Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:14 - ದೆವಾಚಿ ಖರಿ ಖಬರ್

14 ಕಶ್ಯಾಕ್ ಮಟ್ಲ್ಯಾರ್ ಅಪ್ನಾಚ್ಯಾ ವಿಶ್ವಾಸಾತ್ ಹೊತ್ತ್ಯಾ ಬಾಯ್ಕೊಚ್ಯಾ ವೈನಾ ಎಕ್ ವಿಶ್ವಾಸಾತ್ ನಸಲ್ಲೊ ಘೊವ್ ಕಸೊ ಪವಿತ್ರ್ ಹೊತಾ. ತಸೆಚ್ ಅಪ್ನಾಚ್ಯಾ ವಿಶ್ವಾಸಾತ್ ಹೊತ್ತ್ಯಾ ಘೊವಾಚ್ಯಾ ವೈನಾ ಎಕ್ ವಿಶ್ವಾಸಾತ್ ನಸಲ್ಲಿ ಬಾಯ್ಕೊ ಪವಿತ್ರ್ ಹೊತಾ, ಅಶೆ ನಸ್ಲ್ಯಾರ್ ತುಮ್ಚಿ ಪೊರಾ ಅಪವಿತ್ರ್ ಹೊಯ್ ಹೊತ್ತಿ, ಖರೆ ತಿ ಖರೆಚ್ ಪವಿತ್ರ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾಕೆಂದರೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯ ನಿಮಿತ್ತ ಪವಿತ್ರನಾದನು ಮತ್ತು ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನ ನಿಮಿತ್ತ ಪವಿತ್ರಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ಪವಿತ್ರರೇ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಏಕೆಂದರೆ, ಕ್ರೈಸ್ತವಿಶ್ವಾಸಿಯಾದ ಸತಿಯ ಮುಖಾಂತರ ಪತಿ ದೇವಜನರೊಂದಿಗೆ ಸಂಬಂಧಪಡೆಯುತ್ತಾನೆ. ಅಂತೆಯೇ ಕ್ರೈಸ್ತವಿಶ್ವಾಸಿಯಾದ ಪತಿಯ ಮುಖಾಂತರ ಸತಿ ದೇವಜನರೊಂದಿಗೆ ಸಂಬಂಧಪಡೆಯುತ್ತಾಳೆ. ಇಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವಜನರೊಂದಿಗೆ ಸಂಬಂಧ ಉಳ್ಳವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾಕಂದರೆ ಕ್ರಿಸ್ತನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ದೇವಜನಕ್ಕೆ ಸಂಬಂಧಪಟ್ಟವನಾದನು; ಮತ್ತು ಕ್ರಿಸ್ತನಂಬಿಕೆಯಿಲ್ಲದ ಹೆಂಡತಿಯು ನಮ್ಮ ಸಹೋದರನಾದ ತನ್ನ ಗಂಡನಲ್ಲಿ ದೇವಜನಕ್ಕೆ ಸಂಬಂಧಪಟ್ಟವಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ದೇವಜನರಲ್ಲಿ ಸೇರಿದವರೇ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕ್ರಿಸ್ತ ವಿಶ್ವಾಸಿಯಲ್ಲದ ಗಂಡನು ತನ್ನ ಕ್ರೈಸ್ತ ಹೆಂಡತಿಯ ಮೂಲಕ ಪವಿತ್ರನಾಗುತ್ತಾನೆ. ಅದೇರೀತಿ, ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯು ತನ್ನ ಕ್ರೈಸ್ತ ಗಂಡನ ಮೂಲಕ ಪವಿತ್ರಳಾಗುತ್ತಾಳೆ. ಇದು ಸತ್ಯವಾಗಿಲ್ಲದಿದ್ದರೆ, ನಿಮ್ಮ ಮಕ್ಕಳು ಪವಿತ್ರರಾಗುತ್ತಿರಲಿಲ್ಲ. ಆದರೆ ಈಗ ನಿಮ್ಮ ಮಕ್ಕಳು ಪವಿತ್ರರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ, ಅವಿಶ್ವಾಸಿಯಾದ ಗಂಡನು ವಿಶ್ವಾಸಿಯಾದ ತನ್ನ ಹೆಂಡತಿಯಿಂದ ಮತ್ತು ಅವಿಶ್ವಾಸಿಯಾದ ಹೆಂಡತಿಯು ವಿಶ್ವಾಸಿಯಾದ ತನ್ನ ಗಂಡನಿಂದ ದೇವಜನರೊಂದಿಗೆ ಸಂಬಂಧವುಳ್ಳವರಾಗಿದ್ದಾರೆ. ಹಾಗಲ್ಲದಿದ್ದರೆ, ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವರಿಗಾಗಿ ಪವಿತ್ರರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:14
9 ತಿಳಿವುಗಳ ಹೋಲಿಕೆ  

ಕೊನ್ ಪವಿತ್ರ್ ಹೊತ್ತ್ಯಾಕ್ನಿ ಸಗ್ಳಿ ಸಾಮಾನಾಬಿ ನಿತಳುಚ್, ಖರೆ ಕೊನ್ ಪವಿತ್ರ್ ನಾತ್ ಅನಿ ವಿಶ್ವಾಸ್ ಕರಿನಾತ್, ತೆಂಚಿ ಮನಾ ಅನಿ ಭುತ್ತುರ್‍ಲಿ ಮನಾ ಬಸ್ಟ್‌ಗಾರ್ ಹೊಲ್ಲಿ ಹಾತ್.


ಕಶ್ಯಾಕ್ ಮಟ್ಲ್ಯಾರ್ ದೆವಾಚ್ಯಾ ಗೊಸ್ಟಿಯಾ ಅನಿ ಮಾಗ್ನಿ ವೈನಾ ತೆ ಪವಿತ್ರ್ ಹೊವ್ನ್ ದೆವಾಕ್ ಸ್ವಿಕಾರ್ ಹೊತಾ.


ಅದ್ದಿಚ್ ಎಕ್ ಭಾಕ್ರಿಚೊ ತುಕ್ಡೊ ದೆವಾಕ್ ಭೆಟ್ವೆಲ್ಲೆ ರ್‍ಹಾಲ್ಯಾರ್ ಸಗ್ಳಿ ಭಾಕ್ರಿಚ್ ಪವಿತ್ರ್ ಮನುನ್ ಹೊಲಿ, ಬೆರಾ ಪವಿತ್ರ್ ಹಾತ್ ಮನುನ್ ಹೊಲ್ಯಾರ್ ತೆಚ್ಯಾ ಟಾಳಿಯಾಬಿ ಪವಿತ್ರ್.


ಪೆದ್ರುನ್ ತೆಂಕಾ ಭುತ್ತುರ್ ಬಲ್ವುನ್, ತ್ಯಾ ರಾತ್ತಿನಿ ಥೈಚ್ ರಾವ್ಚೆ ಮನುನ್ ಮಾಗುನ್ ಘೆಟ್ಲ್ಯಾನ್, ದುಸ್ರ್ಯಾಂದಿಸಿ ಪೆದ್ರು ತಯಾರ್ ಹೊವ್ನ್ ತ್ಯಾ ತಿನ್ ಮಾನ್ಸಾಂಚ್ಯಾ ವಾಂಗ್ಡಾ ಜಾವ್ಕಲಾಲೊ, ಜೊಪ್ಪಾತ್ಲೆ ದೆವಾಚ್ಯಾ ತಾಂಡ್ಯಾಚ್ಯಾ ಲೊಕಾತ್ನಿ ಥೊಡಿ ಲೊಕಾ ತೆಂಚ್ಯಾ ವಾಂಗ್ಡಾ ಗೆಲಿ.


ಎಕ್ ವಿಶ್ವಾಸಾತ್ ನಸಲ್ಲೊ ಘೊವ್ ರ್‍ಹಾಲ್ಯಾರ್ ಅನಿ ತಿಚ್ಯಾ ವಾಂಗ್ಡಾ ಜಿವನ್ ಕರುಕ್ ತೊ ತಯಾರ್ ಹಾಯ್ ತರ್ ತಿನಿ ತೆಕಾ ಸೊಡ್ ಪತ್ತರ್ ದಿವ್ಚೆ ನ್ಹಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು