1 ಕೊರಿಂಥದವರಿಗೆ 2:4 - ದೆವಾಚಿ ಖರಿ ಖಬರ್4 ಮಾಜೆ ಶಿಕಾಪ್ ಹೊಂವ್ದಿತ್ ಅನಿ ಮಾಜಿ ಬಾತ್ಮಿ ಬರಿ ಗೊಸ್ಟಿಯಾಂಚ್ಯಾ ಮಾನ್ಸಾಚ್ಯಾ ಶಾನ್‍ಪಾನಾಕ್ ಬರೆ ದಿಸಿ ಸಾರ್ಕೆ ನತ್ತೆ , ಖರೆ ಪವಿತ್ರ್ ಆತ್ಮ್ಯಾಚ್ಯಾ ಬಳಾಚಿ ಸಾಕ್ಷಿ ಹೊವ್ನ್ ಹೊತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194-5 ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನನ್ನ ಬೋಧನೆ ಹಾಗು ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ, ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4-5 ನಿಮ್ಮ ನಂಬಿಕೆಯು ಮಾನುಷಜ್ಞಾನವನ್ನು ಆಧಾರಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಂಡಿರಬೇಕೆಂದು ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೆ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನನ್ನ ಉಪದೇಶವಾಗಲಿ ಮಾತುಕತೆಯಾಗಲಿ ಜನರನ್ನು ಒತ್ತಾಯಿಸುವಂಥ ಜ್ಞಾನವಾಕ್ಯಗಳನ್ನು ಒಳಗೊಂಡಿರಲಿಲ್ಲ. ಆದರೆ ಪವಿತ್ರಾತ್ಮನು ಕೊಡುವ ಶಕ್ತಿಯೇ ನನ್ನ ಉಪದೇಶಕ್ಕೆ ಆಧಾರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಜ್ಞಾನ ಹಾಗೂ ಮನವೊಲಿಸುವ ವಾಕ್ಯಗಳನ್ನು ಪ್ರಯೋಗಿಸದೆ, ದೇವರಾತ್ಮನ ಶಕ್ತಿಯನ್ನೇ ಪ್ರಯೋಗಿಸಿದೆನು. ಅಧ್ಯಾಯವನ್ನು ನೋಡಿ |
ತೆಂಚೆಸಾಟ್ನಿ ನ್ಹಯ್, ತುಮ್ಚ್ಯಾಸಾಟ್ನಿ ತೆಂಕಾ ಪ್ರವಾದ್ ಕರುನ್ ಸಾಂಗ್ತಲೆ ಕಾಮ್ ದಿಲ್ಲೆ ಹಾಯ್ ಮನುನ್ ದೆವಾನ್ ಪ್ರವಾದ್ಯಾಕ್ನಿ ಕಳ್ವುನ್ ದಿಲ್ಲ್ಯಾನ್. ತೆನಿ ಸಾಂಗಟಲ್ಲ್ಯಾ ತ್ಯಾಚ್ ಸಂಗ್ತಿಯಾ ಅತ್ತಾ ಸರ್ಗಾ ವೈನಾ ಯೆಲ್ಲ್ಯಾ ಪವಿತ್ರ್ ಆತ್ಮ್ಯಾಚ್ಯಾ ತಾಕ್ತಿನ್ ತುಮ್ಕಾ ಬರಿ ಖಬರ್ ಪರ್ಗಟ್ ಕರಲ್ಲೆ ತುಮ್ಕಾ ಕಳ್ವುಲ್ಯಾನಿ, ತೆ ಸಗ್ಳ್ಯೆ ದಿಸುನ್ ಯೆತಲೆ ಬಗುಕ್ ದೆವಾಚಿ ದುತಾ ಸಯ್ತ್ ರಾಕುನ್ ಹಾತ್.