1 ಕೊರಿಂಥದವರಿಗೆ 4:14 - ದೆವಾಚಿ ಖರಿ ಖಬರ್14 ತುಮ್ಕಾ ಲಜ್ಜ್ಯಾ ಕರಿಸರ್ಕೆ ಕರುಚೆ ಮನುನ್ ನ್ಹಯ್, ತುಮ್ಕಾ ಮಾಜ್ಯಾ ಪ್ರೆಮಾಚ್ಯಾ ಪೊರಾಕ್ನಿ ಬುದ್‍ಬಾಳ್ ಸಾಂಗುಸಾಟ್ನಿ ಮಿಯಾ ಹೆ ಲಿವ್ಕ್ ಲಾಗ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಬರೆಯಲಿಲ್ಲ. ನಮ್ಮ ನೆಚ್ಚಿನ ಮಕ್ಕಳಾದ ನಿಮ್ಮನ್ನು ಎಚ್ಚರಿಸಲೆಂದು ಬರೆದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿಲ್ಲ. ಆದರೆ ನೀವು ನನ್ನ ಪ್ರಿಯ ಮಕ್ಕಳಾಗಿರುವುದರಿಂದ ನಿಮ್ಮನ್ನು ಎಚ್ಚರಿಸುವುದಕ್ಕಾಗಿ ಈ ಸಂಗತಿಗಳನ್ನು ಬರೆಯುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ, ನನ್ನ ಪ್ರಿಯ ಮಕ್ಕಳೆಂದು ನಿಮಗೆ ಬುದ್ಧಿ ಹೇಳುತ್ತೇನಷ್ಟೆ. ಅಧ್ಯಾಯವನ್ನು ನೋಡಿ |