Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:11 - ದೆವಾಚಿ ಖರಿ ಖಬರ್

11 ಮಾನ್ಸಾಚ್ಯಾ ಭುತ್ತುರ್ ಹೊತ್ತ್ಯಾ ಆತ್ಮ್ಯಾಕ್ ಸೊಡುನ್ ಕೊನಾಕ್‌ಬಿ ತೆಚ್ಯಾ ವಿಶಯಾತ್ ಸಗ್ಳೆ ಗೊತ್ತ್ ರ್‍ಹಾಯ್ನಾ. ತಸೆಚ್ ದೆವಾಚ್ಯಾ ಆತ್ಮ್ಯಾಕ್ ಸೊಡುನ್ ಕೊನಾಕ್ಬಿ ದೆವಾಚ್ಯಾ ವಿಶಯಾತ್ ಸಗ್ಳೆ ಗೊತ್ತ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮನುಷ್ಯನೊಳಗಿನ ಆಲೋಚನೆಗಳು ಅವನಲ್ಲಿರುವ ಮನುಷ್ಯತ್ಮನಿಗಲ್ಲದೆ ಮತ್ತಾರಿಗೆ ತಿಳಿಯುವುದು? ಹಾಗೆಯೇ ದೇವರಾಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರಿಂದಲೂ ಗ್ರಹಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮಾನವನ ಆಲೋಚನೆಗಳನ್ನು ಅವನ ಅಂತರಾತ್ಮವಲ್ಲದೆ ಮತ್ತಾರು ಬಲ್ಲರು? ಅಂತೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಅರಿಯಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮನುಷ್ಯನ ಒಳಗಿನ ಆಲೋಚನೆಗಳು ಅವನಲ್ಲಿರುವ ಜೀವಾತ್ಮಕ್ಕೆ ಹೊರತು ಮತ್ತಾರಿಗೆ ತಿಳಿಯುವದು? ಹಾಗೆಯೇ ದೇವರ ಆಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇದು ಹೇಗೆಂದರೆ: ಒಬ್ಬನ ಆಲೋಚನೆಗಳು ಅವನ ಆಂತರ್ಯದಲ್ಲಿರುವ ಜೀವಾತ್ಮವೊಂದಕ್ಕೆ ಹೊರತು ಬೇರೆ ಯಾರಿಗೂ ತಿಳಿದಿರುವುದಿಲ್ಲ. ಅಂತೆಯೇ, ದೇವರ ಆಲೋಚನೆಗಳು ದೇವರಾತ್ಮನ ಹೊರತು ಬೇರೆ ಯಾರಿಗೂ ತಿಳಿದಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮನುಷ್ಯನ ಆಲೋಚನೆಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿಯುವುದು? ಹಾಗೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಗ್ರಹಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:11
8 ತಿಳಿವುಗಳ ಹೋಲಿಕೆ  

ಖರೆ ದೆವಾನ್ ತೆಚ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಹಿ ಸಗ್ಳಿ ಸಂಗ್ತಿಯಾ ಅಮ್ಕಾ ಕಳ್ವುಲ್ಯಾನಾಯ್. ಪವಿತ್ರ್ ಆತ್ಮೊ ಸಗ್ಳಿ ವಿಶಯಾ, ದೆವಾಚಿ ಖೊಲಾತ್ ಹೊತ್ತಿ ಉದ್ದೆಸಾ ಸೈತ್ ಹುಡಕ್ತಾ.


ಅಶೆ ಪವಿತ್ರ್ ಆತ್ಮೊ ಎಕ್ಲ್ಯಾಕ್ ಬುದ್ದಿಚೊ, ಅನಿಎಕ್ಲ್ಯಾಕ್ ಶಾನ್ಪಾನಾಚೊ ವರು ದಿತಾ. ಅನಿಎಕ್ಲ್ಯಾಕ್ ತೆಚೊ ಅರ್ಥ್ ಸೊಡ್ಸುನ್ ಸಾಂಗ್ತಲೆ ವರು ದಿತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು