1 ಕೊರಿಂಥದವರಿಗೆ 6:11 - ದೆವಾಚಿ ಖರಿ ಖಬರ್11 ತುಮ್ಚ್ಯಾತ್ಲೆ ಉಲ್ಲೆ ಎಕ್ ಕಾಲಾತ್ ತಸೆಚ್ ಹೊತ್ತೆ; ಖರೆ ಅತ್ತಾ ತುಮ್ಕಾ ಜೆಜು ಕ್ರಿಸ್ತಾ ಅಮ್ಚ್ಯಾ ಧನಿಯಾಚ್ಯಾ ನಾಂವಾನ್ ಅನಿ ದೆವಾಚ್ಯಾ ಆತ್ಮ್ಯಾನ್ ಧುವ್ನ್ ಪವಿತ್ರ್ ಕರಲ್ಲೆ ಹಾಯ್, ಅಶೆ ಪವಿತ್ರ್ ಅನಿ ನಿತಿವಂತ್ ಲೊಕಾ ಕರಲ್ಲೆ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ. ಅಧ್ಯಾಯವನ್ನು ನೋಡಿ |
ಭಾವ್- ಭೆನಿಯಾನು, ಧನಿಯಾಕ್ ಲೈ ಪ್ರೆಮಾಚೆ ತುಮಿ ತುಮ್ಚ್ಯಾಸಾಟ್ನಿ ಅಮಿ ಸದ್ದಿಚ್ ದೆವಾಚಿ ಉಪ್ಕಾರ್ ಸ್ತುತಿ ಕರುಕ್ ಪಾಜೆ ದೆವ್ ತುಮ್ಚೊ ಪ್ರೆಮ್ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಪವಿತ್ರಪಾನ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಅನಿ ಖರ್ಯಾ ವಿಶ್ವಾಸಾಚ್ಯಾ ವೈನಾ ತುಮಿ ಸುಟ್ಕಾ ಜೊಡುನ್ ಘೆವ್‍ಸಾಟ್ನಿ ಮನುನ್ ದೆವಾನ್ ಅಮ್ಕಾ ಪಯ್ಲೆಚಿ ಫಳಾ ಹೊವ್ನ್ ಎಚುನ್ ಕಾಡ್ಲ್ಯಾನ್.
ಹೊಲ್ಯಾರ್ಬಿ ಖಾಯ್ದೆ ಪಾಳುನ್ ನ್ಹಯ್, ಜೆಜು ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವ್ನ್ ಮಾನುಸ್ ನಿತಿವಂತ್ ಹೊತಾ, ಮನುನ್ ಅಮ್ಕಾ ಗೊತ್ತ್ ಹಾಯ್, ತಸೆ ಮನುನ್ ಖಾಯ್ದೆ ನ್ಹಯ್ ಕ್ರಿಸ್ತಾತ್ ವಿಶ್ವಾಸ್ ದಿತಾ ತೆ ನಿತಿವಂತ್ಪಾನ್ ಅಮ್ಚೆ ಕರುನ್ ಘೆವ್‌ಸಾಟ್ನಿ ಕ್ರಿಸ್ತ್ ಜೆಜು ವರ್‍ತಿ ಅಮಿ ವಿಶ್ವಾಸ್ ಕರ್ತಾಂವ್, ಕಶ್ಯಾಕ್ ಮಟ್ಲ್ಯಾರ್ ಖಾಯ್ದೆ ಪಾಳುನ್ ಖಲ್ಯಾಬಿ ಮಾನ್ಸಾಕ್ ನಿತಿವಂತ್ಪಾನ್ ಜೊಡುನ್ ಘೆವ್ಕ್ ಹೊಯ್ನಾ.
ತನ್ನಾ ಜೆಜುನ್, ಮಿಯಾ ತುಮ್ಕಾ ಸಾಂಗ್ತಾ, ತೊ ತೆರ್‍ಗಿ ವಸುಲ್ ಕರ್‍ತಲೊ, ದೆವಾಚ್ಯಾ ನದ್ರೆತ್ ನಿತಿವಂತ್ ಹೊವ್ನ್, ಆಶಿರ್ವಾದ್ ಘೆವ್ನ್ ಗೆಲೊ. ತ್ಯಾ ಫಾರಿಜೆವಾಚಿ ಮಾಗ್ನಿ, ದೆವಾಕ್ ಮಾನುಕ್ ನಾ. ಜೆ ಕೊನ್ ಅಪ್ನಾಕುಚ್ ವರ್‍ತಿ ಕರ್‍ತ್ಯಾತ್, ತೆಂಕಾ ಖಾಲ್ತಿ ಕರುನ್ ಹೊತಾ, ಅನಿ ಜೆ ಕೊನ್ ಅಪ್ನಾಕುಚ್ ಖಾಲ್ತಿ ಕರ್‍ತ್ಯಾತ್, ತೆಂಕಾ ವರ್‍ತಿ ಕರುನ್ ಹೊತಾ, ಮನುನ್ ಸಾಂಗಟ್ಲ್ಯಾನ್.