Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:8 - ದೆವಾಚಿ ಖರಿ ಖಬರ್

8 ಎವ್ಡ್ಯಾತುಚ್ ತುಮಿ ತೃಪ್ತಿ ಹಾಸಿ ದಿಸ್ತಾ, ತುಮಿ ಸಾವ್ಕಾರ್ ಹಾಸಿ, ಅಮಿ ನಸ್ತಾನಾಚ್ ತುಮಿ ಖರೆಚ್ ರಾಜಾ ಹೊಲ್ಲೆ ರ್‍ಹಾಲ್ಯಾರ್ ಕವ್ಡೆ ಬರೆ ಹೊತ್ತೆ! ಅಮಿಬಿ ತುಮ್ಚ್ಯಾ ವಾಂಗ್ಡಾ ರಾಜ್ ಚಾಲ್ವುನ್ಗೆತ್ ರ್‍ಹಾಯ್ ಹೊತ್ತಾಂವ್!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಷ್ಟು ಬೇಗನೆ ನೀವು ತೃಪ್ತರಾದಿರಿ. ಇಷ್ಟುಬೇಗನೆ ಐಶ್ವರ್ಯವಂತರಾದಿರಿ. ನಮ್ಮ ಸಹಾಯವಿಲ್ಲದೆ ಅರಸರಂತೆ ಆದಿರಿ. ನೀವು ನಿಜವಾಗಿ ಆಳುವವರಾಗಿದ್ದರೇ ನನಗೆ ಆನಂದವಾಗುತ್ತಿತ್ತು. ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈಗಾಗಲೇ ನೀವು ಸಂತೃಪ್ತರಾಗಿಬಿಟ್ಟಿರೋ? ಇಷ್ಟಕ್ಕೇ ಶ್ರೀಮಂತರಾಗಿಬಿಟ್ಟಿರೋ? ನಮ್ಮನ್ನು ಬಿಟ್ಟು ನೀವು ಸಿಂಹಾಸನವೇರಿಬಿಟ್ಟಿರೋ? ನೀವು ನಿಜವಾಗಿಯೂ ರಾಜರಾಗಿದ್ದರೆ ಚೆನ್ನಾಗಿರುತ್ತಿತ್ತು! ಆಗ ನಾವೂ ನಿಮ್ಮ ಜೊತೆ ರಾಜ್ಯ ಆಳಬಹುದಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಮ್ಮ ಸಹಾಯವಿಲ್ಲದೆ ಅರಸರಾದಿರಿ. ನೀವು ನಿಜವಾಗಿ ಅರಸರಾಗಿದ್ದರೆ ನನಗೆ ಎಷ್ಟೋ ಆನಂದವಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಅರಸರಾಗಿರುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿಮಗೆ ಅಗತ್ಯವಾದ ಪ್ರತಿಯೊಂದೂ ನಿಮಗಿದೆಯೆಂದು ನೀವು ಭಾವಿಸಿಕೊಂಡಿದ್ದೀರಿ. ನೀವು ನಿಮ್ಮನ್ನು ಐಶ್ವರ್ಯವಂತರೆಂದೂ ರಾಜರುಗಳೆಂದೂ ಭಾವಿಸಿಕೊಂಡಿದ್ದೀರಿ. ನೀವು ನಿಜವಾಗಿಯೂ ರಾಜರುಗಳಾಗಿದ್ದರೆ ನನಗೆ ಎಷ್ಟೋ ಸಂತೋಷವಾಗುತ್ತಿತ್ತು. ಆಗ ನಾವೂ ನಿಮ್ಮೊಂದಿಗೆ ರಾಜರುಗಳಾಗುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈಗ ನೀವು ತೃಪ್ತರಾಗಿದ್ದೀರಿ! ಈಗಾಗಲೇ ಐಶ್ವರ್ಯವಂತರಾಗಿದ್ದೀರಿ. ನಮ್ಮ ಸಹಾಯವಿಲ್ಲದೆ ಆಳುತ್ತಿದ್ದೀರಿ. ನೀವು ನಿಜವಾಗಿಯೂ ಅರಸರಾಗಿದ್ದರೆ, ನಾವು ಸಹ ನಿಮ್ಮೊಂದಿಗೆ ಸೇರಿ ಆಳುತ್ತಿದ್ದೇವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:8
27 ತಿಳಿವುಗಳ ಹೋಲಿಕೆ  

ತಿಯಾ ತೆಂಕಾ ದೆವಾಚಿ ಸೆವಾ ಕರ್ತಲೊ ಎಕ್ ಯಾಜಕ್ ಅನಿ ರಾಜ್ ಕರುನ್ ಥವ್ಲೆ, ಅನಿ ತೆನಿ ಸಗ್ಳ್ಯಾ ಜಗಾ ವರ್ತಿ ಅಧಿಕಾರ್ ಚಾಲ್ವುತಾತ್.


ಕಶ್ಯಾಕ್ ಮಟ್ಲ್ಯಾರ್, ಕೊನ್‍ಬಿ ಎಕ್ಲೊ ಅಪ್ನಿ ಕಾಯ್ಬಿ ನ್ಹಯ್ ರ್‍ಹಾತಾನಾ, ಅಪ್ನಿ ಮೊಟೊ ಮನುನ್ ಚಿಂತಾ ಹೊಲ್ಯಾರ್ ತೊ ಅಪ್ನಾಕುಚ್ ಪಸ್ವುನ್ ಘೆತಾ.


ಅಮಿ ಬಳನಸಲ್ಲೆ ಅನಿ ತುಮಿ ತಾಕ್ತಿಚೆ ರ್‍ಹಾಲ್ಯಾರ್‍ಬಿ ಅಮ್ಕಾ ಕುಶಿಚ್! ತುಮಿ ಸಂಪುರ್ನ್ ಹೊಲ್ಯಾರ್ ಫಿರೆ ಮನ್ತಲಿಚ್ ಮಾಜಿ ಮಾಗ್ನಿ.


ತುಮ್ಚಿ ಬಡಾಯ್ ತುಮ್ಕಾ ಒಪ್ಪಿನಾ, “ಉಲ್ಲೊಸೊ ಸೊಡೊ ಸಗ್ಳೆ ಪಿಟ್ಟ್ ಫುಗ್ವುತಾ,” ಹಿ ಗೊಸ್ಟ್ ತುಮ್ಕಾ ಗೊತ್ತ್ ನಾ ಕಾಯ್?


ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತಾಚ್ಯಾ ವೈನಾ ತುಮಿ ಸಗ್ಳ್ಯಾ ರಿತಿಚ್ಯಾ ಬೊಲ್ನ್ಯಾತ್ಲಿ ಅನಿ ಸಗ್ಳ್ಯಾ ಶಾನ್‍ಪಾನಾತ್ ಸಗ್ಳ್ಯಾ ವಾಟೆನ್ ಭರ್‍ಪುರ್ ವಾಡ್ಲ್ಯಾಸಿ.


ಅನಿ ದೆವಾಚ್ಯಾ ಕುರ್ಪೆನ್ ಮಾಕಾ ಗಾವಲ್ಲ್ಯಾ ದೆನ್ಗಿಚ್ಯಾ ಸಾಟ್ನಿ ಮಿಯಾ ತುಮ್ಕಾ ಹರಿ ಎಕ್ಲ್ಯಾಕ್ನಿ ಸಾಂಗ್ತಾ: ತುಮ್ಚ್ಯಾ ಎವ್ಡ್ಯಾಕ್ ತುಮಿ ಮೊಟೆಪಾನ್ ಚಿಂತುಕ್ ಜಾವ್‍ನಕಾಶಿ, ತುಮಿ ಚಿಂತಲ್ಯಾಕ್ ಮಿತ್ ರ್‍ಹಾಂವ್ದಿತ್, ತುಮ್ಚ್ಯಾತ್ಲೊ ಹರಿ ಎಕ್ಲೊ ದೆವಾನ್ ಅಪ್ನಾಕ್ ದಿಲ್ಲ್ಯಾ ವಿಶ್ವಾಸಾಚ್ಯಾ ಮಾಪಾಚ್ಯಾ ಪರ್‍ಕಾರ್ ಅಪ್ನಾಚ್ಯಾ ಮೊಟೆಪಾನಾಚ್ಯಾ ವಿಶಯಾತ್ ಚಿಂತುಂದಿ.


ಅತ್ತಾ ಖಾವ್ಕ್-ಜೆವ್ಕ್ ಸಗ್ಳೆ ಹೊತ್ತ್ಯಾನೊ ತುಮ್ಚಿ ಗತ್ ಕಾಯ್ ಸಾಂಗು; ತುಮಿ ಉಪ್ಪಾಸಿ ಪಡ್ತ್ಯಾಶಿ! ಅತ್ತಾ ಹಾಸುನ್ಗೆತ್ ಹೊತ್ತ್ಯಾನೊ ತುಮ್ಚಿ ಗತ್ ಕಾಯ್ ಸಾಂಗು; ತುಮಿ ಮರ್‍ಗುನ್-ಮರ್‍ಗುನ್ಗೆತ್ ರಡ್ತ್ಯಾಶಿ!


ತಿಯಾ ಮಿಯಾ ಸಾವ್ಕಾರ್, ಲೈ ಆಸ್ತಿ ಅಸಲ್ಲೊ; ಮಾಜ್ಯಾಕ್ಡೆ ಮಾಕಾ ಗರಜ್ ಹೊತ್ತೆ ಸಗ್ಳೆ ಹಾಯ್ ಮನ್ತೆಯ್. ಖರೆ ತುಜಿ ಗತ್ ಕಾಯ್, ತಿಯಾ ಕಸ್ಲ್ಯಾ ಪರಿಸ್ತಿತಿತ್ ಪಡ್ಲೆ ಮನುನ್ ತುಕಾ ಗೊತ್ತ್ ನಾ. ತಿಯಾ ಗರಿಬ್, ನಾಗ್ಡೊ ಅನಿ ಕುಡ್ಡೊ ಹೊವ್ನ್ ಹಾಸ್.


ಅಶೆ ರ್‍ಹಾತಾನಾ ಮಾಜ್ಯಾ ಪ್ರೆಮಾಚ್ಯಾ ವಾಂಗ್ಡಿಯಾನು, ತುಮಿ ಸಗ್ಳ್ಯಾ ಎಳಾರ್ ಖಾಲ್ತಿಹೊವ್ನ್ ಚಲ್ತಲ್ಯಾ ಸಾರ್ಕೆ ಅತ್ತಾಬಿ ಖಾಲ್ತಿ ಹೊವ್ನ್ ಚಲುನ್ಗೆತ್ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾತಾನಾ ತವ್ಡೆಚ್ ನ್ಹಯ್, ಮಿಯಾ ನಸಲ್ಲ್ಯಾ ತನ್ನಾಬಿ ಲೈ ಭಿಂಯಾನ್ ಥರ್ತರುನ್ಗೆತ್ ತುಮ್ಚೆ ರಾಕ್ವನ್ ಪಾವುನ್ ಘೆವಾ.


ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.


ಮಾಜೆ ಉಲ್ಲೆ ಪಿಶೆಪಾನ್ ತುಮಿ ಸೊಸುನ್ ಘೆಟ್ಲ್ಯಾಶಿ ಹೊಲ್ಯಾರ್ ದಯಾ ಕರುನ್ ಮಾಜೆ ಉಲ್ಲೆಶೆ ಸೊಸುನ್ ಘೆವ್ನ್ ಜಾವಾ.


ಮಿಯಾ ತುಮ್ಚಾಕ್ಡೆ ಯೆಯ್ ನಾ ಮನುನ್ ಚಿಂತುನ್ ತುಮ್ಚ್ಯಾತ್ಲೆ ಉಲ್ಲೆ ಜನಾ ಗರುಕಿನ್ ಭರ್ಲಾತ್ .


ತನ್ನಾ ಪಾವ್ಲುನ್, “ಸರಳ್ ಕಿ ಕಸ್ಟ್ ಕಿ ತೆ ಮಾಕಾ ಮುಖ್ಯ್ ನ್ಹಯ್ ತಿಯಾ ಎಕುಚ್ ನ್ಹಯ್, ಆಜ್ ಮಿಯಾ ಸಾಂಗಲ್ಲೆ ಆಯ್ಕುನ್ ಘೆಟಲ್ಲೊ ಹರಿಎಕ್ಲೊ ರಾಕನ್ ಹೊವ್ಚೆ ಅನಿ ಮಾಜ್ಯಾ ಸಾರ್ಕೆ ಹೊವ್ಚೆ ಮನುನ್ ಮಿಯಾ ದೆವಾಚ್ಯಾ ಜಗ್ಗೊಳ್ ಮಾಗ್ನಿ ಕರ್‍ತಾ, ಹೊಲ್ಯಾರ್ ಹ್ಯೊ ಅನ್ಮಾನ್ ತುಕಾ ನಕ್ಕೊ!” ಮನುನ್ ಸಾಂಗ್ಲ್ಯಾನ್.


ಜೆಜುನ್ ಲೊಕಾಂಚ್ಯಾ ತಾಂಡ್ಯಾಕ್ನಿ ಬಗಟ್ಲ್ಯಾನ್ ಅನಿ ತೊ ಎಕ್ ಬಾರಿಕ್ಲ್ಯಾ ಮಡ್ಡಿ ವರ್‍ತಿ ಚಡ್ಲೊ ಅನಿ ಥೈ ಬಸ್ಲೊ. ತೆಚಿ ಶಿಸಾ ತೆಚ್ಯಾ ಭೊತ್ಯಾನಿ ಯೆವ್ನ್ ಗೊಳಾ ಹೊಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು