1 ತಿಮೊಥೆಯನಿಗೆ 1:9 - ದೆವಾಚಿ ಖರಿ ಖಬರ್9 ಹೆ ಖರೆಬಿ ಯಾದ್ ಥವ್ನ್ ಘೆವ್ಚೆ, ನಿಯಾಮಾ ಬರ್‍ಯಾ ಲೊಕಾಂಚ್ಯಾ ಸಾಟ್ನಿ ನ್ಹಯ್, ಜೆ ಕೊನ್ ನಿಯಾಮಾ ಮೊಡ್ತಾ ತೆಚೆಸಾಟ್ನಿ ಅನಿ ಚುಕ್ ಕರಲ್ಲ್ಯಾಂಚ್ಯಾ ಸಾಟ್ನಿ, ದೆವಸ್ಪಾನ್ ನಸಲ್ಲ್ಯಾಂಚ್ಯಾಸಾಟ್ನಿ ಅನಿ ಪಾಪಾತ್ ಹೊತ್ತ್ಯಾಂಚ್ಯಾಸಾಟ್ನಿ, ಜೆ ಕೊನ್ ಅಶುದ್ದ್ ರ್‍ಹಾತಾ ತೆಂಚ್ಯಾಸಾಟ್ನಿ, ಅಪ್ನಾಚ್ಯಾ ಬಾಯ್ಚೊ ನಾ ತರ್ ಬಾಬಾಚೊ ಜಿವ್ ಕಾಡ್ತಲ್ಯಾಂಚ್ಯಾಸಾಟಿ, ಜೆ ಕೊನ್ ಲೊಕಾಕ್ನಿ ಜಿವಾನಿ ಮಾರ್‍ತ್ಯಾತ್ ತೆಂಚೆಸಾಟ್ನಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಧರ್ಮಶಾಸ್ತ್ರದ ನಿರ್ಬಂಧನೆಗಳು ಸಜ್ಜನರಿಗಲ್ಲ; ಬದಲಿಗೆ ಅಕ್ರಮಿಗಳಿಗೆ, ಅವಿಧೇಯರಿಗೆ, ಅಧರ್ಮಿಗಳಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಪ್ರಾಪಂಚಿಕರಿಗೆ, ಹೆತ್ತವರನ್ನು ಹತ್ಯೆಮಾಡುವವರಿಗೆ ಮತ್ತು ಕೊಲೆಗಾರರಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9-10 ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು; ಅಂದರೆ ಅದು ಅಧರ್ಮಿಗಳು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ದೇವಭಕ್ತಿಯಿಲ್ಲದವರು, ಪ್ರಾಪಂಚಿಕರು, ತಂದೆತಾಯಿಗಳನ್ನು ಹೊಡೆಯುವವರು, ನರಹತ್ಯಮಾಡುವವರು, ಜಾರರು, ಪುರುಷಗಾವಿುಗಳು, ನರಚೋರರು, ಸುಳ್ಳುಗಾರರು, ಅಬದ್ಧಪ್ರಮಾಣಿಕರು, ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆಯೇ ಹೊರತು ನೀತಿವಂತರಿಗೆ ನೇಮಕವಾಗಿಲ್ಲವೆಂದು ತಿಳಿದು ಉಪಯೋಗಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಧರ್ಮಶಾಸ್ತ್ರವನ್ನು ರೂಪಿಸಿದ್ದು ಒಳ್ಳೆಯವರಿಗಾಗಿಯಲ್ಲ ಎಂಬುದು ನಮಗೆ ತಿಳಿದಿದೆ. ಅದನ್ನು ರೂಪಿಸಿದ್ದು ಅದರ ವಿರುದ್ಧವಾಗಿ ನಡೆಯುವ ಮತ್ತು ಅದನ್ನು ಅನುಸರಿಸಲು ಒಪ್ಪದಿರುವ ಜನರಿಗಷ್ಟೇ. ದೇವರಿಗೆ ವಿರುದ್ಧವಾದ ಜನರಿಗೆ ಮತ್ತು ಪಾಪಿಷ್ಠರಿಗೆ, ಅಧರ್ಮಿಗಳಿಗೆ ಮತ್ತು ಪರಿಶುದ್ಧರಲ್ಲದವರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ ಮತ್ತು ಕೊಲೆಗಾರರಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿಯಮವು ನೀತಿವಂತರಿಗೋಸ್ಕರ ಅಲ್ಲ. ಬದಲಿಗೆ ಅದು ಅವಿಧೇಯರಿಗೆ, ಅಕ್ರಮಗಾರರಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಅಪವಿತ್ರರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ, ಕೊಲೆಗಾರರಿಗೆ, ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .