1 ಕೊರಿಂಥದವರಿಗೆ 4:3 - ದೆವಾಚಿ ಖರಿ ಖಬರ್3 ಮಾಜ್ಯಾ ವಿಶಯಾತ್ ಸಾಂಗುಚೆ ಜಾಲ್ಯಾರ್ ಮಿಯಾ ತುಮಿ ಕರ್‍ತಲ್ಯಾ ಝಡ್ತಿಚಿ ಹೊಂವ್ದಿತ್, ಮಾನ್ಸಾಂಚ್ಯಾ ಕಸ್ಲ್ಯಾಬಿ ನ್ಯಾಯ್ ನಿರ್ನಯ್ ಕರ್‍ತಲ್ಯಾ ತಾಂಡ್ಯಾಂಚ್ಯಾ ನಿರ್ನಯಾಚಿ ಹೊಂವ್ದಿತ್, ಮಿಯಾ ಪರ್ವಾ ಕರಿನಾ, ಮಾಜಿಚ್ ಸೈತ್ ಮಿಯಾ ಝಡ್ತಿ ಕರಿನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನನಗಾದರೂ ನಿಮ್ಮಿಂದಾಗಲಿ ಅಥವಾ ಮನುಷ್ಯರು ಮಾಡುವ ವಿಚಾರಣೆಯಾಗಲಿ ತೀರಾ ಲಘುವೆನಿಸಿದೆ. ನಾನೂ ನನ್ನನ್ನು ನ್ಯಾಯತೀರ್ಪು ಮಾಡಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನನ್ನ ವಿಷಯದಲ್ಲಿ ಹೇಳುವುದಾದರೆ, ನಿಮ್ಮಿಂದಾಗಲಿ, ಮಾನವ ನಿಯಮಿತ ನ್ಯಾಯಾಲಯದಿಂದಾಗಲಿ ನನ್ನ ವಿಚಾರಣೆಯಾಗುವುದರ ಬಗ್ಗೆ ನನಗೆ ಕಿಂಚಿತ್ತೂ ಚಿಂತೆಯಿಲ್ಲ. ನನಗೆ ನಾನೇ ನ್ಯಾಯತೀರ್ಪು ಮಾಡಿಕೊಳ್ಳುವುದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನನಗಾದರೋ ನಿವ್ಮಿುಂದಾಗಲಿ ಮನುಷ್ಯರು ನೇವಿುಸುವ ದಿನದಲ್ಲಾಗುವ ನ್ಯಾಯ ಸಭೆಯಿಂದಾಗಲಿ ವಿಚಾರಣೆಯಾಗುವದು ಅತ್ಯಲ್ಪ ಕಾರ್ಯವಾಗಿದೆ; ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೀವೇ ನನಗೆ ವಿಚಾರಣೆ ಮಾಡಿದರೂ ಯಾವುದೇ ಮಾನವ ನೇಮಿತ ನ್ಯಾಯಾಲಯದಲ್ಲಿ ನನಗೆ ವಿಚಾರಣೆಯಾದರೂ ನಾನು ಚಿಂತಿಸುವುದಿಲ್ಲ. ಅಲ್ಲದೆ ನನಗೆ ನಾನೇ ವಿಚಾರಣೆ ಮಾಡಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನನಗಾದರೋ ನಿಮ್ಮಿಂದಾಗಲಿ, ಮನುಷ್ಯರ ನ್ಯಾಯಾಲಯದಿಂದಾಗಲಿ ವಿಚಾರಣೆಯಾಗುವುದು ಅತ್ಯಲ್ಪ ಕಾರ್ಯವಾಗಿದೆ. ನನ್ನನ್ನು ನಾನೇ ನ್ಯಾಯತೀರ್ಪು ಮಾಡಿಕೊಳ್ಳುವುದೂ ಇಲ್ಲ. ಅಧ್ಯಾಯವನ್ನು ನೋಡಿ |