1 ಕೊರಿಂಥದವರಿಗೆ 16:3 - ದೆವಾಚಿ ಖರಿ ಖಬರ್3 ಮಿಯಾ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ತುಮಿ ನಿರ್ದಾರ್ ಕರಲ್ಲ್ಯಾ ಸರ್ಕೆ ಮಾಜ್ಯಾ ಚಿಟಿಚ್ಯಾ ವಾಂಗ್ಡಾ ತುಮಿ ದಿಲ್ಲೆ ದಾನ್‍ಬಿ ಮಿಯಾ ಜೆರುಜಲೆಮಾಕ್ ಧಾಡುನ್ ದಿತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮತ್ತು ನಾನು ಬಂದ ಮೇಲೆ ನೀವು ಯಾರನ್ನು ಪ್ರಾಮಾಣಿಕರೆಂದು ಸೂಚಿಸುವಿರೋ, ಅವರೊಂದಿಗೆ ನಿಮ್ಮ ಕೊಡುಗೆಯನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವುದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾನು ಬಂದ ನಂತರ ನಿಮ್ಮ ಕೊಡುಗೆಯನ್ನು ಪರಿಚಯ ಪತ್ರದ ಸಮೇತ ನೀವು ಆರಿಸಿದವರ ಕೈಯಲ್ಲಿ ಜೆರುಸಲೇಮಿಗೆ ಕಳುಹಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನು ಬಂದ ಮೇಲೆ ನೀವು ಯಾರನ್ನು ಯೋಗ್ಯರೆಂದು ಸೂಚಿಸುವಿರೋ ಅವರನ್ನು ಯೆರೂಸಲೇವಿುಗೆ ನಿಮ್ಮ ಉಪಕಾರದ್ರವ್ಯವನ್ನು ತೆಗೆದುಕೊಂಡು ಹೋಗುವದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ಬಂದಾಗ, ನಿಮ್ಮ ಕೊಡುಗೆಯನ್ನು ಕೆಲವರ ಮೂಲಕ ಜೆರುಸಲೇಮಿಗೆ ಕಳುಹಿಸುವೆನು. ನೀವೆಲ್ಲರೂ ಯಾರನ್ನು ಇಷ್ಟಪಡುತ್ತೀರೋ ಅವರಿಗೆ ನಾನು ಪರಿಚಯದ ಪತ್ರಗಳನ್ನು ಕೊಟ್ಟು ಕಳುಹಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ನಿಮ್ಮಲ್ಲಿಗೆ ಬಂದಾಗ, ನೀವು ಯಾರನ್ನು ಅನುಮೋದಿಸುವಿರೋ, ಅವರಿಗೆ ಪತ್ರ ಕೊಟ್ಟು ನಿಮ್ಮ ಕೊಡುಗೆಯನ್ನು ತೆಗೆದುಕೊಂಡು ಯೆರೂಸಲೇಮಿಗೆ ಹೋಗುವಂತೆ ಕಳುಹಿಸುವೆನು. ಅಧ್ಯಾಯವನ್ನು ನೋಡಿ |