1 ಕೊರಿಂಥದವರಿಗೆ 15:58 - ದೆವಾಚಿ ಖರಿ ಖಬರ್58 ತೆಚೆಸಾಟ್ನಿ ಮಾಜ್ಯಾ ಪ್ರೆಮಾಚ್ಯಾ ಭಾವಾನು ಅನಿ ಭೆನಿಯಾನು ಘಟ್ ರ್‍ಹಾವಾ, ಗೊಂದ್ಳುನಕಾಶಿ, ಸಗ್ಳ್ಯಾ ಎಳಾರ್ ಧನಿಯಾಚ್ಯಾ ಕಾಮಾತ್ ಮಗ್ನ್ ಹೊವ್ನ್ ರ್‍ಹಾವಾ. ಧನಿಯಾಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾವ್ನ್, ತುಮಿ ರಾಬಲ್ಲಿ ರಾಬ್ನುಕ್ ಕನ್ನಾಬಿ ಬೆಕಾರ್ ಹೊಯ್ನಾ ಮನುನ್ ಕಳ್ವುನ್ ಘೆವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201958 ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)58 ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)58 ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್58 ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ58 ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ. ಅಧ್ಯಾಯವನ್ನು ನೋಡಿ |
ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.