1 ಕೊರಿಂಥದವರಿಗೆ 6:10 - ದೆವಾಚಿ ಖರಿ ಖಬರ್
10 ಚೊರಾ, ಖುದ್ಗೆ, ಫಿದೊಡೆ, ದುಸ್ರ್ಯಾಚೆ ನಾವ್ ವೈಟ್ ಕರ್ತಲೆ , ಲುಟ್ತಲೊ, ಅಸ್ಲೆ ಕೊನ್‍ಬಿ ದೆವಾಚೊ ರಾಜ್ ಜೊಡುಕ್ ಸಕಿನಾತ್.
ಅಧ್ಯಾಯವನ್ನು ನೋಡಿ ನಕಲು ಮಾಡಿ
10 ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
ಅಧ್ಯಾಯವನ್ನು ನೋಡಿ ನಕಲು ಮಾಡಿ
10 ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ.
ಅಧ್ಯಾಯವನ್ನು ನೋಡಿ ನಕಲು ಮಾಡಿ
10 ಕಳ್ಳರು ಲೋಭಿಗಳು ಕುಡಿಕರು ಬೈಯುವವರು ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
ಅಧ್ಯಾಯವನ್ನು ನೋಡಿ ನಕಲು ಮಾಡಿ
10 ಕಳ್ಳರು, ಲೋಭಿಗಳು, ಕುಡುಕರು, ಬೈಯ್ಯುವವರು, ಸುಲಿಗೆ ಮಾಡುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
ಅಧ್ಯಾಯವನ್ನು ನೋಡಿ ನಕಲು ಮಾಡಿ