Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:2 - ದೆವಾಚಿ ಖರಿ ಖಬರ್

2 ಹರ್ ಎಕ್ ಆಯ್ತಾರ್‍ಚೆ ತುಮ್ಚ್ಯಾತ್ಲೊ ಹರಿ ಎಕ್ಲೊ ಅಪ್ನಾಚ್ಯಾನ್ ಹೊತಾ ತೌಡೆ ಉಲ್ಲೆ ಪೈಸೆ ಕಡೆಕ್ ಕಾಡುನ್ ಥಂವ್ದಿತ್; ಅಶೆ ಮಿಯಾ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ಪೈಸೆ ಉಸುಲಿ ಕರ್‍ತಲೆ ಲಾಗಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈ ಕಾರಣ, ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸಂಪಾದನೆಗೆ ತಕ್ಕಂತೆ ಸ್ವಲ್ಪ ಹಣವನ್ನು ಪ್ರತಿ ವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ ಇಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಬಂದಾಗ ಹಣ ವಸೂಲುಮಾಡಬೇಕಾದ ಅವಶ್ಯವಾಗದಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದ ಸಂಪಾದನೆಯ ಮೇರೆಗೆ ವಾರವಾರದ ಮೊದಲನೆಯ ದಿನದಲ್ಲಿ ಗಂಟುಮಾಡಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮ್ಮಲ್ಲಿ ಪ್ರತಿಯೊಬ್ಬನು ತನಗಾದ ಅಭಿವೃದ್ಧಿಗೆ ತಕ್ಕಂತೆ ನಿಮ್ಮಿಂದ ಸಾಧ್ಯವಾದಷ್ಟು ಹಣವನ್ನು ಪ್ರತಿವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ, ವಿಶೇಷವಾದ ಸ್ಥಳವೊಂದರಲ್ಲಿ ಇಟ್ಟಿರಬೇಕು. ಆಗ ನಾನು ನಿಮ್ಮಲ್ಲಿಗೆ ಬಂದ ನಂತರ ಹಣವನ್ನು ಸಂಗ್ರಹಿಸುವ ಅವಶ್ಯಕತೆಯಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಆದಾಯಕ್ಕೆ ತಕ್ಕಂತೆ ವಾರದ ಮೊದಲನೆಯ ದಿನದಲ್ಲಿ ಕೂಡಿಟ್ಟುಕೊಂಡಿರಲಿ. ಹೀಗೆ ಮಾಡಿದರೆ, ನಾನು ಬಂದಾಗ ನೀವು ಹಣ ಕೂಡಿಸುವ ಅವಶ್ಯವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:2
22 ತಿಳಿವುಗಳ ಹೋಲಿಕೆ  

ಸಬ್ಬತಾಚ್ಯಾ ದಿಸಿ, ಅಮಿ ಸಗ್ಳ್ಯೆ ಭಾಕ್ರಿ ಮೊಡುಕ್ ಎಕ್ ಹೊವ್ನ್ ಮಿಳುನ್ ಯೆಲ್ಲ್ಯಾಂವ್, ಪಾವ್ಲು ಲೊಕಾಂಚ್ಯಾ ವಾಂಗ್ಡಾ ಬೊಲಲ್ಯಾ ದುಸ್ರ್ಯಾಂದಿಸಿ ತೊ ಥೈತ್ನಾ ಸೊಡುನ್ ಜಾನಾರ್ ಹೊತ್ತೊ, ತಸೆ ಹೊವ್ನ್ ತೆನಿ ತೆಂಚ್ಯಾ ವಾಂಗ್ಡಾ ಅರ್ದ್ಯಾ ರಾತ್ತಿನ್ ಪಾತರ್ಬಿ ಬೊಲ್ಯಾನ್.


ಜೆ ಕೊನ್ ಬಾರಿಕ್ಲ್ಯಾ ವಿಶಯಾತ್ನಿ ವಿಶ್ವಾಸಾನ್ ರ್‍ಹಾತಾ; ತೊ ಮೊಟ್ಯಾ ವಿಶಯಾತ್ನಿಬಿ ವಿಶ್ವಾಸಾನ್ ರ್‍ಹಾತಾ.


ಧನಿಯಾಚ್ಯಾ ದಿಸಿ ಮಿಯಾ ಪವಿತ್ರ್ ಆತ್ಮ್ಯಾನ್ ಭರ್‍ಲೊ, ಅನಿ ಮಾಕಾ ಎಕ್ ಮೊಟೊ ಧನ್ ಆಯ್ಕೊ ಯೆಲೊ, ತೊ ಅವಾಜ್ ಎಕ್ ಮೊಟ್ಯಾ ಪಂವ್ಯಾಚ್ಯಾ ಅವಾಜಾ ಸರ್ಕೊ ಯೆವ್‍ಲಾಗಲ್ಲೊ, ತೊ ಮಾಜ್ಯಾ ಫಾಟಿಕ್ಡೆ ಬೊಲುಲಾಗಲ್ಲೊ.


ತ್ಯಾಚ್ ಆಯ್ತಾರ್‍ಚೆ ಸಾಂಚೆಕ್ಡೆ ಸಗ್ಳಿ ಶಿಸಾ ಜುದೆವಾಂಚ್ಯಾ ಅದಿಕಾರ್‍ಯಾಕ್ನಿ ಭಿಂವ್ನ್, ದಾರಾ ಧಾಪುನ್ ಘೆವ್ನ್ ಭುತ್ತುರ್ ಬಸಲ್ಲಿ ಹೊತ್ತಿ ತನ್ನಾ ಜೆಜು ಯೆಲೊ, ಅನಿ ತೆಂಚ್ಯಾ ಮದ್ದಿ ಇಬೆ ರ್‍ಹಾಲೊ, ಅನಿ ತೆಂಕಾ, “ಶಾಂತಿ ತುಮ್ಚ್ಯಾ ವಾಂಗ್ಡಾ ರ್‍ಹಾಂವ್ದಿತ್” ಮಟ್ಲ್ಯಾನ್.


ಆಯ್ತಾರ್‍ಚೆ ಸಕ್ಕಾಳಿ ಫಿಡೆ ಅಪ್ನಿ ತಯಾರ್ ಕರಲ್ಲಿ ಸುಗಂದ್ ತೆಲಾ ಘೆವ್ನ್ ತ್ಯಾ ಬಾಯ್ಕೊಮನ್ಸಾ ಸಮಾದಿಕ್ಡೆ ಗೆಲ್ಯಾ.


ಎಕ್ ವಾರಾಚ್ಯಾ ಮಾನಾ ಶಿಸಾ ದಾರಾ ಲಾವುನ್ ಘೆವ್ನ್ ಭುತ್ತುರ್ ಗೊಳಾ ಹೊವ್ನ್ ಹೊತ್ತಿ, ಅನಿ ಥೊಮಸ್‍ಬಿ ತೆಂಚ್ಯಾ ವಾಂಗ್ಡಾ ಹೊತ್ತೊ. ದಾರಾ ಧಾಪಲ್ಲಿ ಹೊತ್ತಿ ಜಾಲ್ಯಾರ್‍ಬಿ ಜೆಜು ತೆಂಚ್ಯಾ ಮದ್ದಿ ಯೆವ್ನ್ ಇಬೆ ರ್‍ಹಾಲೊ, ಅನಿ, “ಶಾಂತಿ ತುಮ್ಚ್ಯಾ ವಾಂಗ್ಡಾ ರ್‍ಹಾಂವ್ದಿತ್” ಮಟ್ಲ್ಯಾನ್.


ಹ್ಯಾ ಬಾಯ್ಕೊಮನ್ಸಿನ್ ಅಪ್ನಾನ್ ಕಾಯ್ ಕರುಚೆ ಮನುನ್ ಯವಜಲ್ಲಿನ್ ತೆ ತೆನಿ ಕರ್‍ಲಿನ್, ತೆನಿ ಹೆ ಸುಗಂದ್ತೆಲ್ ಮಾಜ್ಯಾ ಆಂಗಾರ್ ಒತುನ್, ಮಿಯಾ ಮರುಚ್ಯಾ ಅದ್ದಿಚ್ ಮಾಜೆ ಶರಿರ್ ಸಮಾದಿ ಕರುಕ್ ಮನುನ್ ತೆನಿ ತಯಾರ್ ಕರ್‍ಲಿನ್.


ಹ್ಯಾ ಸಂಗ್ತಿಚ್ಯಾ ವಿಶಯಾತ್ ಮಿಯಾ ತುಮ್ಕಾ ಎಕ್ ಬುದ್ದ್ ಸಾಂಗ್ತಲೆ ತುಮ್ಚ್ಯಾ ಬರ್‍ಯಾಕ್ ಪಡ್ತಾ. ಎಕ್ ವರ್ಸಾಚ್ಯಾ ಅದ್ದಿ ತುಮಿಚ್ ಹೆ ಕಾಮ್ ಸುರು ಕರಲ್ಲ್ಯಾಸಿ, ತೆಬಿ ತುಮ್ಚ್ಯಾ ಎವ್ಡ್ಯಾಕ್ ತುಮಿಚ್ ಸುರು ಕರಲ್ಲ್ಯಾಸಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು