1 ಕೊರಿಂಥದವರಿಗೆ 16:6 - ದೆವಾಚಿ ಖರಿ ಖಬರ್6 ಸಾದ್ಯ್ ಹೊಲ್ಯಾರ್ ಮಿಯಾ ಉಲ್ಲೆ ದಿಸ್ ತುಮ್ಚ್ಯಾ ವಾಂಗ್ಡಾ ರ್‍ಹಾತಾ, ಅಶೆ ಥಂಡಿಚಿ ದಿಸಾ ಪತರ್ ತುಮ್ಚ್ಯಾ ವಾಂಗ್ಡಾಚ್ ರ್‍ಹಾಲ್ಯಾರ್‍ಬಿ ರ್‍ಹಾಲೊ, ಖರೆ ಮಿಯಾ ಥೈತ್ನಾ ಖೈ ಜಾತಲೆ ರ್‍ಹಾಲ್ಯಾರ್‍ಬಿ ತುಮಿಚ್ ಮಾಕಾ ಫಿಡೆ ಜಾವ್ಕ್ ಮಜತ್ ಕರ್‍ತಲೆ ಪಡ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಥವಾ ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆಯುವೆನು; ಹಾಗೆಯೇ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಲು ಸಹಾಯಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬಹುಶಃ ನಾನು ನಿಮ್ಮೊಡನೆ ತಂಗಬಹುದು. ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮಲ್ಲಿ ಕಳೆಯಬೇಕಾಗಬಹುದು. ಆಮೇಲೆ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಕಳುಹಿಸಿಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆದೇನು; ಮತ್ತು ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾನು ನಿಮ್ಮೊಂದಿಗೆ ಸ್ವಲ್ಪಕಾಲ ಇಳಿದುಕೊಳ್ಳಬಹುದು. ಒಂದುವೇಳೆ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮಲ್ಲಿ ಕಳೆಯಬೇಕಾಗಬಹುದು. ಬಳಿಕ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಕಳುಹಿಸಿಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಬಹುಶಃ ನಾನು ಸ್ವಲ್ಪ ಸಮಯ ನಿಮ್ಮೊಂದಿಗೆ ಇದ್ದ ಮೇಲೆ ಅಥವಾ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮೊಂದಿಗೆ ಕಳೆಯಲು ಬಯಸುತ್ತೇನೆ. ಹೀಗೆ ನಾನು ಹೋಗಬೇಕಾದ ಸ್ಥಳಗಳಲ್ಲಿ ನೀವು ನನಗೆ ಸಹಾಯ ಮಾಡಬಹುದು. ಅಧ್ಯಾಯವನ್ನು ನೋಡಿ |