1 ಕೊರಿಂಥದವರಿಗೆ 9:7 - ದೆವಾಚಿ ಖರಿ ಖಬರ್7 ಅಪ್ನಾಚ್ಯಾಚ್ ಖರ್ಚಾರ್ ಸೆವಾ ಕರ್‍ತಲೊ ಸೈನಿಕ್ ಕೊನ್ ತೊ? ಎಕ್ ದ್ರಾಕ್ಷಿಚೊ ಮಳೊ ಲಾವ್ನ್ ತೆಚಿ ಫಳಾ ಖಾಯ್‌ನಸ್ತಾನಾ ರ್‍ಹಾಲ್ಲೊ ಕೊನ್ ತೊ? ಅಪ್ನಾಚ್ಯಾ ಸ್ವತಾಚ್ಯಾ ಬಕ್ರ್ಯಾಚೆ ದುದ್ ತೆಂಚೊ ಕುರ್ಬುರ್ ವಾಪ್ರಿನಾ ಕಾಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂಡನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯಾವ ಸೈನಿಕ ಸ್ವಂತ ಖರ್ಚಿನಿಂದ ಸಮರಕ್ಕೆ ನಿಲ್ಲುತ್ತಾನೆ? ಯಾವ ತೋಟಗಾರ ತನ್ನ ಸ್ವಂತ ದ್ರಾಕ್ಷಿಯ ತೋಟದಿಂದ ದ್ರಾಕ್ಷಿಯ ಫಲವನ್ನು ತಿನ್ನದಿರುತ್ತಾನೆ? ಯಾವ ಗೌಳಿಗ ತಾನು ಸಾಕಿದ ಹಸುವಿನ ಹಾಲನ್ನು ಕುಡಿಯದಿರುತ್ತಾನೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೆ ಇರುವದುಂಟೋ? ಪಶುಗಳನ್ನು ಸಾಕಿದವನು ಅವುಗಳ ಹೈನಿನಿಂದ ಜೀವಿಸದೆ ಇರುವದುಂಟೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸೈನ್ಯದಲ್ಲಿ ಸೇವೆಮಾಡುವ ಯಾವ ಸೈನಿಕನಾದರೂ ತನಗೆ ತಾನೇ ಸಂಬಳವನ್ನು ಕೊಡುವುದಿಲ್ಲ. ಯಾವ ದ್ರಾಕ್ಷಿತೋಟಗಾರನಾಗಲಿ ತಾನು ಬೆಳೆದ ಹಣ್ಣಿನಲ್ಲಿ ಸ್ವಲ್ಪವನ್ನು ತಿನ್ನದೆ ಇರುವುದಿಲ್ಲ. ಹಸುಗಳನ್ನು ಸಾಕಿದ ಯಾವನೇ ಆಗಲಿ ಅವುಗಳ ಹಾಲಿನಲ್ಲಿ ಸ್ವಲ್ಪವನ್ನು ಕುಡಿಯದೆ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸೈನಿಕ ಸೇವೆಯನ್ನು ಯಾವನಾದರೂ ಸ್ವಂತ ಖರ್ಚಿನಿಂದ ಮಾಡುವುದುಂಟೋ? ದ್ರಾಕ್ಷಿಯ ತೋಟವನ್ನು ಮಾಡಿ ಅದರ ಫಲವನ್ನು ತಿನ್ನದೇ ಇರುವವರುಂಟೋ? ಮಂದೆಯನ್ನು ಮೇಯಿಸುವವನು ಹಾಲನ್ನು ಕುಡಿಯದೇ ಇರುವುದುಂಟೋ? ಅಧ್ಯಾಯವನ್ನು ನೋಡಿ |