1 ತಿಮೊಥೆಯನಿಗೆ 1:6 - ದೆವಾಚಿ ಖರಿ ಖಬರ್6 ಉಲ್ಲಿ ಲೊಕಾ ಹ್ಯಾ ವಿಶಯಾತ್ನಿ ವಾಟ್ ಚುಕಲೆ ಹೊವ್ನ್ ಹಾತ್ ಅನಿ ಪಿಸೆಪಾನಾಚ್ಯಾ ವಾದ್ ವಿವಾದಾತ್ನಿ ಜಾವ್ನ್ ಗಾವುನ್ ಪಡ್ಲಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕೆಲವರು ಈ ಗುರಿಯನ್ನು ಬಿಟ್ಟು ವ್ಯರ್ಥವಾದ ವಿಚಾರಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಕೆಲವರಾದರೋ ಈ ಮಾರ್ಗವನ್ನು ಬಿಟ್ಟು ವ್ಯರ್ಥವಾದ ವಾದವಿವಾದಗಳಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರಗಳಿಗೆ ತಿರುಗಿಕೊಂಡಿದ್ದಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಕೆಲವರು ಈ ಗುರಿತಪ್ಪಿ ನಿರರ್ಥಕವಾದ ವಿಷಯಗಳನ್ನು ಕುರಿತು ಮಾತಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಕೆಲವರು ಇವುಗಳನ್ನು ಬಿಟ್ಟುಬಿಟ್ಟು ವ್ಯರ್ಥವಾದ ಮಾತುಗಳಿಗೆ ತಿರುಗಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |