1 ಕೊರಿಂಥದವರಿಗೆ 9:5 - ದೆವಾಚಿ ಖರಿ ಖಬರ್5 ಹುರಲ್ಲ್ಯಾ ಅಪೊಸ್ತಲಾನಿ, ಧನಿಯಾಚ್ಯಾ ಭಾವಾನಿ ಅನಿ ಕೆಫಾಸಾನ್ ಕರಲ್ಲ್ಯಾ ಸಾರ್ಕೆ ಎಕ್ ಕ್ರಿಸ್ತ್ ವಿಶ್ವಾಸಾತ್ ಹೊತ್ತ್ಯಾ ಬಾಯ್ಕೊಕ್ ಲಗಿನ್ ಹೊವ್ನ್ ಅಮ್ಚ್ಯಾ ವಾಂಗ್ಡಾ ಘೆವ್ನ್ ಜಾವ್ಕ್ ಅಮ್ಕಾ ಹಕ್ಕ್ ನಾ ಕಾಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ ಸಹೋದರರಂತೆಯ, ಮತ್ತು ಕೇಫನಂತೆಯೂ ನಮಗೆ ಹಕ್ಕಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮಿಕ್ಕ ಪ್ರೇಷಿತರಂತೆ, ಪ್ರಭುವಿನ ಸಹೋದರರಂತೆ, ಕೇಫನಂತೆ ನಾನು ಸಹ ಕ್ರೈಸ್ತವಿಶ್ವಾಸಿಯೊಬ್ಬಳನ್ನು ಮದುವೆಮಾಡಿಕೊಂಡು ಆಕೆಯೊಡನೆ ಪ್ರಯಾಣ ಕೈಗೊಳ್ಳಲು ನನಗೆ ಹಕ್ಕಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕ್ರೈಸ್ತ ಸಹೋದರಿಯಾಗಿರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ವಿುಕ್ಕಾದ ಅಪೊಸ್ತಲರಂತೆಯೂ ಕರ್ತನ ತಮ್ಮಂದಿರಂತೆಯೂ ಕೇಫನಂತೆಯೂ ನಮಗೆ ಹಕ್ಕಿಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಕ್ರಿಸ್ತ ವಿಶ್ವಾಸಿಯಾದ ಹೆಂಡತಿಯನ್ನು ನಮ್ಮೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಲು ಉಳಿದ ಅಪೊಸ್ತಲರಂತೆ, ಪ್ರಭುವಿನ ಸಹೋದರರಂತೆ ಮತ್ತು ಕೇಫನಂತೆ ನಮಗೆ ಹಕ್ಕಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮಿಕ್ಕ ಅಪೊಸ್ತಲರಂತೆಯೂ ಕರ್ತದೇವರ ತಮ್ಮಂದಿರಂತೆಯೂ ಕೇಫನಂತೆಯೂ ವಿಶ್ವಾಸಿಯಾದ ಒಬ್ಬಳನ್ನು ಮದುವೆಮಾಡಿಕೊಳ್ಳಲು ನಮಗೆ ಹಕ್ಕಿಲ್ಲವೇ? ಅಧ್ಯಾಯವನ್ನು ನೋಡಿ |
ತಾಂಡ್ಯಾಚೊ ಮುಖಂಡ್ ಮಟ್ಲ್ಯಾರ್, ಕಸ್ಲ್ಯಾಬಿ ಚುಕೆತ್ ರ್‍ಹಾವ್ಚೆ ನ್ಹಯ್, ತೆಕಾ ಎಕ್ಲಿಚ್ ಬಾಯ್ಕೊ ರ್‍ಹಾವ್ಚಿ, ಘಟ್‍ಮನಾಚೊ, ಸಗ್ಳ್ಯಾ ರಿತಿನ್ ಸಂಬಾಳುನ್ ಘೆವ್ನ್ ಜಾತಲೊ, ಅನಿ ಬರ್‍ಯಾ ಗುನಾಚೊ ಮಾನುಸ್ ರ್‍ಹಾವ್ಚೊ. ವಳಕ್ ನಸಲ್ಲ್ಯಾಕ್ನಿ ಸೈತ್ ಅಪ್ನಾಚ್ಯಾ ಘರಾಕ್ ಬಲ್ವುನ್ ತೆಂಚಿ ಯವಸ್ತಾ ಕರ್‍ತಲೊ; ದುಸ್ರ್ಯಾಕ್ನಿ ಬರ್‍ಯಾ ಗೊಸ್ಟಿಯಾ ಸಿಕ್ವುತಲೊ ಗುನ್ ಬಿ ತೆಕಾ ರ್‍ಹಾವ್ಚೊ.