1 ಕೊರಿಂಥದವರಿಗೆ 5:10 - ದೆವಾಚಿ ಖರಿ ಖಬರ್10 ವಿಶ್ವಾಸ್ ನಸಲ್ಯಾಂಚ್ಯಾ ಮದ್ದಿ ಜಿವನ್ ಕರ್‍ತಲ್ಯಾ ತ್ಯಾ ಸಗ್ಳ್ಯಾ ವೆಭಿಚಾರ್ ಕರ್ತಲ್ಯಾಕ್ನಿ, ಹಾಸ್ಬುರ್ಕ್ಯಾಕ್ನಿ, ಲುಟ್‍ತಲ್ಯಾಕ್ನಿ, ನಾ ಹೊಲ್ಯಾರ್ ಮುರ್ತಿಚಿ ಪುಜಾ ಕರ್ತಲ್ಯಾಕ್ನಿ, ತುಮಿ ಸೊಡುನ್ ದಿವ್ಕ್ ಪಾಜೆ ಮನುನ್ ಸಾಂಗಲ್ಲೊ ನ್ಹಯ್; ತಸೆಜಾಲ್ಯಾರ್ ಹೊ ಜಗುಚ್ ಸೊಡುನ್ ಜಾತಲೆ ಪಡಿ ಹೊತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದು ಈ ಲೋಕದಲ್ಲಿರುವ ಜಾರರು, ಆಸೆಬುರುಕರು, ಸುಲುಕೊಳ್ಳುವವರು, ವಿಗ್ರಹಾರಾಧಕರು, ಮೊದಲಾದವರ ಸಹವಾಸವನ್ನು ಬಿಟ್ಟುಬಿಡಬೇಕೆಂಬ ಅರ್ಥದಲ್ಲಿ ಅಲ್ಲ; ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಂದರೆ, ಈ ಲೋಕದಲ್ಲಿರುವ ದುರಾಚಾರಿಗಳು, ಲೋಭಿಗಳು, ಸುಲಿಗೆಗಾರರು, ವಿಗ್ರಹಾರಾಧಕರು - ಇಂಥವರ ಸಹವಾಸವನ್ನು ಬಿಟ್ಟುಬಿಡಬೇಕೆಂಬುದು ನನ್ನ ಮಾತಿನ ಅರ್ಥವಲ್ಲ. ಹಾಗೆ ಮಾಡಿದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲುಕೊಳ್ಳುವವರು, ವಿಗ್ರಹಾರಾಧಕರು ಇವರ ಸಹವಾಸವನ್ನು ಬಿಟ್ಟುಬಿಡಬೇಕೆಂದು ನನ್ನ ತಾತ್ಪರ್ಯವಲ್ಲ; ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ಈ ಲೋಕದ ಪಾಪಿಷ್ಠ ಜನರ ಸಹವಾಸವನ್ನು ನೀವು ಮಾಡಕೂಡದೆಂಬ ಅರ್ಥದಲ್ಲಿ ನಾನು ಅದನ್ನು ಬರೆದಿರಲಿಲ್ಲ. ಈ ಲೋಕದ ಜನರು ಲೈಂಗಿಕ ಪಾಪ ಮಾಡುತ್ತಾರೆ; ಅವರು ಸ್ವಾರ್ಥಿಗಳಾಗಿದ್ದಾರೆ; ಒಬ್ಬರಿಗೊಬ್ಬರು ಮೋಸ ಮಾಡುತ್ತಾರೆ; ವಿಗ್ರಹಗಳನ್ನು ಪೂಜಿಸುತ್ತಾರೆ. ಆ ಜನರಿಂದ ದೂರವಿರಬೇಕಾದರೆ, ನೀವು ಈ ಲೋಕವನ್ನೇ ಬಿಟ್ಟು ಹೋಗಬೇಕಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಈ ಲೋಕದಲ್ಲಿರುವ ಎಲ್ಲಾ ಅನೈತಿಕರು, ಲೋಭಿಗಳು, ಸುಲಿಗೆ ಮಾಡುವವರು, ವಿಗ್ರಹಾರಾಧಕರು ಇಂಥವರ ಸಹವಾಸವನ್ನು ನೀವು ಬಿಟ್ಟು ಇರಬೇಕೆಂಬುದು ನನ್ನ ಅರ್ಥವಲ್ಲ. ಹಾಗಿದ್ದರೆ, ನೀವು ಈ ಲೋಕವನ್ನೇ ಬಿಟ್ಟು ಹೋಗಬೇಕಾಗುವುದು. ಅಧ್ಯಾಯವನ್ನು ನೋಡಿ |
ಮಾಜ್ಯಾಸಾಟ್ನಿ ಮಿಯಾ ತುಮ್ಕಾ ಸಾಂಗುಚೆ ಮನುನ್ ಹೊತ್ತೆ ಯವ್ಡೆಚ್! ಕೊನ್‍ತರ್ ಎಕ್ಲೊ ಅಪ್ನಿ ವಿಶ್ವಾಸಾತ್ ಹೊತ್ತೊ ಮಾನುಸ್ ಮನುನ್ ಘೆವ್ನ್ ವೆಭಿಚಾರ್ ಕರ್‍ತಾ, ಆಸ್‍ಬುರ್‍ಕೆಪಾನಾತ್ ರ್‍ಹಾತಾ, ಮುರ್ತಿ ಫುಜಾ ಕರ್‍ತಾ, ನಾ ಹೊಲ್ಯಾರ್ ದುಸ್ರ್ಯಾಂಚೆ ನಾಂವ್ ವೈಟ್ ಕರುಕ್ ಬಗ್ತಾ, ಲೈ ಫಿತಾ, ಲುಟುನ್ ಖಾತಾ, ತಸ್ಲ್ಯಾಂಚಿ ತುಮಿ ಫಾಟ್ ಧರುಚೆ ನ್ಹಯ್; ತಸ್ಲ್ಯಾಂಚ್ಯಾ ವಾಂಗ್ಡಾ ತುಮಿ ಜೆವ್ನಾಕ್ ಸೈತ್ ಬಸುಚೆ ನ್ಹಯ್.