Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:10 - ದೆವಾಚಿ ಖರಿ ಖಬರ್

10 ಸಂಶೆವ್ ನಸ್ತಾನಾ ಅಮ್ಚೆಸಾಟ್ನಿ ತೆನಿ ಅಶೆ ಮಟ್ಲ್ಯಾನಾಯ್ ಹೊಯ್‍ಕಿ ನ್ಹಯ್? ಹೊಯ್, ಹೆ ಖರೆಬಿ ಅಮ್ಚ್ಯಾಸಾಟ್ನಿ ಲಿವಲ್ಲೆ ಹಾಯ್, ಕಶ್ಯಾಕ್ ಮಟ್ಲ್ಯಾರ್ ಜೊ ಕೊನ್ ನಾಂಗರ್‍ತಾ ತೊ ಪಿಕ್ಕಾಚೊ ವಾಟೊ ಗಾವ್ತಾ ಮನ್ತಲ್ಯಾ ಬರೊಸ್ಯಾನ್ ನಾಂಗ್ರುಚೆ ಅನಿ ಜೆ ಕೊನ್ ಮಳ್ತಾನಾ ತೊ ಪಿಕ್ಕಾಚೊ ವಾಟೊ ಗಾವ್ತಾ ಮನ್ತಲ್ಯಾ ಬರೊಸ್ಯಾನ್ ಮಳುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಖಂಡಿತವಾಗಿ ನಮಗೋಸ್ಕರವಾಗಿಯೇ ಆತನು ಹೇಳುತ್ತಾನಲ್ಲವೇ? ಹೌದು, ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುವ ನಿರೀಕ್ಷೆಯಿಂದ ಉಳಬೇಕು, ಹಾಗೂ ಒಕ್ಕುವವನು ತನಗೆ ಸುಗ್ಗಿಯಲ್ಲಿ ಪಾಲು ದೊರಕುವುದೆಂದು ನಿರೀಕ್ಷೆಯಲ್ಲಿ ಒಕ್ಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದನ್ನು ನಮ್ಮ ಹಿತಚಿಂತನೆಯಿಂದ ಹೇಳಲಾಗಿದೆ; ಅದೇ ಉದ್ದೇಶದಿಂದ ಬರೆಯಲಾಗಿದೆ. ಹೌದು, ಉಳುವವನೂ ಒಕ್ಕುವವನೂ ಕಾಳುಬೆಳೆಯಲ್ಲಿ ಪಾಲುಪಡೆಯುವ ಉದ್ದೇಶದಿಂದಲೇ ದುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರು ಚಿಂತಿಸುವದು ಎತ್ತುಗಳಿಗಾಗಿಯೋ? ಅಥವಾ ನಮಗೋಸ್ಕರವಾಗಿಯೇ ಹೇಳುತ್ತಾನೋ? ಹೌದು, ನಮಗೋಸ್ಕರ ಬರೆದದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುತ್ತದೆಂದು ಉಳುವದೂ, ಒಕ್ಕುವವನು ತನಗೆ ಪಾಲು ದೊರಕುತ್ತದೆಂದು ಒಕ್ಕುವದೂ ನ್ಯಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆತನು ನಿಜವಾಗಿಯೂ ನಮ್ಮ ಬಗ್ಗೆ ಮಾತಾಡುತ್ತಿದ್ದನು. ಹೌದು, ಪವಿತ್ರ ಗ್ರಂಥವು ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಮತ್ತು ಒಕ್ಕುವವನು ತಮ್ಮ ಕೆಲಸಕ್ಕೆ ಸ್ವಲ್ಪ ಧಾನ್ಯ ದೊರೆಯುತ್ತದೆ ಎಂದು ನಿರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಶ್ಚಯವಾಗಿಯೂ, ದೇವರು ನಮಗೋಸ್ಕರ ಇವೆಲ್ಲವನ್ನು ಹೇಳುತ್ತಾರೆ ಅಲ್ಲವೇ? ಹೌದು, ಪವಿತ್ರ ವೇದವು ನಮಗೋಸ್ಕರವಾಗಿಯೇ ಬರೆಯಲಾಗಿದೆ. ಉಳುವವನು ಉಳುವಾಗ, ಒಕ್ಕುವವನು ಒಕ್ಕುವಾಗ ಸುಗ್ಗಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿಂದ ಹಾಗೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:10
9 ತಿಳಿವುಗಳ ಹೋಲಿಕೆ  

ಕಸ್ಟ್ ಕಾಡುನ್ ಘೊಳಲ್ಲ್ಯಾಕ್ ಫಿಕಾಚೊ ಪಯ್ಲೆಚೊ ಫಳ್ ಗಾವುಕುಚ್ ಪಾಜೆ.


ಪವಿತ್ರ್ ಪುಸ್ತಕಾತ್ ಲಿವಲ್ಲೆ ಸಗ್ಳೆ ಅಮ್ಕಾ ಶಿಕ್ವುಸಾಟ್ನಿ ಮನುನ್ ಲಿವಲ್ಲೆ ಹಾಯ್, ಪವಿತ್ರ್ ಪುಸ್ತಕಾನ್ ದಿಲ್ಲ್ಯಾ ಉಮ್ಮೆದಿ ವೈನಾ, ಸಂಬಾಳುನ್ ಜಾತಲೆ ಶಿಕ್ವಲ್ಲ್ಯಾ ವೈನಾ ಅಮಿ ಬರೊಸೊ ಥವ್ನ್ ರ್‍ಹಾವ್‍ಸಾಟ್ನಿ ಹೆ ಸಗ್ಳೆ ಲಿವಲ್ಲೆ ಹಾಯ್.


ಬಗಾ ಹೆ ಸಗ್ಳೆ ತುಮ್ಚ್ಯಾ ಬರೆಪಾನಾ ಸಾಟ್ನಿ ಮನುನ್ ತಯಾರ್ ಕರಲ್ಲೆ ಹಾಯ್‍. ಅಶೆ ದೆವಾಚ್ಯಾ ಕುರ್ಪೆಚೊ ಪಾವ್ಸ್ ಲೈ ಅನಿ ಲೈ ಮಾನ್ಸಾಚ್ಯಾ ವರ್‍ತಿ ಉತರ್ತಾನಾ, ದೆವಾಚ್ಯಾ ಮಹಿಮೆಕ್ ಧನ್ಯವಾದ್ ಸುತ್ತಿಬಿ ಜಾಸ್ತಿ ಚಡುನ್ಗೆತ್ ಜಾತಾ.


ಅಮಿ ದೆವಾಸಾಟಿ ಕಾಮ್ ಕರ್‍ತಲೆ ವಾಂಗ್ಡಿ, ತುಮಿ ದೆವಾಚೆ ಸೆತ್, ತುಮಿ ದೆವಾಚೆ ಘರ್.


ಅನಿ ಹೆ ಸಂಕಟಾಚೆ ದಿಸ್ ಕಮಿ ಕರಿನಸ್ಲ್ಯಾರ್ ಎಕ್ ಸೈತ್ ಮಾನುಸ್ ವಾಚುನ್ ಹುರಿನಸಿ ಹೊತ್ತೊ. ಖರೆ ಅಪ್ನಾಚ್ಯಾ ಎಚುನ್ ಕಾಡಲ್ಲ್ಯಾ ಲೊಕಾಂಚ್ಯಾ ಸಾಟ್ನಿ ದೆವ್ ತಿ ದಿಸಾ ಕಮಿ ಕರ್‍ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು