1 ಕೊರಿಂಥದವರಿಗೆ 9:26 - ದೆವಾಚಿ ಖರಿ ಖಬರ್26 ತಸೆ ಮನುನುಚ್ ಮಿಯಾ ಎಕ್ ಗುರಿ ನಸಲ್ಯಾಚ್ಯಾ ಸಾರ್ಕೆ ಪಳಿನಾ; ವಾರ್‍ಯಾರ್ ಮುಟ್ಕೆ ಮಾರ್‍ತಲ್ಯಾ ಬಾಸೆನ್ ಮಿಯಾ ಕುಸ್ತಿ ಖೆಳಿನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಾನಾದರೋ ಗೊತ್ತು ಗುರಿಯಿಲ್ಲದವನಂತೆ ಓಡುವುದಿಲ್ಲ, ಗಾಳಿಯೊಡನೆ ಗುದ್ದಾಡುವವನಂತೆ ಹೋರಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದಿರುವ ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದವನಾಗಿ ಗುದ್ದಾಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದ್ದರಿಂದ ಗುರಿಯನ್ನು ಹೊಂದಿರುವ ವ್ಯಕ್ತಿಯಂತೆ ಓಡುತ್ತೇನೆ. ಕೇವಲ ಗಾಳಿಯನ್ನು ಗುದ್ದದೆ, ನಿಜವಾಗಿಯೂ ಗುದ್ದಿ ಮುಷ್ಠಿಕಾಳಗ ಮಾಡುವ ವ್ಯಕ್ತಿಯಂತೆ ಹೋರಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಗೊತ್ತುಗುರಿ ಇಲ್ಲದವನ ಹಾಗೆ ನಾನು ಓಡುವುದಿಲ್ಲ, ಗಾಳಿಯನ್ನು ಗುದ್ದುವವನ ಹಾಗೆ ನಾನು ಹೋರಾಡುವುದಿಲ್ಲ. ಅಧ್ಯಾಯವನ್ನು ನೋಡಿ |
ಖರೆ ಮಿಯಾ ಥೈ ಗೆಲ್ಲೆ ಕಶ್ಯಾಕ್ ಮಟ್ಲ್ಯಾರ್, ಮಾಕಾ ಗಾವಲ್ಲ್ಯಾ ದೆವಾಚ್ಯಾ ಪ್ರೆರನಾಕ್ ಖಾಲ್ತಿ ಹೊವ್ನ್ ಗೆಲ್ಲೊ, ಅನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಮಿಯಾ ಸಾಂಗುಕ್ ಲಾಗಲ್ಲೊ; ತ್ಯಾ ಬರ್‍ಯಾ ಖಬ್ರೆಚ್ಯಾ ವಿಶಯಾತ್ ಮಿಯಾ ಥೈತ್ಲ್ಯಾ ಮುಖಂಡಾಚ್ಯಾ ಇದ್ರಾಕ್ ಸೊಡ್ಸುನ್ ಸಾಂಗಟ್ಲೊ. ಕಶ್ಯಾಕ್ ಮಟ್ಲ್ಯಾರ್ ತವ್ಡೆ ಪತರ್ ಮಿಯಾ ಕರಲ್ಲೆ ಕಾಮ್ ಅನಿ ಅತ್ತಾ ಹೊತಲೆ ಕಾಮ್ ಪಾಯ್ದ್ಯಾಕ್ ಪಡಿನಸಲ್ಲೆ ಹೊವ್ಚೆ ನ್ಹಯ್ ಮನ್ತಲೆ ಮಾಕಾ ಪಾಜೆ ಹೊತ್ತೆ.