1 ಕೊರಿಂಥದವರಿಗೆ 9:11 - ದೆವಾಚಿ ಖರಿ ಖಬರ್11 ಅಮಿ ತುಮ್ಚ್ಯಾ ಭುತ್ತುರ್ ಆತ್ಮಿಕ್ ಬಿಂಯ್ ಪೆರ್ಲಾವ್ ಹೊಲ್ಯಾರ್, ತುಮ್ಚ್ಯಾತ್ನಾ ಸಂಸಾರಿ ಜಿವನಾಕ್ ಗರಜ್ ಹೊತ್ತೆ ಅಮಿ ಕಾಪ್ಲ್ಯಾ ಕಾಯ್ ಮೊಟೆ ಹೊಲೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾವು ನಿಮ್ಮಲ್ಲಿ ಆತ್ಮೀಕವಾದ ಬೀಜವನ್ನು ಬಿತ್ತಿದ ಮೇಲೆ ನಿಮ್ಮಿಂದ ಭೌತಿಕವಾದ ಪೈರನ್ನು ಕೊಯ್ಯುವುದು ದೊಡ್ಡ ವಿಷಯವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿಮ್ಮಲ್ಲಿ ಆಧ್ಯಾತ್ಮಿಕ ಬೀಜವನ್ನು ಬಿತ್ತನೆಮಾಡಿದ ನಾವು ಪ್ರತಿಫಲವಾಗಿ ದೈನಂದಿನ ಅಗತ್ಯಗಳನ್ನು ಅಪೇಕ್ಷಿಸುವುದು ಅತಿಯಾಯಿತೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾವು ನಿಮಗೋಸ್ಕರ ಆತ್ಮಸಂಬಂಧವಾದ ಬೀಜವನ್ನು ಬಿತ್ತಿದ ಮೇಲೆ ನಿವ್ಮಿುಂದ ಶರೀರಸಂಬಂಧವಾದ ಪೈರನ್ನು ಕೊಯ್ಯುವದು ದೊಡ್ಡದೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾವು ನಿಮ್ಮ ಮಧ್ಯದಲ್ಲಿ ಆತ್ಮಿಕ ಬೀಜವನ್ನು ಬಿತ್ತಿದೆವು. ಆದ್ದರಿಂದ ಈ ಜೀವನಕ್ಕೆ ಬೇಕಾದ ದೈನಂದಿನ ಅಗತ್ಯತೆಗಳನ್ನು ನಿಮ್ಮಿಂದ ನಾವು ಪಡೆದುಕೊಳ್ಳಬೇಕು. ಖಂಡಿತವಾಗಿ ಇದು ಹೆಚ್ಚೇನೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾವು ನಿಮ್ಮಲ್ಲಿ ಆತ್ಮಿಕ ಸಂಗತಿಗಳನ್ನು ಬಿತ್ತಿದ ಮೇಲೆ, ನಿಮ್ಮಿಂದ ಭೌತಿಕ ಸುಗ್ಗಿಯನ್ನು ಕೊಯ್ಯುವುದು ದೊಡ್ಡದೋ? ಅಧ್ಯಾಯವನ್ನು ನೋಡಿ |