Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:1 - ದೆವಾಚಿ ಖರಿ ಖಬರ್

1 ತುಮ್ಚ್ಯಾತ್ಲ್ಯಾ ಕೊನಾಕ್ಬಿ ಎಕ್ಲ್ಯಾಕ್ ದುಸ್ರಾಂಚ್ಯಾ ವಾಂಗ್ಡಾ ಝಗ್ಡೊ ಹಾಯ್ ಮನುನ್ ಚಿಂತುವಾ, ತೊ ಝಗ್ಡೊ ತೆನಿ ದೆವಾಚ್ಯಾ ಲೊಕಾಂಚ್ಯಾಚ್ ಇದ್ರಾಕ್ ಹಾನ್ತಲ್ಯಾ ಬದ್ಲಾಕ್ ವಿಶ್ವಾಸ್ ನಸಲ್ಲ್ಯಾ ನಿತ್ ಕರ್‍ತಲ್ಯಾ ತಾಂಡ್ಯಾಂಚ್ಯಾ ಇದ್ರಾಕ್ ನೆವ್ನ್ ಥೈ ಫಿರ್ಯಾದ್ ದಿವ್ಕ್ ಧೈರೊ ಕರುಕ್ ಹೊತಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ಏನಾದರೂ ವಿವಾದವಿದ್ದರೆ ನ್ಯಾಯವಿಚಾರಣೆಗೆ ದೇವಜನರೆದುರು ತೆಗೆದುಕೊಂಡು ಹೋಗದೇ ಅನ್ಯಜನರ ಮುಂದೆ ತೆಗೆದುಕೊಂಡು ಹೋಗುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ ನ್ಯಾಯವಿಚಾರಣೆಗೆ ದೇವಜನರ ಮುಂದೆ ಹೋಗದೆ, ಅನ್ಯಜನರ ಮುಂದೆ ಹೋಗುವಷ್ಟು ಸೊಕ್ಕು ನಿಮಗೆಲ್ಲಿಂದ ಬಂದಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ ನ್ಯಾಯವಿಚಾರಣೆಗೆ ದೇವಜನರ ಮುಂದೆ ಹೋಗದೆ ಅನ್ಯಜನರ ಮುಂದೆ ಹೋಗುವದಕ್ಕೆ ಅವನಿಗೆ ಧೈರ್ಯವುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವಿರೋಧವಿದ್ದರೆ, ನೀವು ನ್ಯಾಯಾಲಯಗಳಿಗೆ ಹೋಗುವುದೇಕೆ? ಅವರು ನೀತಿವಂತರಲ್ಲ. ಹೀಗಿರಲು ನಿಮಗೆ ನ್ಯಾಯತೀರ್ಪು ಮಾಡಲು ಅವರಿಗೆ ನೀವು ಅವಕಾಶ ಮಾಡಿಕೊಡುವುದೇಕೆ? ನಿಮಗೆ ನಾಚಿಕೆಯಾಗಬೇಕು. ನಿಮಗೆ ನ್ಯಾಯತೀರ್ಪು ನೀಡಲು ನೀವು ದೇವಜನರಿಗೆ ಏಕೆ ಅವಕಾಶ ಕೊಡಬಾರದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ, ನ್ಯಾಯವಿಚಾರಣೆಗಾಗಿ ಕರ್ತದೇವರ ಜನರ ಮುಂದೆ ಹೋಗದೆ, ಭಕ್ತಿಹೀನರ ಮುಂದೆ ಹೋಗುವುದಕ್ಕೆ ಧೈರ್ಯವಿದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:1
11 ತಿಳಿವುಗಳ ಹೋಲಿಕೆ  

ಅಶೆ ರಾತಾನಾ ದೆಮೆತ್ರಿ ಅನಿ ತೆಚಿ ಕಾಮಾ ಕರ್ತಲ್ಯಾಕ್ನಿ ಕೊನಾಚ್ಯಾ ವಿರೊದ್‍ಬಿ ಝಗ್ಡೊ ರ್‍ಹಾಲ್ಯಾರ್ ಅಮ್ಚೆ ಅಧಿಕಾರಿ ಹಾತ್, ಅನಿ ಝಡ್ತಿ ಕರ್‍ತಲೊ ಜಾಗೊ ಹಾಯ್, ಥೈ ಜಾವ್ನ್ ತಕ್ರಾರ್ ಸಾಂಗುಕ್ ಹೊತಾ.


ಕಶ್ಯಾಕ್ ಮಟ್ಲ್ಯಾರ್ ದೆವ್ ಗೊಂದಳಾಚೊ ದೆವ್ ನ್ಹಯ್, ಸಮಾಧಾನಾಚೊ ದೆವ್. ದೆವಾಚ್ಯಾ ಲೊಕಾಂಚ್ಯಾ ಸಗ್ಳ್ಯಾ ತಾಂಡ್ಯಾತ್ನಿ ಅಸಲ್ಲ್ಯಾ ಸಾರ್ಕೆ,


ದೆವಾಚ್ಯಾ ಲೊಕಾಂಚ್ಯಾಸಾಟ್ನಿ ಪೈಸೆ ಗೊಳಾ ಕರ್‍ತಲ್ಯಾ ವಿಶಯಾತ್ ಗಾಲಾತಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಮಿಯಾ ಸಾಂಗಟಲ್ಲೊ, ತೆ ತುಮಿಬಿ ಕರಾ.


ಭಾವಾನು ಅನಿ ಭೆನಿಯಾನು, ಅನಿಎಕ್ ಉಪ್ಕಾರ್ ತುಮ್ಚ್ಯಾಕ್ಡೆ ಮಿಯಾ ಮಾಗ್ತಲೊ ಹಾಂವ್, ಸ್ತೆಫನಾಚ್ಯಾ ಘರ್ಚ್ಯಾಂಚಿ ತುಮ್ಕಾ ವಳಕ್ ಹಾಯ್, ಅಖಾಯಿಯಾತ್ ಧನಿಯಾ ಕಡೆ ಪರತಲ್ಲ್ಯಾಂಚ್ಯಾ ಮದ್ದಿ ಸಗ್ಳ್ಯಾನ್ ಪಯ್ಲೆ ತೆನಿಚ್. ದೆವಾಚ್ಯಾ ಲೊಕಾಂಚಿ ಸೆವಾ ಕರ್‍ತಲ್ಯಾತ್ ತೆನಿ ಅಪ್ನಾಕುಚ್ ಒಪ್ಸುನ್ ದಿಲ್ಯಾನಾತ್.


ಕೊರಿಂಥಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್, ದೆವಾಚಿ ಪವಿತ್ರ್ ಲೊಕಾ ಹೊವ್ಕ್ ಮನುನ್ ಬಲ್ವುಲ್ಲ್ಯಾಕ್ನಿ ಅನಿ ಜೆಜು ಕ್ರಿಸ್ತಾಚ್ಯಾ ಎಕ್ವಟ್ಟಾನ್ ದೆವಾಕ್ ಸಮಂದ್ ಪಡಲ್ಲ್ಯಾಕ್ನಿ ಅನಿ ಸಗ್ಳ್ಯಾಕ್ಡೆ ತೆಂಚ್ಯಾ ಅನಿ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚೆ ಆರಾದನ್ ಕರ್‍ತಲ್ಯಾ ಸಗ್ಳ್ಯಾ ಲೊಕಾಕ್ನಿ ಲಿವ್ತಲೆ ಕಾಯ್ ಮಟ್ಲ್ಯಾರ್:


ಅಶೆ ತುಮಿ ಸರ್ಗಾ ವೈಲ್ಯಾ ತುಮ್ಚ್ಯಾ ಬಾಬಾಚಿ ಪೊರಾ ಹೊತ್ಯಾಶಿ, ತೊ ಬರ್‍ಯಾ ಲೊಕಾಂಚ್ಯಾ ವರ್‍ತಿಬಿ ಬುರ್ಶಾ ಲೊಕಾಂಚ್ಯಾ ವರ್‍ತಿಬಿ ಅಪ್ನಾಚೊ ದಿಸ್ ಉಗಿಸರ್ಕೆ ಕರ್‍ತಾ. ಅನಿ ಬರೆ ಕರ್‍ತಲ್ಯಾಂಚ್ಯಾ ವರ್‍ತಿಬಿ ಬುರ್ಶೆ ಕರ್‍ತಲ್ಯಾಂಚ್ಯಾ ವರ್‍ತಿಬಿ ಪಾವ್ಸ್ ಧಾಡ್ತಾ.


ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಭಾಯ್ರ್ ಹೊತ್ತ್ಯಾಂಚಿ ಝಡ್ತಿ ಕರುಕ್ ಮಿಯಾ ಕೊನ್? ತುಮಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಅಸಲ್ಲ್ಯಾಂಚಿ ಝಡ್ತಿ ಕರುಚೆ ನ್ಹಯ್?


ತುಮ್ಕಾ ಲಜ್ಜ್ಯಾ ಕರುಚಿ! ಖರೆಚ್‌ಬಿ ಭಾವ್ ಭಾವಾಂಚ್ಯಾ ಮದ್ದಿ ನ್ಯಾಯ್ ನಿರ್ನಯ್ ಕರುನ್ ದಿತಲೊ ಎಕ್ಲೊಬಿ ಬುದ್ವಂತ್ ಮಾನುಸ್ ತುಮ್ಚ್ಯಾ ಮದ್ದಿ ನಾ ಕಾಯ್?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು