖೈ ಹಾಯ್ ತುಜಿ ಜಿಕ್? ಎ ಮರ್ನಾ ತುಜಿ ತರಾಸ್ ಕರ್‍ತಲೆ ತಾಕತ್ ಖೈ ಹಾಯ್?
ಅಧ್ಯಾಯವನ್ನು ನೋಡಿ ನಕಲು ಮಾಡಿ
55 “ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?”
ಅಧ್ಯಾಯವನ್ನು ನೋಡಿ ನಕಲು ಮಾಡಿ
55 ಸಾವಿಗೆ ಸೋಲಾಯಿತು, ಜಯವು ಸಂಪೂರ್ಣವಾಯಿತು. ಎಲೈ ಸಾವೇ, ನಿನ್ನ ಜಯವೆಲ್ಲಿ? ಎಲೈ ಸಾವೇ, ನಿನ್ನ ವಿಷಕೊಂಡಿಯೆಲ್ಲಿ?
ಅಧ್ಯಾಯವನ್ನು ನೋಡಿ ನಕಲು ಮಾಡಿ
55 ಮರಣವೇ, ನಿನ್ನ ಜಯವೆಲ್ಲಿ? ಮರಣವೇ, ನಿನ್ನ ವಿಷದ ಕೊಂಡಿ ಎಲ್ಲಿ?
ಅಧ್ಯಾಯವನ್ನು ನೋಡಿ ನಕಲು ಮಾಡಿ
55 “ಮರಣವೇ, ನಿನ್ನ ಜಯವೆಲ್ಲಿ? ಮರಣವೇ, ಕೇಡುಮಾಡುವ ನಿನ್ನ ಶಕ್ತಿ ಎಲ್ಲಿ?”
ಅಧ್ಯಾಯವನ್ನು ನೋಡಿ ನಕಲು ಮಾಡಿ
55 “ಓ ಮರಣವೇ, ನಿನ್ನ ಜಯವು ಎಲ್ಲಿ? ಓ ಮರಣವೇ, ನಿನ್ನ ವಿಷದ ಕೊಂಡಿ ಎಲ್ಲಿ?”
ಅಧ್ಯಾಯವನ್ನು ನೋಡಿ ನಕಲು ಮಾಡಿ