Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:13 - ದೆವಾಚಿ ಖರಿ ಖಬರ್

13 ಜೆ ಕೊನ್ ದೆವಾಚ್ಯಾ ಗುಡಿತ್ ಸೆವಾ ಕರ್ತಾತ್ ತೆನಿ ಥೈ ಯೆತಲ್ಯಾ ಕಮಾಯಿತ್ನಾ ಖಾತಾತ್, ಅನಿ ಜೆವ್ತಾತ್ ಅನಿ ಅಲ್ತಾರಿಚಿ ಸೆವಾ ಕರ್ತಲ್ಯಾಕ್ನಿ ಅಲ್ತಾರಿ ವೈರ್ ಭೆಟ್ವಲ್ಲ್ಯಾಚೊ ವಾಟೊ ಹಾಯ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದೇವಾಲಯದ ಸೇವೆಯಲ್ಲಿರುವವರು ದೇವಾಲಯದ ಆದಾಯದಿಂದ ಜೀವಿಸುತ್ತಾರೆ. ಬಲಿಪೀಠದ ಬಳಿ ಸೇವೆಮಾಡುವವರು ಅರ್ಪಿತವಾದ ಬಲಿಯಿಂದ ಪಾಲನ್ನು ಪಡೆಯುತ್ತಾರೆ. ಇದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೇವಾಲಯದ ಊಳಿಗವನ್ನು ನಡಿಸುವವರು ದೇವಾಲಯದ ಆದಾಯದಿಂದ ಊಟಮಾಡುತ್ತಾರೆಂಬದೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬದೂ ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವಾಲಯದಲ್ಲಿ ಸೇವೆಮಾಡುವ ಜನರು ದೇವಾಲಯದಿಂದಲೇ ತಮ್ಮ ಆಹಾರವನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಯಜ್ಞವೇದಿಕೆಯ ಬಳಿ ಸೇವೆ ಮಾಡುವವರು ಯಜ್ಞವೇದಿಕೆಯ ಮೇಲೆ ಅರ್ಪಿತವಾದದ್ದರಲ್ಲಿ ಸ್ವಲ್ಪಭಾಗವನ್ನು ಪಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವಾಲಯದಲ್ಲಿ ಸೇವೆಮಾಡುವವರು, ದೇವಾಲಯದಲ್ಲಿ ಊಟ ಪಡೆಯುತ್ತಾರೆಂಬುದೂ; ಬಲಿಪೀಠದ ಬಳಿಯಲ್ಲಿ ಸೇವೆಮಾಡುವವರು, ಆ ಬಲಿಪೀಠದ ಮೇಲೆ ಸಮರ್ಪಿಸಿದ್ದರಲ್ಲಿ ಪಾಲು ಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:13
15 ತಿಳಿವುಗಳ ಹೋಲಿಕೆ  

ಇಸ್ರಾಯೆಲ್ ಲೊಕಾಕ್ನಿ ಯಾದ್ ಕರಾ ತೆನಿ ಬಲಿ ಮನುನ್ ಭೆಟ್ವಲ್ಲೆ ಜೆ ಕೊನ್ ಖಾತಾತ್, ತೆನಿ ಭೆಟ್ವುತಲ್ಯಾ ಅಲ್ತಾರಿಚ್ಯಾ ವೈನಾ ದೆವಾಚ್ಯಾ ಸೆವೆತ್ ಎಕ್ ಹೊತ್ಯಾತ್ ನ್ಹಯ್?


ತುಮಿ ಜೆ ಕೊನಾಕ್ ತುಮ್ಕಾಚ್ ಗುಲಾಮ್ ಕರುನ್ ಒಪ್ಸುನ್ ದಿತ್ಯಾಶಿ ತ್ಯಾ ಯಜಮಾನಾಕುಚ್ ಖಾಲ್ತಿ ಹೊವ್ನ್ ಚಲುಕ್ ಪಾಜೆ ಮನ್ತಲೆ ತುಮ್ಕಾ ಗೊತ್ತುಚ್ ಹಾಯ್ ಪಾಪಾಚೊ ಪ್ರತಿಪಳ್ ಮರಾನ್, ನಾಹೊಲ್ಯಾರ್ ದೆವಾಕ್ ಖಾಲ್ತಿ ಹೊವ್ನ್ ಚಲ್ತಲ್ಯಾಕ್ ಖರ್ಯಾ ವಾಟೆನ್ ಚಲ್ತಲೊ ಮನುನ್ ಠರ್‍ವುತಾ.


ಎಕ್ ಖೆಳಾಚ್ಯಾ ಜಾಗ್ಯಾರ್ ಪಳುಕ್ ಹೊತಲೆ ಸಗ್ಳೆ ಜಾನಾ ಪಳ್ತಾತ್ ತೆ ಖರೆ, ತ್ಯಾತುರ್ ಎಕ್ಲ್ಯಾಕ್ ತವ್ಡೆಚ್ ಭೊಮಾನ್ ಗಾವ್ತಾ, ಹೆ ತುಮ್ಕಾ ಗೊತ್ತ್ ನಾ ಕಾಯ್? ತರ್ ಭೊಮಾನ್ ಗಾಯ್ ಸಾರ್ಕೆ ತುಮಿಬಿ ಪಳಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು