1 ಕೊರಿಂಥದವರಿಗೆ 7:6 - ದೆವಾಚಿ ಖರಿ ಖಬರ್6 ಹೆ ಸಗ್ಳೆ ತುಮ್ಕಾ ಹುಕುಮ್ ದಿವ್ನ್ ನ್ಹಯ್ ಖರೆ ಅನುಮತಿ ಮನುನ್ ಮಿಯಾ ಸಾಂಗ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನು ಹೀಗೆ ಮಾಡಬಹುದೆಂದು ಹೇಳುತ್ತಿರುವುದು ಆಜ್ಞೆಯಲ್ಲ, ನನ್ನ ಅಭಿಪ್ರಾಯವಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದು ನನ್ನ ಆಜ್ಞೆಯಲ್ಲ, ಅನುಮತಿಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೀಗೆ ಮಾಡಬಹುದೆಂದು ಹೇಳುವದು ಹಿತೋಪದೇಶವೇ ಹೊರತು ಆಜ್ಞೆಯಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸ್ವಲ್ಪಕಾಲ ಅಗಲಿ ದೂರವಿರುವುದಕ್ಕೆ ಅನುಮತಿ ಕೊಡಲು ನಾನು ಇದನ್ನು ಹೇಳುತ್ತಿದ್ದೇನೆ. ಇದು ಆಜ್ಞೆಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೀಗೆ ನಾನು ಹೇಳುವುದು ಸಲಹೆಯೇ ಹೊರತು ಆಜ್ಞೆಯಲ್ಲ. ಅಧ್ಯಾಯವನ್ನು ನೋಡಿ |