1 ಕೊರಿಂಥದವರಿಗೆ 6:2 - ದೆವಾಚಿ ಖರಿ ಖಬರ್2 ದೆವಾಚಿ ಲೊಕಾ ಜಗಾಚಿ ಝಡ್ತಿ ಕರ್ತಾತ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ತುಮಿ ಜರ್ ಹ್ಯಾ ಜಗಾಚಿ ಝಡ್ತಿ ಕರ್‍ತಲೆ ತರ್ ಹ್ಯಾ ಚಿಲ್ಲರ್ ವಿಶಯಾಂಚೆ ನಿರ್ನಯ್ ಕರುಕ್ ತುಮ್ಚ್ಯಾನ್ ಹೊಯ್ನಾ ಕಾಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪವಾದ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅನರ್ಹರಾಗಿದ್ದೀರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದೇವಜನರು ಈ ಲೋಕಕ್ಕೆ ನ್ಯಾಯತೀರ್ಪು ಮಾಡುತ್ತಾರೆಂದು ನಿಮಗೆ ತಿಳಿಯದೋ? ಲೋಕವೇ ನಿಮ್ಮಿಂದ ತೀರ್ಪು ಪಡೆಯಬೇಕಾಗಿರುವಲ್ಲಿ ಸಣ್ಣಪುಟ್ಟ ವಿಷಯಗಳನ್ನು ತೀರ್ಮಾನಿಸಿಕೊಳ್ಳಲು ನೀವು ಅಸಮರ್ಥರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬದು ನಿಮಗೆ ತಿಳಿಯದೋ? ಲೋಕವು ನಿವ್ಮಿುಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವದಕ್ಕೆ ಅಯೋಗ್ಯರಾಗಿದ್ದೀರೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವಜನರು ಲೋಕಕ್ಕೆ ತೀರ್ಪು ಮಾಡುವರೆಂಬುದು ನಿಮಗೆ ತಿಳಿಯದೋ? ದೇವಜನರು ಲೋಕಕ್ಕೆ ನ್ಯಾಯತೀರ್ಪು ಮಾಡುವವರಾಗಿದ್ದರೆ, ಇಂಥ ಚಿಕ್ಕ ಸಂಗತಿಗಳ ಬಗ್ಗೆಯೂ ನ್ಯಾಯತೀರ್ಪು ಮಾಡಬಲ್ಲರೆಂಬುದು ನಿಶ್ಚಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಕರ್ತದೇವರ ಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ನೀವೇ ಲೋಕವನ್ನು ನ್ಯಾಯತೀರ್ಪು ಮಾಡಬೇಕಾಗಿರುವಲ್ಲಿ, ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅಯೋಗ್ಯರಾಗಿದ್ದೀರೋ? ಅಧ್ಯಾಯವನ್ನು ನೋಡಿ |
ತನ್ನಾ ಸಿವಾಸನಾಂಚ್ಯಾ ವರ್ತಿ ಬಸಲ್ಲ್ಯಾಕ್ನಿ ಝಡ್ತಿ ಕರ್ತಲೊ ಅಧಿಕಾರ್ ದಿವ್ನ್ ಹೊಲ್ಲೆ ಮಿಯಾ ಬಗಟ್ಲೊ, ಅನಿ ಜೆಜುನ್ ದಾಕ್ವುನ್ ದಿಲ್ಲೆ ಅನಿ ದೆವಾಚ್ಯಾ ಗೊಸ್ಟಿಯಾನಿ ದಾಕ್ವುನ್ ದಿಲ್ಲೆ ಖರೆ ಲೊಕಾಕ್ನಿ ಸಾಂಗಲ್ಲ್ಯಾಸಾಟ್ನಿ ಚೆಂಡಾ ತೊಡುನ್ ಹೊಲ್ಲ್ಯಾಂಚೆ ಆತ್ಮೆಬಿ ಮಿಯಾ ಬಗಟ್ಲೊ, ತೆನಿ ತ್ಯಾ ಭಯಾನಕ್ ಜನಾವಾರಾಚೆ ಹೊಂವ್ದಿತ್, ತ್ಯೆಚ್ಯಾ ಮುರ್ತಿಚೆ ಹೊಂವ್ದಿತ್ ಆರಾದನ್ ಕರುಕ್ನ್ಯಾತ್, ನಾಹೊಲ್ಯಾರ್ ತೆಂಚ್ಯಾ ಕಪಾಳಾ ವೈನಿ ಹೊಂವ್ದಿತ್, ಹಾತಾ ವೈನಿ ಹೊಂವ್ದಿತ್ ತ್ಯಾ ಭಯಾನಕ್ ಜನಾವಾರಾಚಿ ವಳಕ್ ಕರುನ್ ಘೆವನಸಲ್ಲ್ಯಾನಿ. ತೆನಿ ಝಿತ್ತೆ ಹೊವ್ನ್ ಉಟ್ಲೆ, ಅನಿ ಎಕ್ ಹಜಾರ್ ವರ್ಸಾ ಕ್ರಿಸ್ತಾಚ್ಯಾ ವಾಂಗ್ಡಾ ರಾಜಾಂಚ್ಯಾ ಸರ್ಕೆ ರಾಜ್ ಚಾಲ್ವುಲ್ಯಾನಿ.