Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 8:2 - ದೆವಾಚಿ ಖರಿ ಖಬರ್

2 ಕೊನ್ ಎಕ್ಲೊ ಅಪ್ನಾಕ್ ಕಾಯ್ಬಿ ಉಲ್ಲೆ ಗೊತ್ತ್ ಹಾಯ್ ಮನುನ್ ಚಿಂತಾ ಜಾಲ್ಯಾರ್ ತೆಕಾ ಜೆ ಕಾಯ್ ಗೊತ್ತ್ ಹಾಯ್ ತೆ ಕಳ್ವುನ್ ಘೆಟಲ್ಲ್ಯಾ ಸರ್ಕೆ ಕಳ್ವುನ್ ಘೆವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯಾರಾದರೂ ತಾನು ಬಲ್ಲವನೆಂದು ಕೊಚ್ಚಿಕೊಳ್ಳುವುದಾದರೆ ತಾನು ತಿಳಿಯಬೇಕಾದುದನ್ನು ಅವನು ಸರಿಯಾಗಿ ತಿಳಿದಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಂಥಿಂಥದನ್ನು ತಿಳುಕೊಂಡಿದ್ದೇನೆಂದು ನೆನಸಿದವನು ತಾನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಂಥಿಂಥದ್ದನ್ನು ತಿಳಿದುಕೊಂಡಿದ್ದೇನೆಂದು ಭಾವಿಸುವವನು ತಾನು ತಿಳಿದುಕೊಳ್ಳಬೇಕಾದ ರೀತಿಯಲ್ಲಿ ಇನ್ನೂ ತಿಳಿದುಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯಾರಾದರೂ ತಾನು ಏನನ್ನಾದರೂ ತಿಳಿದಿರುವುದಾಗಿ ಭಾವಿಸಿದರೆ, ಅಂಥವನು ತಿಳಿಯಬೇಕಾದ ರೀತಿಯಲ್ಲಿ ಇನ್ನೂ ತಿಳಿದುಕೊಂಡಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 8:2
9 ತಿಳಿವುಗಳ ಹೋಲಿಕೆ  

ಖರೆ ಅತ್ತಾ ಅಮ್ಕಾ ಆರ್ಶ್ಯಾತ್ನಾ ರುಪ್ ದಿಸ್ಲೆ ಸಾರ್ಕೆ ದಿಸ್ತಾ; ಖರೆ ಮಾನಾ ಅಮಿ ಮುಖಾ ಮುಖಿ ಬಗ್ತಾವ್; ಅತ್ತಾ ಮಾಕಾ ಉಲ್ಲೆ ಉಲ್ಲೆ ಎವ್ಡೆಚ್ ಗೊತ್ತ್ ಹಾಯ್; ಖರೆ ಮಾನಾ ದೆವ್ ಮಾಕಾ ಕಸೊ ವಳಕ್ತಾ ತಸೆಚ್ ಮಿಯಾ ತೆಕಾ ವಳಕ್ತಾ.


ತುಮಿ ತುಮ್ಕಾಚ್ ಮೊಸ್ ಕರುನ್ ಘೆವ್‍ನಕಾಶಿ, ತುಮ್ಚ್ಯಾತ್ಲೊ ಕೊನ್ ತರಿ ಎಕ್ಲೊ ಹ್ಯಾ ಜಗಾಚ್ಯಾ ಪರ್‍ಕಾರ್ ಅಪ್ನಿ ಶಾನೊ ಮನುನ್ ಚಿಂತಾ ಜಾಲ್ಯಾರ್ , ಖರೆಚ್ ಶಾನೊ ಹೊವಸಾಟ್ನಿ ತೆನಿ ಬುದ್ದ್ ನಸಲ್ಲ್ಯಾ ಸಾರ್ಕೊ ಹೊವ್ಚೊ.


ಕಶ್ಯಾಕ್ ಮಟ್ಲ್ಯಾರ್, ಕೊನ್‍ಬಿ ಎಕ್ಲೊ ಅಪ್ನಿ ಕಾಯ್ಬಿ ನ್ಹಯ್ ರ್‍ಹಾತಾನಾ, ಅಪ್ನಿ ಮೊಟೊ ಮನುನ್ ಚಿಂತಾ ಹೊಲ್ಯಾರ್ ತೊ ಅಪ್ನಾಕುಚ್ ಪಸ್ವುನ್ ಘೆತಾ.


ಮಾಜ್ಯಾ ಭಾವಾನು ಅನಿ ಭೆನಿಯಾನು, ಎಕ್ ಘುಟಾನ್ ಹೊತ್ತೆ ಖರೆ ಹಾಯ್ ತೆ ತುಮ್ಕಾ ಗೊತ್ತ್ ರ್‍ಹಾವ್ಕ್ ಪಾಜೆ ಮನ್ತಲಿ ಎಕ್ ಮಾಜಿ ಆಶಾ, ಅನಿ ಹೆ ತುಮ್ಕಾ ತುಮಿ ಕವ್ಡೆ ಶಾನೆ ಹಾಸಿ ಮನುನ್ ಚಿಂತಲ್ಯಾತ್ನಾ ಧುರ್ ಥವ್ತಾ. ತೆ ಕಾಯ್ ಮಟ್ಲ್ಯಾರ್ , ಇಸ್ರಾಯೆಲಾಚ್ಯಾ ಲೊಕಾಂಚೆ ಮಂಡ್‍ಪಾನ್ ತಸೆಚ್ ರ್‍ಹಾಯ್ನಾ, ಜುದೆವ್ ನ್ಹಯ್ ಹೊತ್ತಿ ಸಗ್ಳಿ ಲೊಕಾ ದೆವಾಕ್ಡೆ ಯೆಯ್ ಪತರ್ ತೆ ರ್‍ಹಾತಾ ಮಾನಾ ಸರುನ್ ಜಾತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು