Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:16 - ದೆವಾಚಿ ಖರಿ ಖಬರ್

16 ನಾ ಹೊಲ್ಯಾರ್ ವಿಶ್ವಾಸಾತ್ ಹೊತ್ತ್ಯಾ ಬಾಯ್ಕೊ, ತುಜ್ಯಾ ಘೊವಾಕ್ ಹುರ್ವುನ್ ಘೆವ್ನ್ ಹೊಯ್ನಾ ಮನುನ್ ತುಕಾ ಕಶೆ ಗೊತ್ತ್ ಹೊಯ್ ಹೊತ್ತೆ? ಅನಿ ಘೊವಾ, ತುಜ್ಯಾ ಬಾಯ್ಕೊಕ್ ಹುರ್ವುನ್ ಘೆವ್ನ್ ಹೊಯ್ನಾ ಮನುನ್ ತುಕಾ ಕಶೆ ಗೊತ್ತ್ ಹೊಯ್ ಹೊತ್ತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸ್ತ್ರೀಯೇ, ನೀನು ನಿನ್ನ ಗಂಡನನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು? ಪುರುಷನೇ, ನೀನು ನಿನ್ನ ಹೆಂಡತಿಯನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದೂ ಅಲ್ಲದೆ ಸ್ತ್ರೀಯೇ, ಕ್ರೈಸ್ತವಿಶ್ವಾಸಿಯಲ್ಲದ ನಿನ್ನ ಪತಿಯನ್ನು ಉದ್ಧಾರಮಾಡುವೆಯೆಂದು ಹೇಗೆ ಹೇಳಬಲ್ಲೆ? ಪುರುಷನೇ, ಕ್ರೈಸ್ತವಿಶ್ವಾಸಿಯಲ್ಲದ ನಿನ್ನ ಸತಿಯನ್ನು ಉದ್ಧಾರಮಾಡುವೆಯೆಂದು ಹೇಗೆ ಹೇಳಬಲ್ಲೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಎಲೌ ಸ್ತ್ರೀಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಎಲೈ ಪುರುಷನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೆಂಡತಿಯರೇ, ನೀವು ನಿಮ್ಮ ಗಂಡಂದಿರನ್ನು ರಕ್ಷಿಸಬಹುದು. ಗಂಡಂದಿರೇ, ನೀವು ನಿಮ್ಮ ಹೆಂಡತಿಯರನ್ನು ರಕ್ಷಿಸಬಹುದು. ಆದರೆ ಮುಂದೆ ಏನಾಗುವುದೋ ನಮಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸ್ತ್ರೀಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಪುರುಷನೇ, ನಿನ್ನ ಹೆಂಡತಿಯನ್ನು ರಕ್ಷಿಸುವೆಯೋ ಏನೋ ನಿನಗೇನು ಗೊತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:16
7 ತಿಳಿವುಗಳ ಹೋಲಿಕೆ  

ಬಳ್ ನಸಲ್ಲ್ಯಾಕ್ನಿ ಕಮ್ವುನ್ ಘೆವಸಾಟ್ನಿ ಬಳ್ ನತ್ತ್ಯಾಂಚ್ಯಾ ಮದ್ದಿ ಮಿಯಾ ಬಳ್ ನಸಲ್ಲೊ ಹೊಲೊ. ಕಸೆ ತರ್ಬಿ ಕರುನ್ ಉಲ್ಲ್ಯಾಸ್ಯಾಕ್ನಿ ಹುರ್ವುನ್ ಘೆವಸಾಟ್ನಿ ಕೊನಾ ಕೊನಾಕ್ ಕಾಯ್ ಕಾಯ್ ಹೊವ್ಚೆ ತೆ ಮಿಯಾ ಹೊಲೊ.


ಹೆಚ್ಯಾ ವೈನಾ ಮಿಯಾ ಮಾಜ್ಯಾ ಸ್ವತಾಚ್ಯಾ ಕುಳಿಚ್ಯಾ ಲೊಕಾಂಚ್ಯಾ ಪೊಟಾತ್ನಿ ಝಳ್ ಪಡಿಸರ್ಕೆ ಕರ್‍ತಾ, ಅನಿ ಅಶೆ ತೆಂಚ್ಯಾತ್ಲ್ಯಾ ಉಲ್ಲ್ಯಾಕ್ನಿ ಹುರ್‍ವುನ್ ಘೆವ್ಕ್ ಮಾಜ್ಯಾನ್ ಹೊತಾ.


ತುಜ್ಯಾ ಜಿವನಾರ್ ಅನಿ ತುಜ್ಯಾ ಶಿಕಾಪಾನ್ನಿ ವಿಶೆಸ್ ಧ್ಯಾನ್ ದಿ ತಿಯಾ ಅಶೆ ಕರುನ್‍ ಗೆತುಚ್ ರ್‍ಹಾ ಕಶ್ಯಾಕ್ ಮಟ್ಲ್ಯಾರ್, ತಿಯಾ ಅಶೆ ಕರುನ್ಗೆತ್ ರ್‍ಹಾತಲೆ ಹೊಲ್ಯಾರ್ ಹೆಚ್ಯಾ ವೈನಾ ತಿಯಾ ಅಪ್ನಾಕುಚ್ ಅನಿ ಹಿ ವಿಶಯಾ ಸಾಂಗ್ತಲ್ಯಾಂಚಿ ಬಿ ರಾಕ್ವನ್ ಕರ್ .


ತಸೆಚ್, ಮಿಯಾ ತುಮ್ಕಾ ಸಾಂಗ್ತಾ, ಎಕ್ ಪಾಪಿ ಮಾನುಸ್, ಅಪ್ನಾಚೆ ಜಿವನ್ ಬದ್ಲುನ್ ಬರೊ ಹೊಲ್ಲ್ಯಾ ತನ್ನಾ, ದೆವಾಚ್ಯಾ ದುತಾಕ್ನಿ ಲೈ ಕುಶಿ ಹೊತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು