1 ಕೊರಿಂಥದವರಿಗೆ 7:31 - ದೆವಾಚಿ ಖರಿ ಖಬರ್31 ತಸೆಚ್ ಹ್ಯಾ ಜಗಾತ್ಲಿ ಸಾಮಾನಾ ವಾಪರ್‍ತಲ್ಯಾನಿ ತಿ ವಾಪ್ರಿನಸಲ್ಲ್ಯಾ ಸಾರ್ಕೆ ಜಿವನ್ ಕರುಕ್ ಪಾಜೆ. ಕಶ್ಯಾಕ್ ಮಟ್ಲ್ಯಾರ್ ಹ್ಯಾ ಜಗಾಚೊ ಭಾಯ್ಲೊ ರುಪ್ ನಾಪತ್ತೊ ಹೊವ್ನ್ ಜಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ ಈ ಪ್ರಪಂಚದ ಆಡಂಬರವು ಗತಿಸಿ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲೀನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿಹೋಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು; ಯಾಕಂದರೆ ಈ ಪ್ರಪಂಚದ ತೋರಿಕೆಯು ಗತಿಸಿ ಹೋಗುತ್ತಾ ಅದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಈ ಲೋಕದ ವಸ್ತುಗಳನ್ನು ಉಪಯೋಗಿಸುವ ಜನರು ತಮಗೆ ಆ ವಸ್ತುಗಳು ಮುಖ್ಯವಲ್ಲವೆಂಬಂತೆ ಜೀವಿಸಬೇಕು. ಏಕೆಂದರೆ, ಈ ಲೋಕದ ಇಂದಿನ ಸ್ಥಿತಿಯು ಬಹು ಬೇಗನೆ ಗತಿಸಿಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಲೋಕದ ವಸ್ತುಗಳನ್ನು ಉಪಯೋಗಿಸುವವರು ಅದರಲ್ಲಿಯೇ ಮಗ್ನರಾಗದಿರಲಿ. ಏಕೆಂದರೆ ಈಗಿರುವ ಪ್ರಪಂಚ ಗತಿಸಿಹೋಗುತ್ತಿದೆ. ಅಧ್ಯಾಯವನ್ನು ನೋಡಿ |