Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:4 - ದೆವಾಚಿ ಖರಿ ಖಬರ್

4 ಬಾಯ್ಕೊಕ್ ಅಪ್ನಾಚ್ಯಾ ಆಂಗಾ ವೈರ್ ಹಕ್ಕ್ ನಾ, ಘೊವಾಕ್ ಹಕ್ಕ್ ಹಾಯ್! ತಸೆಚ್ ಘೊವಾಕ್ ಅಪ್ನಾಚ್ಯಾ ಆಂಗಾ ವೈರ್ ಹಕ್ಕ್ ನಾ, ಬಾಯ್ಕೊಕ್ ಹಕ್ಕ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸತಿಗೆ ತನ್ನ ದೇಹದ ಮೇಲೆ ಅಧಿಕಾರವಿಲ್ಲ. ಆದರೆ ಪತಿಗೆ ಆ ಅಧಿಕಾರವಿದೆ. ಪತಿಗೆ ತನ್ನ ದೇಹದ ಮೇಲೆ ಅಧಿಕಾರವಿಲ್ಲ, ಆದರೆ ಸತಿಗೆ ಆ ಅಧಿಕಾರವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಅದು ಹೆಂಡತಿಗುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಆಕೆಯ ಗಂಡನಿಗೆ ಆಕೆಯ ದೇಹದ ಮೇಲೆ ಅಧಿಕಾರವಿದೆ. ಅದೇರೀತಿ, ಗಂಡನಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಅವನ ಹೆಂಡತಿಗೆ ಅವನ ದೇಹದ ಮೇಲೆ ಅಧಿಕಾರವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೆಂಡತಿಯ ಸ್ವಂತ ದೇಹದ ಮೇಲೆ ಆಕೆಗೆ ಅಧಿಕಾರವಿಲ್ಲ, ಅದು ಗಂಡನಿಗಿದೆ. ಹಾಗೆಯೇ, ಗಂಡನ ಸ್ವಂತ ದೇಹದ ಮೇಲೆ ಅವನಿಗೆ ಅಧಿಕಾರವಿಲ್ಲ, ಅದು ಅವನ ಹೆಂಡತಿಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:4
5 ತಿಳಿವುಗಳ ಹೋಲಿಕೆ  

“ಮಿಯಾ ತುಮ್ಕಾ ಸಾಂಗ್ತಾ, ಎಕ್ ಮಾನುಸ್ ಅಪ್ನಾಚಿ ಬಾಯ್ಕೊ ದುಸ್ರ್ಯಾಚ್ಯಾ ವಾಂಗ್ಡಾ ಬುರ್ಸೊ ಸಮಂದ್ ಅಸಲ್ಲ್ಯಾ ಕಾರನಾಕ್ ಸೊಡುನ್, ದುಸ್ರ್ಯಾ ಕಸ್ಲ್ಯಾಬಿ ಕಾರನಾಸಾಟಿ ತೊ ಅಪ್ನಾಚ್ಯಾ ಬಾಯ್ಕೊಕ್ ಸೊಡ್ತಾ ಅನಿ ದುಸ್ರ್ಯಾ ಬಾಯ್ಕೊಮನ್ಸಿಕ್ಡೆ ಲಗಿನ್ ಹೊತಾ. ತರ್ ತೊ ವೆಭಿಚಾರ್ ಕರ್‍ತಾ.” ಮಟ್ಲ್ಯಾನ್.


ಘೊವಾನ್ ಬಾಯ್ಕೊಕ್ ಜೆ ಕಾಯ್ ದಿತಲೆ ಹಾಯ್ ತೆ ದಿವ್ಚೆ ಅನಿ ಬಾಯ್ಕೊನ್ ಘವಾಕ್ ಜೆ ಕಾಯ್ ದಿತಲೆ ಹಾಯ್ ತೆ ದಿವ್ಚೆ ತೆನಿ ದೊಗೆಬಿ ಎಕಾಮೆಕಾಕ್ ಜೆ ಕಾಯ್ ದಿತಲೆ ಹಾಯ್ ತೆ ದಿವ್ನ್ ತೃಪ್ತಿ ಕರುಂದಿತ್.


ಹಿ ಹಕ್ಕಾ ಎಕಾಮೆಕಾಕ್ ನಾ ಮನುನಕಾಶಿ, ತಶೆ ಕರ್‍ತಲೆ ರ್‍ಹಾಲ್ಯಾರ್ ದೊಗಾಂಚಿಬಿ ಕಬುಲಿ ರ್‍ಹಾವ್ಕ್ ಪಾಜೆ; ತೆಬಿ ಮಾಗ್ನಿ ಕರುಸಾಟ್ನಿ ಉಲ್ಲೊಸೊ ಎಳ್ ತವ್ಡೆಚ್ ಮಾನಾ ಅನಿಪರ್ತುನ್ ತುಮಿ ಎಕ್ ಹೊವ್ಚೆ, ನಾ ಹೊಲ್ಯಾರ್ ತುಮ್ಚೆ ಸ್ವನಿಯಂತ್ರನ್ ಕಮಿ ಹೊಯ್ಲ್ ಅನಿ ಸೈತಾನ್ ತುಮ್ಕಾ ನಾಡಿಲ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು