Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:9 - ದೆವಾಚಿ ಖರಿ ಖಬರ್

9 ಮೊಯ್ಜೆಚ್ಯಾ ಖಾಯ್ದ್ಯಾತ್ನಿಚ್ ಅಶೆ ಲಿವಲ್ಲೆ ಹಾಯ್: “ಖಳ್ಯಾತ್ ಧಾನೆ ಮಳ್ತಾನಾ ಬೈಲಾಚ್ಯಾ ತೊಂಡಾಕ್ ಮುಸ್ಕೆ ಭಾಂದುನಕಾಸಿ” ಹೆ ಬೈಲಾಂಚ್ಯಾ ಕಾಳ್ಜಿಸಾಟ್ನಿ ದೆವಾನ್ ಅಶೆ ಮಟ್ಲ್ಯಾನ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದೆಂದು” ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಚಿಂತಿಸುವುದು ಎತ್ತುಗಳಿಗಾಗಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬೇಡ,” ಎಂದು ಮೋಶೆಯ ಧರ್ಮಶಾಸ್ತ್ರದಲ್ಲೇ ಲಿಖಿತವಾಗಿದೆ. ಇಲ್ಲಿ ದೇವರಿಗೆ ಎತ್ತಿನ ಮೇಲೆ ಚಿಂತೆಯೇ? ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದೆಂದು ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಕಣ ತುಳಿಯುವ ಎತ್ತು ಧಾನ್ಯ ತಿನ್ನದಂತೆ ಅದರ ಬಾಯನ್ನು ಕಟ್ಟಬೇಡಿ” ಎಂದು ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಹೀಗೆ ಹೇಳಿದಾಗ, ಕಣತುಳಿಯುವ ಎತ್ತಿನ ಬಗ್ಗೆ ಮಾತ್ರ ಆತನು ಆಲೋಚಿಸುತ್ತಿದ್ದನೇ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು,” ಎಂದು ಮೋಶೆಯ ನಿಯಮದಲ್ಲಿ ಬರೆದಿದೆ. ಇಲ್ಲಿ ದೇವರಿಗೆ ಎತ್ತಿನ ಬಗ್ಗೆ ಮಾತ್ರ ಚಿಂತೆಯಿದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:9
14 ತಿಳಿವುಗಳ ಹೋಲಿಕೆ  

ಖರೆ ಪವಿತ್ರ್ ಪುಸ್ತಕ್ ಮನ್ತಾ “ತುಮ್ಚೆ ಭಾತ್ ಮಳ್ತಾನಾ ಬೈಲಾಚೆ ತೊಂಡ್ ಮುಸ್ಕೆ ಘಾಲುನ್ ಭಾಂದುನಕಾಸಿ” ಅನಿ ರಾಬಲ್ಲ್ಯಾಕ್ ತೆಚಿ ಮಜುರಿ ಗಾವುಕುಚ್ ಪಾಜೆ.


ತೊ “ಖರ್‍ಯಾ ವಾಟೆನ್ ಚಲ್ತಲೊ” ಮನುನ್ ಮಾನುನ್ ಘೆವ್ನ್ ಹೊಲೆ, ಮನುನ್ ಲಿವಲ್ಲಿ ತಿ ಗೊಸ್ಟ್ ಖಾಲಿ ಅಬ್ರಾಮಾಸಾಟಿ ಎವ್ಡಿಚ್ ಲಿವಲ್ಲಿ ನಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು