1 ಕೊರಿಂಥದವರಿಗೆ 3:18 - ದೆವಾಚಿ ಖರಿ ಖಬರ್18 ತುಮಿ ತುಮ್ಕಾಚ್ ಮೊಸ್ ಕರುನ್ ಘೆವ್‍ನಕಾಶಿ, ತುಮ್ಚ್ಯಾತ್ಲೊ ಕೊನ್ ತರಿ ಎಕ್ಲೊ ಹ್ಯಾ ಜಗಾಚ್ಯಾ ಪರ್‍ಕಾರ್ ಅಪ್ನಿ ಶಾನೊ ಮನುನ್ ಚಿಂತಾ ಜಾಲ್ಯಾರ್ , ಖರೆಚ್ ಶಾನೊ ಹೊವಸಾಟ್ನಿ ತೆನಿ ಬುದ್ದ್ ನಸಲ್ಲ್ಯಾ ಸಾರ್ಕೊ ಹೊವ್ಚೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯಾವನೂ ತನ್ನನ್ನು ತಾನೇ ಮೋಸಗೊಳಿಸದಿರಲಿ. ತಾನು ನಿಮ್ಮಲ್ಲಿ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವವನು ಜ್ಞಾನಿಯಾಗುವಂತೆ ಹುಚ್ಚನಾಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಿಮಗೆ ನೀವೇ ಮೋಸಮಾಡಿಕೊಳ್ಳಬೇಡಿ. ನಿಮ್ಮಲ್ಲಿರುವ ಯಾವನಾದರೂ ತಾನು ಈ ಲೋಕದಲ್ಲಿ ಜ್ಞಾನಿಯೆಂದು ಆಲೋಚಿಸಿಕೊಂಡರೆ ಅವನು ಮೂಢನಾಗಲೇಬೇಕು. ಆಗ ಆ ವ್ಯಕ್ತಿಯು ನಿಜವಾಗಿಯೂ ಜ್ಞಾನಿಯಾಗಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರೂ ಇಹಲೋಕ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸಿಕೊಂಡರೆ, ಅಂಥವನು ಜ್ಞಾನಿಯಾಗುವಂತೆ ಮೂರ್ಖನಾಗಲಿ. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .
ಮಾಜ್ಯಾ ಭಾವಾನು ಅನಿ ಭೆನಿಯಾನು, ಎಕ್ ಘುಟಾನ್ ಹೊತ್ತೆ ಖರೆ ಹಾಯ್ ತೆ ತುಮ್ಕಾ ಗೊತ್ತ್ ರ್‍ಹಾವ್ಕ್ ಪಾಜೆ ಮನ್ತಲಿ ಎಕ್ ಮಾಜಿ ಆಶಾ, ಅನಿ ಹೆ ತುಮ್ಕಾ ತುಮಿ ಕವ್ಡೆ ಶಾನೆ ಹಾಸಿ ಮನುನ್ ಚಿಂತಲ್ಯಾತ್ನಾ ಧುರ್ ಥವ್ತಾ. ತೆ ಕಾಯ್ ಮಟ್ಲ್ಯಾರ್ , ಇಸ್ರಾಯೆಲಾಚ್ಯಾ ಲೊಕಾಂಚೆ ಮಂಡ್‍ಪಾನ್ ತಸೆಚ್ ರ್‍ಹಾಯ್ನಾ, ಜುದೆವ್ ನ್ಹಯ್ ಹೊತ್ತಿ ಸಗ್ಳಿ ಲೊಕಾ ದೆವಾಕ್ಡೆ ಯೆಯ್ ಪತರ್ ತೆ ರ್‍ಹಾತಾ ಮಾನಾ ಸರುನ್ ಜಾತಾ.