1 ಕೊರಿಂಥದವರಿಗೆ 5:5 - ದೆವಾಚಿ ಖರಿ ಖಬರ್5 ಹ್ಯಾ ಮಾನ್ಸಾಕ್ ಅಮಿ ಸೈತಾನಾಚ್ಯಾ ಹಾತಿಕ್ ದಿವ್ಕ್ ಪಾಜೆ, ಅಶೆ ತೆಚೊ ಆಂಗಾಚೊ ಸ್ವಬಾವ್ ನಾಸ್ ಹೊವ್ನ್ ಜಾಂವ್ದಿತ್, ಅಶೆ ತೆಚೊ ಆತ್ಮೊ ಧನಿಯಾಚ್ಯಾ ದಿಸಿ ಬಚಾವ್ ಹೊವ್ನ್ ರ್‍ಹಾವ್ಕ್ ಪಾಜೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವನ ದೇಹವು ದಂಡನೆಗೊಳಗಾದರೂ ಅವನ ಆತ್ಮ ಪ್ರಭು ಯೇಸುವಿನ ದಿನದಂದು ಉದ್ಧಾರವಾಗುವಂತೆ ಹೀಗೆ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರಭಾವವು ನಾಶವಾಗಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ ಮನುಷ್ಯನ ಪಾಪಸ್ವಭಾವವು ನಾಶವಾಗುವುದಕ್ಕಾಗಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಿರಿ. ಆಗ ಪ್ರಭುವಿನ ದಿನದಂದು ಅವನ ಜೀವಾತ್ಮವು ರಕ್ಷಣೆಹೊಂದಲು ಸಾಧ್ಯವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕರ್ತ ಯೇಸುವಿನ ಪುನರಾಗಮನ ದಿನದಲ್ಲಿ ಆ ಮನುಷ್ಯನ ಆತ್ಮವು ರಕ್ಷಣೆ ಹೊಂದುವಂತೆಯೂ ಅವನ ಪಾಪಭರಿತ ಶರೀರವು ನಾಶವಾಗುವಂತೆಯೂ ಅವನನ್ನು ಸೈತಾನನಿಗೆ ಒಪ್ಪಿಸಿ ಬಿಡುತ್ತೇನೆ. ಅಧ್ಯಾಯವನ್ನು ನೋಡಿ |
ಹೆಚ್ಯಾಸಾಟ್ನಿ ಧುರ್ ಹೊತ್ತ್ಯಾ ತನ್ನಾಚ್ ಹೆ ಸಗ್ಳೆ ಲಿವ್ಕ್ ಮಿಯಾ ಅಶಾ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಮಿಯಾ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ಮಾಜೊ ಅಧಿಕಾರ್ ವಾಪ್ರುನ್ ತುಮ್ಕಾ ಕಟಿನ್ ರಿತಿನ್ ಚಾಲ್ವುತಲೊ ಅವ್ಕಾಸ್ ಮಾಕಾ ಗಾವ್ತಲೊ ನಕ್ಕೊ ಮನ್ತಲಿಚ್ ಮಾಜಿ ಆಶಾ. ಹ್ಯೊ ಅಧಿಕಾರ್ ಧನಿಯಾನುಚ್ ಮಾಕಾ ದಿಲ್ಲೊ ಹಾಯ್ ಕೊಸ್ಳುನ್ ಘಾಲುಕ್ ನ್ಹಯ್, ಭಾಂದುನ್ಗೆತ್ ಹಾನುಕ್ ಮನುನ್ ತೊ ಮಾಕಾ ದಿಲ್ಲೊ ಹಾಯ್.
ಕೊನ್ ತರ್ಬಿ ಅಪ್ಲೊ ಭಾವ್ ಪಾಪ್ ಕರ್ತಲೆ ಬಗಟ್ಲ್ಯಾರ್, ಅನಿ ತೊ ತ್ಯಾ ಪಾಪಾತ್ ಭಾಗಿಧಾರ್ ನ್ಹಯ್ ಹೊಲ್ಯಾರ್, ತ್ಯಾ ಭಾವಾಚ್ಯಾಸಾಟ್ನಿ ಮಾಗ್ನಿ ಕರುಂದಿತ್, ತನ್ನಾ ದೆವ್ ತ್ಯಾ ಪಾಪಿ ಮಾನ್ಸಾಕ್ ಜಿವನ್ ದಿತಾ. ಸದಾ ಸರ್ವತಾಕ್ ರ್‍ಹಾತಲ್ಯಾ ಮರ್ನಾಕ್ಡೆ ಚಾಲ್ವುತಲೊ ಪಾಪ್ ಕರ್ತಲ್ಯಾಂಚ್ಯಾ ವಿಶಯಾತ್ ಮಿಯಾ ಸಾಂಗ್ತಾ , ಹ್ಯೊ ಪಾಪ್ ಕರ್ತಲ್ಯಾಂಚ್ಯಾಸಾಟ್ನಿ ತುಮಿ ಮಾಗ್ನಿ ಕರುಚೆ ಮನುನ್ ಮಿಯಾ ಸಾಂಗಿನಾ.