Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:6 - ದೆವಾಚಿ ಖರಿ ಖಬರ್

6 ತೆ ಹೊಲ್ಲ್ಯಾ ಮಾನಾ ಪಾಸೆಚ್ಯಾನ್ ಜಾಸ್ತಿಚ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಎಗ್ದಾಚ್ ತೊ ದಿಸ್ಲೊ, ತೆಂಚ್ಯಾತ್ಲಿ ಉಲ್ಲಿ ಲೊಕಾ ಅಜುನ್‍ಬಿ ಝಿತ್ತಿ ಹಾತ್, ಅನಿ ಉಲ್ಲಿ ಲೊಕಾ ಮರುನ್ಬಿ ಗೆಲ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೋಗಿದ್ದರೂ ಬಹುಮಂದಿ ಇಂದಿಗೂ ಬದುಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತರುವಾಯ ಒಂದೇ ಸಮಯದಲ್ಲಿ ಐನೂರು ಮಂದಿಗಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ. ಕೆಲವರು ನಿದ್ರೆಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ತರುವಾಯ, ಒಂದೇ ಸಮಯದಲ್ಲಿ ಐನೂರಕ್ಕಿಂತಲೂ ಹೆಚ್ಚು ಮಂದಿ ಸಹೋದರರಿಗೆ ಕಾಣಿಸಿಕೊಂಡನು. ಈ ಸಹೋದರರಲ್ಲಿ ಬಹುಮಂದಿ ಇಂದಿನವರೆಗೂ ಬದುಕಿದ್ದಾರೆ. ಆದರೆ ಕೆಲವರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚು ಮಂದಿ ಹಿಂಬಾಲಕರಿಗೆ ಕ್ರಿಸ್ತ ಯೇಸು ಕಾಣಿಸಿಕೊಂಡರು. ಅವರಲ್ಲಿ ಕೆಲವರು ಸತ್ತು ಹೋಗಿದ್ದರೂ ಬಹುಜನರು ಇಂದಿಗೂ ಬದುಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:6
10 ತಿಳಿವುಗಳ ಹೋಲಿಕೆ  

ಜೆಜುನ್ ತೆಂಕಾ,“ಭಿಂವ್‌ನಕಾಶಿ, ಜಾವಾ ಅನಿ ಮಾಜ್ಯಾ ಭಾವಾಕ್ನಿ ಗಾಲಿಲಿಯಾಕ್ ಜಾವಾ ಮನುನ್ ಸಾಂಗಾ. ಥೈ ತೆಂಕಾ ಮಿಯಾ ಬಗುಕ್ ಗಾವ್ತಾ.” ಮನುನ್ ಸಾಂಗಟ್ಲ್ಯಾನ್.


ಅತ್ತಾ ತುಮಿ ಜಾವಾ ಅನಿ ಹಿ ಖಬರ್ ತೆಚ್ಯಾ ಶಿಸಾಕ್ನಿ ಸಾಂಗಾ ಅನಿ ಪೆದ್ರುಕ್ಬಿ, ತೆನಿ ಅದ್ದಿಚ್ ಸಾಂಗಲ್ಲ್ಯಾ ಸರ್ಕೆ ತೊ ತುಮ್ಚ್ಯಾನ್ಕಿ ಅದ್ದಿ ಗಾಲಿಲಿಯಾಕ್ ಜಾತಾ, ಥೈ ತೆಕಾ ತುಮಿ ಬಗ್ತ್ಯಾಸಿ”. ಮಟ್ಲ್ಯಾನ್.


ದಾವಿದಾನ್ ಅಪ್ಲ್ಯಾ ಜಿವ್ ಹೊತ್ತ್ಯಾ ಯೆಳಾರ್ ಫುರಾ ದೆವಾಚ್ಯಾ ಇಚ್ಚ್ಯಾಸಾರ್ಕೆ ಜಿವನ್ ಕರ್‍ಲ್ಯಾನ್, ತೆಚ್ಯಾ ಮಾನಾ ತೊ ಮರುನ್ ಗೆಲೊ ತೆಕಾ ತೆಚ್ಯಾ ಪುರ್ವಜಾಂಚ್ಯಾ ವಾಂಗ್ಡಾ ಮಾಟಿ ಕರುನ್ ಹೊಲೆ ,ತೆಜೆ ಆಂಗ್ ಸಮಾದಿತ್ ಕುಸುನ್ ಗೆಲೆ.


ಅನಿ “ತೆನಿ ಅನಿ ಪರ್ತುನ್ ಯೆತಾ ಮನುನ್ ಗೊಸ್ಟ್ ದಿಲ್ಯಾನ್, ತೊ ಅತ್ತಾ ಖೈಯ್ ಹಾಯ್ ? ಅಮ್ಚಿ ವಾಡ್ ವಡ್ಲಾ ಮರುನ್ ಗೆಲಿ, ಖರೆ ಹ್ಯೊ ಜಗ್ ಅದ್ದಿಸ್ನಾ ಹೊತ್ತ್ಯಾ ಸಾರ್ಕೆಚ್ ಹಾಯ್” ಮನುನ್ ತಿ ಲೊಕಾ ಸಾಂಗ್ತಾತ್.


ತವ್ಡೆಚ್ ನ್ಹಯ್, ಕ್ರಿಸ್ತಾತ್ ಮರಲ್ಲೆ ಸಗ್ಳೆ ಜಾನಾ ನಾಸ್ ಹೊವ್ನ್ ಗೆಲ್ಯಾತ್ ಮನುನ್ ಹೊಲೆ.


ತೆನಿ ಡಿಂಬಿಯಾರ್ನಿ ಇಬೆ ರ್‍ಹಾವ್ನ್, “ಧನಿಯಾ, ಹ್ಯೊ ಪಾಪ್ ಹೆಂಚ್ಯಾ ವೈರ್ ಘಾಲು ನಕ್ಕೊ!” ಮನುನ್ ಮೊಟ್ಯಾ ಧನಾನ್ ಸಾಂಗುನ್ಗೆತ್ ಜಿಂವ್ ಸೊಡ್ಲ್ಯಾನ್.


ಜೆ ಕಾಯ್ ಅಮಿ ತುಮ್ಕಾ ಶಿಕ್ವುಲಾಂವ್ ತೆ ಧನಿಯಾಚೆಚ್ ಶಿಕಾಪ್, ಧನಿ ಯೆತಲ್ಯಾ ದಿಸಿ ಝಿತ್ತೆ ಹೊತ್ತೆ ಅಮಿ, ಅತ್ತಾ ಮರುನ್ ಗೆಲ್ಲ್ಯಾ ಲೊಕಾಂಚ್ಯಾ ಫಿಡೆ ಜಾಯ್ನಾಂವ್.


ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಜೆ ಕೊನ್ ಮರ್ಲ್ಯಾತ್ ತೆಂಚ್ಯಾ ವಿಶಯಾತ್ಲೆ ಎಕ್ ಖರೆ ಅಮಿ ತುಮ್ಕಾ ಕಳ್ವುತಾಂವ್, ಕಶ್ಯಾಕ್ ಮಟ್ಲ್ಯಾರ್, ಬರೊಸೊ ನಸಲ್ಲ್ಯಾಂಚ್ಯಾ ಸಾರ್ಕೆ ಹೆಚ್ಯಾ ವಿಶಯಾತ್ ತುಮ್ಕಾ ಬೆಜಾರ್ ಹೊತಲೆ ನಕ್ಕೊ.


ಖರೆ ಅತ್ತಾ ಕ್ರಿಸ್ತಾಕ್ ಮರಲ್ಲ್ಯಾತ್ನಾ ಝಿತ್ತೊ ಕರುನ್ ಉಟ್ವಲ್ಲೆ ಖರೆ ಹಾಯ್; ಮರಲ್ಲ್ಯಾಕ್ನಿ ಮರಲ್ಲ್ಯಾತ್ನಾ ಝಿತ್ತೆ ಕರುನ್ ಉಟ್ವುಲ್ಯಾಕ್ ಹೆ ಎಕ್ ಖಾತ್ರಿ ಹೊವ್ನ್ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು