1 ಕೊರಿಂಥದವರಿಗೆ 6:3 - ದೆವಾಚಿ ಖರಿ ಖಬರ್3 ದೆವಾಚ್ಯಾ ದುತಾತ್ನಿ ಸೈತ್ ಅಮಿ ಝಡ್ತಿ ಕರ್ತಾವ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ತರ್ ಹ್ಯಾ ಜಿವನಾಚ್ಯಾ ಚಿಲ್ಲರ್ ಸಂಗ್ತಿಯಾಂಚ್ಯಾ ವಿಶಯಾತ್ ತುಮಿ ನಿರ್ನಯ್ ದಿತಲ್ಲೆ ಮೊಟೆ ಕಾಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಹಾಗಾದರೆ ಇಹಲೋಕ ಜೀವನದ ವಿಷಯಗಳ ಕುರಿತು ನಾವು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದೇವದೂತರಿಗೂ ನಾವು ನ್ಯಾಯತೀರ್ಪು ಮಾಡುವೆವೆಂದು ನಿಮಗೆ ತಿಳಿಯದೋ? ಹೀಗಿರುವಲ್ಲಿ, ಈ ಜೀವನದ ಸಮಸ್ಯೆಗಳನ್ನು ಕುರಿತು ನ್ಯಾಯತೀರ್ಪು ಮಾಡುವುದು ಎಷ್ಟೋ ಸುಲಭವಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾವು ದೇವದೂತರಿಗೂ ತೀರ್ಪುಮಾಡುವೆವೆಂಬದು ನಿಮಗೆ ತಿಳಿಯದೋ? ಐಹಿಕ ಜೀವದ ಕಾರ್ಯಗಳನ್ನು ಕುರಿತು ನಾವು ತೀರ್ಪುಮಾಡುವದು ದೊಡ್ಡದೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮುಂದಿನ ಕಾಲದಲ್ಲಿ ನಾವು ದೇವದೂತರಿಗೂ ನ್ಯಾಯತೀರಿಸುತ್ತೇವೆ ಎಂಬುದು ನಿಮಗೆ ಗೊತ್ತಿದೆ. ಆದ್ದರಿಂದ ಈ ಜೀವಿತದ ಸಂಗತಿಗಳನ್ನು ಕುರಿತು ನಾವು ತೀರ್ಪುಮಾಡಬಲ್ಲೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಈ ಜೀವನದ ವ್ಯಾಜ್ಯಗಳನ್ನು ಕುರಿತು ತೀರ್ಪು ಮಾಡುವುದು ಎಷ್ಟು ಸುಲಭವಲ್ಲವೇ? ಅಧ್ಯಾಯವನ್ನು ನೋಡಿ |