1 ತಿಮೊಥೆಯನಿಗೆ 1:13 - ದೆವಾಚಿ ಖರಿ ಖಬರ್13 ಅನಿ ಧನಿಯಾನ್ ಅಪ್ಲಿ ಕುರ್ಪಾ ಮಾಜ್ಯಾ ವೈರ್ ಲೈ ಕರುನ್ ವೊತ್ಲ್ಯಾನ್, ಅದ್ದಿ ಕ್ರಿಸ್ತಾಚಿ ನಿಂದ್ಯಾ ಕರ್ತಲ್ಯಾ ಮಾಕಾ ವಿಶ್ವಾಸ್ ಅನಿ ಪ್ರೆಮ್ ದಿಲ್ಯಾನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಮೊದಲು, ನಾನು ಕ್ರಿಸ್ತನ ವಿರುದ್ಧ ಮಾತನಾಡಿದ್ದೆನು. ಆತನನ್ನು ಹಿಂಸಿಸಿದ್ದೆನು. ಆತನಿಗೆ ನೋವಾಗುವಂಥ ಕಾರ್ಯಗಳನ್ನು ಮಾಡಿದ್ದೆನು. ಆದರೆ ನಾನೇನು ಮಾಡುತ್ತಿದ್ದೇನೆಂಬುದು ನನಗೆ ತಿಳಿದಿರಲಿಲ್ಲವಾದ್ದರಿಂದ ದೇವರು ನನಗೆ ಕರುಣೆ ತೋರಿದನು. ನಂಬದಿರುವಾಗ ನಾನು ಅವುಗಳನ್ನು ಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಮೊದಲು ದೇವದೂಷಕನೂ ಹಿಂಸಕನೂ ಅಪಮಾನ ಮಾಡುವವನೂ ಆಗಿದ್ದ ನಾನು ಅಜ್ಞಾನಿಯಾಗಿ ಅಪನಂಬಿಕೆಯಲ್ಲಿ ಹಾಗೆ ವರ್ತಿಸಿದ್ದರೂ ದೇವರು ನನಗೆ ಕರುಣೆತೋರಿದರು. ಅಧ್ಯಾಯವನ್ನು ನೋಡಿ |
ಖರೆ ದೆವಾನ್ ಮಾಜ್ಯಾ ವೈರ್ ದಯಾ ದಾಕ್ವುಲ್ಯಾನ್ ಹೆಚ್ಯಾ ವೈನಾ ಕ್ರಿಸ್ತ್ ಜೆಜುಚಿ ಪುರಾ ಸೊಸ್ನೆ ಮಾಜ್ಯಾ ವಾಂಗ್ಡಾ ರ್‍ಹಾಂವ್ದಿತ್. ಹೆಚ್ಯಾ ವೈನಾ ಜೆ ಕೊನ್ ಮಾನಾ ವಿಶ್ವಾಸಾತ್ ಯೆವ್ನ್ ಎಕ್ ಮೊಟೊ ಪಾಪ್ ಕರಲ್ಲ್ಯಾ ಸಾರ್ಕೆ ಮಾಕಾ ವಾಪ್ರುನ್ಗೆತ್ ಫಿಡೆ ಜಾವ್ನಗೆತ್, ತೆಚ್ಯಾ ವೈರ್ ವಿಶ್ವಾಸ್ ಥವ್ತಲಿ ಲೊಕಾ ಕೊನ್ ಹಾತ್. ತೆಚ್ಯಾಸಾಟ್ನಿ ತೆಂಕಾ ಶಾಶ್ವತ್ ಜಿವ್ ಗಾವುಸಾಟ್ನಿ ಎಕ್ ಉದಾರನ್ ಕರುನ್ ಮಾಕಾ ರಚುನ್ ಅಪ್ನಾಚ್ಯಾ ಪುರಾ ಸೊಸುನ್ ಘೆವ್ನ್ ಜಾತಲ್ಯಾಚ್ಯಾ ವೈನಾ ಮಾಜ್ಯಾ ವೈರ್ ದಾಕ್ವುಲ್ಯಾನ್.