Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:7 - ದೆವಾಚಿ ಖರಿ ಖಬರ್

7 ಅತ್ತಾ ಮಿಯಾ ವಾಟೆರ್ ಜಾವ್ನಗೆತ್ ಹಾಂವ್ ಮನ್ತಾನಾ ತುಮ್ಕಾ ಭೆಟುಕ್ ಮಾಕಾ ಮನ್ ನಾ. ಧನಿಯಾಚಿ ಕುಶಿ ರ್‍ಹಾಲ್ಯಾರ್ ಎಕ್ ಉಲ್ಲೊ ಎಳ್ ತುಮ್ಚ್ಯಾ ವಾಂಗ್ಡಾ ರ್‍ಹಾವ್ಚೆ ಮನ್ತಲಿ ಮಾಜಿ ಆಶಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಹಾದುಹೋಗುವ ಈ ಸ್ವಲ್ಪ ಸಮಯದಲ್ಲಿ ನಿಮ್ಮನ್ನು ನೋಡಲು ಬಯಸುವುದಿಲ್ಲ. ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ತಂಗಲು ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಯಾಣದ ನಡುವೆ ನಿಮ್ಮನ್ನು ನೋಡಿ ಹೋಗಲು ನನಗೆ ಇಷ್ಟವಿಲ್ಲ. ಪ್ರಭುವಿನ ಚಿತ್ತವಾದರೆ, ಕೊಂಚಕಾಲವಾದರೂ ನಿಮ್ಮೊಡನೆ ಕಾಲಕಳೆಯಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈ ಸಮಯದಲ್ಲಿ ಹೋಗುಹೋಗುತ್ತಾ ನಿಮ್ಮನ್ನು ನೋಡುವದಕ್ಕೆ ನನಗೆ ಇಷ್ಟವಿಲ್ಲ; ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ಇರುವೆನೆಂದು ನಿರೀಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಗ ನಿಮ್ಮ ಬಳಿಗೆ ಬರಲು ನನಗೆ ಇಷ್ಟವಿಲ್ಲ. ಏಕೆಂದರೆ ನಾನು ಬೇರೆ ಸ್ಥಳಗಳಿಗೆ ಹೋಗಬೇಕಾಗಿರುವುದರಿಂದ ನಿಮ್ಮೊಂದಿಗೆ ಬಹಳ ಕಾಲವಿರಲು ಸಾಧ್ಯವಿಲ್ಲ. ಪ್ರಭುವು ಅವಕಾಶಕೊಡುವುದಾದರೆ, ನಾನು ನಿಮ್ಮೊಂದಿಗೆ ದೀರ್ಘಕಾಲ ತಂಗುವ ನಿರೀಕ್ಷೆಯಿಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ಹಾದುಹೋಗುವಾಗ, ನಿಮ್ಮನ್ನು ಸ್ವಲ್ಪ ಸಮಯ ಮಾತ್ರ ಸಂದರ್ಶಿಸುವುದಕ್ಕೆ ನನಗೆ ಇಷ್ಟವಿಲ್ಲ. ಕರ್ತನು ಅನುಮತಿಸಿದರೆ, ನಿಮ್ಮ ಬಳಿಯಲ್ಲಿ ಬಂದು ಹೆಚ್ಚುಕಾಲ ಇರುವೆನೆಂದು ನಿರೀಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:7
8 ತಿಳಿವುಗಳ ಹೋಲಿಕೆ  

ಹೆಚ್ಯಾ ಬದ್ಲಾಕ್ ತೆನಿ ಜಾತಾನಾ ತೆಂಕಾ ದೆವಾಚೊ ಮನ್ ರ್‍ಹಾಲ್ಯಾರ್, ಮಿಯಾ ಪರ್ತುನ್ ತುಮ್ಚ್ಯಾಕ್ಡೆ ಯೆತಾ ಮನುನ್ ಸಾಂಗುನ್ ಢೊನಾತ್ನಾ ಸಮುಂದರಾಚ್ಯಾ ವಾಟೆನ್ ಎಫೆಸಾಕ್ ಗೆಲೊ.


ಧನಿಯಾಚಿ ಮರ್ಜಿ ಹೊಯ್ ಹೊಲ್ಯಾರ್ ಅಮಿ ಅಸೆ ಜಿವನ್ ಕರ್ತಾಂವ್ ಅನಿ ಹೆ ಅಮಿ ಕರ್ತಾಂವ್, ತೆ ಸಗ್ಳೆ ಕರ್ತಾಂವ್ ಮನುನ್ ಸಾಂಗುಚೆ.


ಖರೆ ಮಿಯಾ ತುಮ್ಚ್ಯಾಕ್ಡೆ ಯೆತಾ ಅನಿ ದೆವಾಚಿ ಖುಶಿ ರ್‍ಹಾಲ್ಯಾರ್ ಲಗ್ಗುನಾಚ್ ಯೆತಾ; ತನ್ನಾ ತೊಂಡಾನ್ ಮೊಟೆ ಬೊಲ್ತಲ್ಯಾಂಚ್ಯಾ ಹಾತಾನ್ ಕಾಯ್ ಕಾಯ್ ಕರುಕ್ ಹೊತಾ ಮನುನ್ ಬಗ್ತಾ.


ಹ್ಯಾ ಸಗ್ಳ್ಯಾ ವಿಶಯಾಂಚಿ ಖಾತ್ರಿ ಮಾಕಾ ಹಾಯ್ ಮನುನುಚ್, ಮಿಯಾ ಅದ್ದಿ ತುಮ್ಕಾ ಭೆಟುಚೆ ಮನುನ್ ಚಿಂತಲ್ಲೊ. ಅಶೆ ತುಮ್ಕಾ ದೊನ್ ಮಾಪಾನ್ ಖುಶಿ ದಿವ್ಚೆ ಮನುನ್ ಮಿಯಾ ಚಿಂತಲ್ಲೊ.


ಅಪ್ನಾಚ್ಯಾ ಬರ್‍ಯಾ ಮನಾನ್ ಅತ್ತಾ ತರ್‍ಬಿ ತುಮ್ಕಾ ಯೆವ್ನ್ ಭೆಟ್ತಲೊ ಎಕ್ ಅವ್ಕಾಸ್ ದೆವ್ ಮಾಕಾ ಕರುನ್ ದಿಂವ್ದಿತ್ ಮನುನ್ ಮಿಯಾ ಮಾಗ್ತಾ


ತನ್ನಾ ಜೆಜುನ್ “ಅತ್ತಾ ಸದ್ದ್ಯಾಕ್ ಕಶೆ ಹಾಯ್ ತಸೆಚ್ ರ್‍ಹಾಂವ್ದಿ, ಕಶ್ಯಾಕ್ ಮಟ್ಲ್ಯಾರ್ ಅಶೆ ರ್‍ಹಾಲ್ಯಾರುಚ್ ದೆವಾನ್ ಕಾಯ್ ಕರುಚೆ ಮನುನ್ ಯವಜ್ಲ್ಯಾನಾಯ್ ತೆ ಅಮಿ ಕರುಕ್ ಹೊತಾ.” ಮಟ್ಲ್ಯಾನ್. ತನ್ನಾ ಜುವಾಂವ್ ಜೆಜುಕ್ ಬಾಲ್ತಿಮ್ ದಿವ್ಕ್ ತಯಾರ್ ಹೊಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು