1 ಕೊರಿಂಥದವರಿಗೆ 2:8 - ದೆವಾಚಿ ಖರಿ ಖಬರ್8 ಹ್ಯಾ ಕಾಲಾಚ್ಯಾ ಖಲ್ಯಾಬಿ ಅದಿಕಾರ್‍ಯಾಕ್ನಿ ಹೆಚ್ಯಾ ವಿಶಯಾತ್ ಕಳುಕ್ ನಾ, ಕಶ್ಯಾಕ್ ಮಟ್ಲ್ಯಾರ್ ತೆಂಕಾ ಹೆ ಕಳಲ್ಲೆ ರ್‍ಹಾಲ್ಯಾರ್ ತೆನಿ ಮಹಿಮೆಚ್ಯಾ ಧನಿಯಾಕ್ ಕುರ್ಸಾರ್ ಮಾರಿನಸಿ ಹೊತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಈ ಲೋಕದ ಯಾವ ಅಧಿಪತಿಗಳೂ ಈ ಜ್ಞಾನವನ್ನು ಅರ್ಥಮಾಡಿಕೊಳ್ಳಲಿಲ್ಲ. ಅವರು ಅರ್ಥಮಾಡಿಕೊಂಡಿದ್ದರೆ, ಮಹಿಮೆಯುಳ್ಳ ಪ್ರಭುವನ್ನು ಶಿಲುಬೆಗೇರಿಸುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದನ್ನು ಇಹಲೋಕದ ಅಧಿಕಾರಿಗಳಲ್ಲಿ ಒಬ್ಬರಾದರೂ ಅರಿಯಲಿಲ್ಲ. ಅರಿತಿದ್ದರೆ, ಅವರು ಮಹಿಮೆಯುಳ್ಳ ಕರ್ತದೇವರನ್ನು ಶಿಲುಬೆಗೇರಿಸುತ್ತಿರಲಿಲ್ಲ. ಅಧ್ಯಾಯವನ್ನು ನೋಡಿ |