Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:20 - ದೆವಾಚಿ ಖರಿ ಖಬರ್

20 ಜುದೆವಾಕ್ನಿ ಕಮ್ವುನ್ ಘೆವ್‍ಸಾಟ್ನಿ ಜುದೆವಾಂಚ್ಯಾ ಮದ್ದಿ ಮಿಯಾ ಜುದೆವ್ ಹೊಲೊ; ಖಾಯ್ದ್ಯಾಂಚ್ಯಾ ಖಾಯ್ಲೆ ಹೊತ್ತ್ಯಾಕ್ನಿ ಕಮ್ವುನ್ ಘೆವ್‍ಸಾಟ್ನಿ ಖಾಯ್ದ್ಯಾಂಚ್ಯಾ ಖಾಯ್ಲೆ ನತ್ತೊ ಸಾರ್ಕೊ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೆಹೂದ್ಯರನ್ನು ಗಳಿಸಿಕೊಳ್ಳಲು ಯೆಹೂದ್ಯರಿಗೆ ಯೆಹೂದ್ಯನಂತಾದೆ. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಗಳಿಸಿಕೊಳ್ಳಲು ನಾನು ಆ ಶಾಸ್ತ್ರಕ್ಕೆ ಅಧೀನನಲ್ಲದಿದ್ದರೂ ಅವರಿಗೋಸ್ಕರ ಅಧೀನನಂತಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೂದ್ಯರನ್ನು ಸಂಪಾದಿಸಿಕೊಳ್ಳುವದಕ್ಕೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ನಿಯಮಗಳಿಗೆ ಅಧೀನನಲ್ಲದವನಾದರೂ ನಿಯಮಗಳಿಗೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವದಕ್ಕಾಗಿ ಅವರಿಗೆ ನಿಯಮಗಳಿಗೆ ಅಧೀನನಂತಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೂದ್ಯರನ್ನು ರಕ್ಷಣಾಮಾರ್ಗಕ್ಕೆ ತರಲು ಅವರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಾಗಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ಅಧೀನರಾಗಿರುವ ಜನರನ್ನು ರಕ್ಷಣಾಮಾರ್ಗಕ್ಕೆ ತರಬೇಕೆಂದು ಧರ್ಮಶಾಸ್ತ್ರಕ್ಕೆ ಅಧೀನನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ನಿಯಮಕ್ಕೆ ಅಧೀನನಲ್ಲದಿದ್ದರೂ ನಿಯಮಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವಂತೆ ಅವರಿಗಾಗಿ ನಿಯಮಕ್ಕೆ ಅಧೀನನಂತಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:20
11 ತಿಳಿವುಗಳ ಹೋಲಿಕೆ  

ಪಾವ್ಲುನ್ ತಿಮೊಥಿಕ್ ಅಪ್ನಾಚ್ಯಾ ವಾಂಗ್ಡಾ ಘೆವ್ನ್ ಜಾವ್ಚೆ ಮನುನ್ ಆಸ್ಯಾ ಕರ್‍ಲ್ಯಾನ್, ಖರೆ ತ್ಯಾ ಜುದೆವಾಂಚ್ಯಾ ಲೊಕಾಕ್ನಿ ತೊ ಗ್ರಿಕಾಂಚೊ ಮನ್ತಲೆ ಗೊತ್ತ್ ಹೊತ್ತೆ ತಸೆ ಹೊವ್ನ್, ತಿಮೊಥಿಕ್ ಸುನ್ನತ್ ಕರಸ್ಲ್ಯಾನ್.


ಖರೆ ಪವಿತ್ರ್ ಆತ್ಮೊ ತುಮ್ಕಾ ಚಾಲ್ವುತಾ ಹೊಲ್ಯಾರ್, ತುಮಿ ಖಾಯ್ದ್ಯಾಚ್ಯಾ ಖಾಯ್ಲ್ ನಾಸಿ ಮನುನ್ ಹೊಲೆ.


ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ಖಾಯ್ಲ್ ಹೊವ್ನ್ ಚಲ್ತಲ್ಯಾನು, ಮಿಯಾ ತುಮ್ಕಾ ಇಚಾರ್ತಾ, ಖಾಯ್ದೊ ಕಾಯ್ ಸಾಂಗ್ತಾ ಮನ್ತಲೆ ತುಮ್ಕಾ ಗೊತ್ತ್ ಹಾಯ್ ಕಾಯ್?


ಅಶೆ ರ್‍ಹಾತಾನಾ ಖಾಯ್ದ್ಯಾಂಚ್ಯಾ ಖಾಯ್ಲ್ ಹೊತ್ತ್ಯಾಕ್ನಿ ಇಕಾತ್ ಘೆವ್ನ್ ಸುಟ್ಕಾ ಕರುಕ್ ಸಾಟ್ನಿ ಯೆಲೊ. ತಸೆ ಹೊವ್ನ್ ಅಮಿ ದೆವಾಚಿ ಲೆಕಾ ಅನಿ ಲೆಕಿಯಾ ಹೊಲಾಂವ್.


ಹೆಚ್ಯಾ ವೈನಾ ಮಿಯಾ ಮಾಜ್ಯಾ ಸ್ವತಾಚ್ಯಾ ಕುಳಿಚ್ಯಾ ಲೊಕಾಂಚ್ಯಾ ಪೊಟಾತ್ನಿ ಝಳ್ ಪಡಿಸರ್ಕೆ ಕರ್‍ತಾ, ಅನಿ ಅಶೆ ತೆಂಚ್ಯಾತ್ಲ್ಯಾ ಉಲ್ಲ್ಯಾಕ್ನಿ ಹುರ್‍ವುನ್ ಘೆವ್ಕ್ ಮಾಜ್ಯಾನ್ ಹೊತಾ.


ಖಾಯ್ದ್ಯಾತ್ನಿ ಹೊತ್ತೆ ಸಗ್ಳೆ ಖಾಯ್ದ್ಯಾಂಚ್ಯಾ ಪರ್‍ಕಾರ್ ಚಲ್ತಲ್ಯಾ ಸಗ್ಳ್ಯಾಕ್ನಿ ಸಮಂದ್ ಪಡ್ತಾ ಮನುನ್ ಅಮ್ಕಾ ಕಳುನ್ ಯೆಲಾ, ಅಶೆ ಮಾನ್ಸಾನಿ ದಿತಲಿ ಸಗ್ಳಿ ನೆವಾನಾ ಸೊಡುನ್, ಸಗ್ಳ್ಯಾ ಜಗಾಕುಚ್ ದೆವಾಚ್ಯಾ ಇದ್ರಾಕ್ ಝಡ್ತಿಕ್ ಹಾನುನ್ ಹೊತಾ.


ಪಾವ್ಲು ವಿಶ್ವಾಸಿ ಭಾವಾಚ್ಯಾ ವಾಂಗ್ಡಾ ಕೊರಿಂಥಾತ್ ಉಲ್ಲಿ ದಿಸಾ ರ್‍ಹಾಲೊ ತೆಚ್ಯಾ ಮನಾ ಸಮುಂದ್ರರಾಚ್ಯಾ ವಾಟೆನ್ ಪ್ರಿಸ್ಕಿಲಾ ಅನಿ ಅಕ್ವಿಲ್ ಮನ್ತಲ್ಲ್ಯಾಂಚ್ಯಾ ವಾಂಗ್ಡಾ ಸಿರಿಯಾಕ್ ಜಾವ್ಕ್ ಲಾಗಲ್ಲೊ, ಪ್ರಯಾನ್ ಕರುಚ್ಯಾ ಅದ್ದಿಚ್ ತೆನಿ ಕೆಂಕ್ರೆ ಶಾರಾತ್ ಅಪ್ಲಿ ಕೆಸಾ ಕಾತ್ರುನ್ ಘೆವ್ಕ್ ಗೆಲೊ, ಕಶ್ಯಾಕ್ ಮಟ್ಲ್ಯಾರ್, ತೆನಿ ಶಪತ್ ಕರಲ್ಲೆ ಹೊತ್ತೆ


ದೆವಾಸಾಟ್ನಿ ಮಿಯಾ ಜಿವನ್ ಕರುಸಾಟಿ ಖಾಯ್ದ್ಯಾಚ್ಯಾ ವೈನಾ ಖಾಯ್ದ್ಯಾಕ್ ಮಿಯಾ ಮರ್‍ಲಾ ಅನಿ ಹೆಚ್ಯಾ ವೈನಾ ಕ್ರಿಸ್ತಾಚ್ಯಾ ವಾಂಗ್ಡಾ ಮಾಕಾ ಕುರ್ಸಾರ್ ಮಾರುನ್ ಹೊಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು