1 ತಿಮೊಥೆಯನಿಗೆ 2:10 - ದೆವಾಚಿ ಖರಿ ಖಬರ್10 ದೆವಸ್ಪಾನ್ ದಿಸ್ತಲೆ ಬರೆ ಕಪ್ಡೆ ಖರ್ಯಾಪಾನಾನ್ ಎಕ್ ಬಾಯ್ಕೊಮನ್ಸಿನ್ ನೆಸ್ತಲೆ ತವ್ಡೆ ನೆಸ್ಲ್ಯಾರ್ ಫಿರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರು ಮಿತಿಮೀರಿದ ಕೇಶಾಲಂಕಾರ, ಆಭರಣಾಲಂಕಾರ, ವಸ್ತ್ರಾಲಂಕಾರಗಳಿಂದ ತಮ್ಮನ್ನೇ ಶೃಂಗರಿಸಿಕೊಳ್ಳುವುದರ ಬದಲು ದೈವಭಕ್ತೆಯರಾದ ಸ್ತ್ರೀಯರಿಗೆ ಲಕ್ಷಣವಾದ ಸತ್ಕಾರ್ಯಗಳಿಂದ ಅಲಂಕರಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು ಜಡೆ ಚಿನ್ನ ಮುತ್ತು ಬೆಲೆಯುಳ್ಳ ವಸ್ತ್ರ ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ಅವರು ಯೋಗ್ಯಕಾರ್ಯಗಳನ್ನು ಮಾಡುವುದರ ಮೂಲಕ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬೇಕು. ದೇವರನ್ನು ಆರಾಧಿಸುತ್ತೇವೆ ಎಂದು ಹೇಳುವ ಸ್ತ್ರೀಯರು ತಮ್ಮನ್ನು ಈ ರೀತಿಯಲ್ಲಿಯೇ ಅಲಂಕರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವ ಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ತಕ್ಕಂತೆ ಸತ್ಕ್ರಿಯೆಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |