1 ಕೊರಿಂಥದವರಿಗೆ 16:8 - ದೆವಾಚಿ ಖರಿ ಖಬರ್8 ಜಾಲ್ಯಾರ್‍ಬಿ ಪೆಂತೆಕೊಸ್ತಾಚ್ಯಾ ಸನಾ ಪತರ್ ಎಫೆಜಾತುಚ್ ರ್‍ಹಾವ್ಚೆ ಮನುನ್ ಮಿಯಾ ಯವಜ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪಂಚಾಶತ್ತಮ ದಿನ ಹಬ್ಬದ ತನಕ ಎಫೆಸದಲ್ಲಿರುವೆನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪಂಚಾಶತ್ತಮ ಹಬ್ಬದ ತನಕ ನಾನು ಎಫೆಸದಲ್ಲಿಯೇ ಇರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪಂಚಾಶತ್ತಮ ದಿನದ ಹಬ್ಬದ ತನಕ ಎಫೆಸದಲ್ಲಿರುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ನಾನು ಪಂಚಾಶತ್ತಮ ಹಬ್ಬದವರೆಗೆ ಎಫೆಸದಲ್ಲಿ ಇರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಐವತ್ತು ದಿನಗಳ ಹಬ್ಬದ ತನಕ ಎಫೆಸದಲ್ಲಿರುವೆನು. ಅಧ್ಯಾಯವನ್ನು ನೋಡಿ |